Home Authors Posts by Prime Tv News Desk

Prime Tv News Desk

Prime Tv News Desk
2622 POSTS 0 COMMENTS

ಕಾಸರಗೋಡು : ಕೆಲಸ ಮಾಡುತ್ತಿರುವಾಗ ಮನೆಯ ಮೇಲಂತಸ್ತಿನಿಂದ ಬಿದ್ದು ಕಾರ್ಮಿಕ ಮೃತ್ಯು…!!

0
ಕಾಸರಗೋಡು: ಮನೆಯ ಮೇಲಂತಸ್ತಿನಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ದಾರುಣ ಘಟನೆ ರವಿವಾರ ಸಂಜೆ ಬಂದ್ಯೋಡು ಸಮೀಪದ ಚಿನ್ನಮೊಗರು ಎಂಬಲ್ಲಿ ನಡೆದಿದೆ.ಜೋಡುಕಲ್ ನವೋದಯ ನಗರ ನಿವಾಸಿ ಜೆ.ಶಶಿಧರ (32) ಮೃತ ದುರ್ದೈವಿ. ಮನೆ ನಿರ್ಮಾಣ...

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ : ವಾಯುಪಡೆ ಮಹತ್ವದ ಹೇಳಿಕೆ : ಪಾಕಿಸ್ತಾನಕ್ಕೆ ಎಚ್ಚರಿಕೆ...

0
ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯಿಂದ ಕೊನೆಯಾಯ್ತು ಎನ್ನುವಾಗಲೇ ಭಾರತೀಯ ವಾಯುಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎನ್ನುವ ಹೇಳಿಕೆ ನೀಡಿದೆ.ಉಗ್ರಗಾಮಿಗಳ ವಿರುದ್ಧ...

ವೇದಿಕೆಯ ಮೇಲೆ ಕುಸಿದು ಬಿದ್ದ ತಮಿಳು‌ ನಟ ವಿಶಾಲ್…!!

0
ಚೆನೈ : ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ ಅತಿಥಿಯಾಗಿ ತೆರಳಿದ್ದ ತಮಿಳು ನಟ ವಿಶಾಲ್ ವೇದಿಕೆಯ ಮೇಲೆ ಕುಸಿದು ಬಿದ್ದು ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ.ಕಾರ್ಯಕ್ರಮದ ವೇಳೆ ವಿಶಾಲ್...

ಕಾರು ಹಾಗೂ ಲಾರಿ ಮುಖಾಮುಖಿ ಢಿಕ್ಕಿ :  ಮೂವರು ಸ್ಥಳದಲ್ಲೇ ಮೃತ್ಯು…!!

0
ಚಿತ್ರದುರ್ಗ: ಕಾರು ಹಾಗೂ ಲಾರಿ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ...

ರೊಟರಾಕ್ಟ್ ಕ್ಲಬ್ ಉಡುಪಿಯಿಂದ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಸೇವಾಕಾರ್ಯ…!!

0
ಉಡುಪಿ : ರೊಟರಾಕ್ಟ್ ಕ್ಲಬ್ ಉಡುಪಿಯ ವಾರ್ಷಿಕ ಜಿಲ್ಲಾ ರೊಟರಾಕ್ಟ್ ಪ್ರತಿನಿಧಿಯ ಅಧಿಕೃತ ಭೇಟಿಯ ಪ್ರಯುಕ್ತ, ಕುಕ್ಕಿಕ್ಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು.ರೋಟರಿ ಕ್ಲಬ್ ಉಡುಪಿ ಸದಸ್ಯರು ಹಾಗೂ...

ಎರಡು ಟ್ರಕ್ ಗಳ ನಡುವೆ ಅಪಘಾತ : 13 ಮಂದಿ ಮೃತ್ಯು…!!

0
ಛತ್ತೀಸ್ಗಢ: ಎರಡು ಟ್ರಕ್ ಗಳ ಮದ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ ಘಡ ರಾಜ್ಯದ ರಾಯಪುರ -ಬಲೋಡಾಬಜಾ‌ರ್ ರಸ್ತೆಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ.ಈ ಘಟನೆಯಲ್ಲಿ 11...

“ಕಾಮಿಡಿ ಕಿಲಾಡಿಗಳು ಸೀಸನ್-3” ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ…!!

0
ಉಡುಪಿ: ಕಿರುತೆರೆಯಲ್ಲಿ ಪ್ರಸಾರವಸಗುತ್ತಿದ್ದ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.ಕಾಮಿಡಿ ಕಿಲಾಡಿಗಳು ಸೀಸನ್ 3ಯಲ್ಲಿ ತಮ್ಮ ಅದ್ಭುತ ನಟನೆಯ...

ಮದುವೆಗೆಂದು ಬೈಕ್‌ನಲ್ಲಿ ಬರುತ್ತಿದ್ದ ತಂದೆ ಮಗನ ದುರಂತ ಅಂತ್ಯ..!!

0
ಸುಳ್ಯ : ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕನೋರ್ವನ ನಿರ್ಲಕ್ಷ್ಯಕ್ಕೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಅಮಾಯಕ ಜೀವಗಳು ಬಲಿಯಾದ ಘಟನೆ ಭಾನುವಾರ ಪುತ್ತೂರು ಸಮೀಪದ ಕಬಕದಲ್ಲಿ ಸಂಭವಿಸಿದೆ.ಮೃತ ದುರ್ದೈವಿಗಳನ್ನು ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ಬೋರುಗುಡ್ಡೆ...

₹ 87 ಲಕ್ಷ ವೆಚ್ಚದಲ್ಲಿ ಲಕ್ಮೀನಗರ ಸಿರಿಕುಮಾರ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್...

0
ಉಡುಪಿ: ನಗರಸಭೆ ಕೊಡವೂರು ವಾರ್ಡಿನ ಲಕ್ಷ್ಮೀ ನಗರ ಗರ್ಡೆಯಲ್ಲಿ ಸುಮಾರು ₹ 87 ಲಕ್ಷ ವೆಚ್ಚದಲ್ಲಿ ಅಭಿವೃಧ್ದಿಗೊಳ್ಳಲಿರುವ ಸಿರಿ ಕುಮಾರ ಕೆರೆಯ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ...

ಬೈಂದೂರು: ಒಳಮೀಸಲಾತಿ ಸಮೀಕ್ಷೆಯ ಬಗ್ಗೆ ಸಚಿವರ ಜೊತೆ ಚರ್ಚೆ…!!

0
ಬೈಂದೂರು: ಒಳಮೀಸಲಾತಿ ಸಮೀಕ್ಷೆಯಲ್ಲಿ ದಕ್ಷಿಣ ಕನ್ನಡ ಉಡುಪಿ ಭಾಗದಲ್ಲಿ ಒಳ ಮೀಸಲಾತಿ ಸಮೀಕ್ಷೆಯ ವಿಚಾರದಲ್ಲಿ ಆದಿ ದ್ರಾವಿಡ ಸಮುದಾಯದವರಿಗೆ ಸಮೀಕ್ಷೆಯ ಉಪಜಾತಿ ಪಟ್ಟಿಯಲ್ಲಿ ಹೆಸರು ಇಲ್ಲದಿರುವುದರಿಂದ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಸಮುದಾಯದ ಪರವಾಗಿ...

EDITOR PICKS