PrimeTv Live News Desk
ಉಪ್ಪುಂದ: ಅಮ್ಮನವರ ತೊಪ್ಲಿನಲ್ಲಿ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ..!
ಉಪ್ಪುಂದದ ಅಮ್ಮನವರ ತೊಪ್ಲಿನ ಶ್ರೀರಾಮ ಭಜನಾ ಮಂದಿರ ಹಾಗೂ ಶ್ರೀ ರಾಮ ಭಜನಾ ಮಂಡಳಿ (ರಿ.) ವತಿಯಿಂದ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರದ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ–ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ ಹಾಗೂ...
ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ…!!
ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಬೋಳಂತೂರಿನಲ್ಲಿ ನಡೆದಿದೆ.
ಗಾಯಗೊಂಡ ಮಗು ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಝ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ...
ಪುತ್ತೂರು: ಕೋವಿ ಠೇವಣಾತಿ ಕೇಂದ್ರದಲ್ಲಿ ದಿಢೀರ್ ಪರಿಶೀಲನೆ : 1500 ಕ್ಕೂ ಅಧಿಕ ಬಂದೂಕು...
ಪುತ್ತೂರು: ಹೈಕೋರ್ಟ್ ನಿರ್ದೇಶನದ ಮೇರೆಗೆ ನಗರದ ಕೋವಿ (ಬಂದೂಕು) ಠೇವಣಾತಿ ಕೇಂದ್ರದಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, 1500 ಕ್ಕೂ ಅಧಿಕ ಕೋವಿಗಳು...
ಭವಾನಿ ಬಸ್ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ…!!
ಮಂಗಳೂರು : ಫೆ. 19 ರಂದು ಬೆಳಿಗ್ಗೆ ಬಿಸಿ ರೋಡ್ನಿಂದ ವಯ ಮಂಚಿ–ಮುಡಿಪು ಕಡೆ ಸಂಚರಿಸುತ್ತಿದ್ದ ಭವಾನಿ ಬಸ್ನ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಹಾಗೂ...
ಉಡುಪಿ: ಯುವಕನ ಕೊಲೆಗೆ ಯತ್ನ : ಆರೋಪಿಗೆ ಶಿಕ್ಷೆ…!!
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಕಾಪು ತಾಲೂಕು ಕೋಟೆ ಗ್ರಾಮದ ಯುವಕನೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ದೋಷಿ ಎಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ...
ಬ್ರಹ್ಮಾವರ : ಭೀಕರ ರಸ್ತೆ ಅಪಘಾತ – ಸ್ಕೂಟರ್ ಸವಾರ ಮೃತ್ಯು…!!
ಬ್ರಹ್ಮಾವರ, ಫೆ.21: ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಆರೂರು ಕ್ರಾಸ್ (ಕುಂಜಾಲು) ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಆರೂರು ಗ್ರಾಮದ ನಿವಾಸಿ ರಾಜೀವ್ ಕುಲಾಲ್...
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!
ಉಪ್ಪಿನಂಗಡಿ: ಉಪ್ಪಿನಂಗಡಿಯ 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು, ನದಿಯಲ್ಲಿರುವ ಗಿಡ-ಗಂಟಿಗಳ ನಡುವೆ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ.
ಮೃತದೇಹವು...
ನೇಣು ಬಿಗಿದು ಮಹಿಳೆ ಆತ್ಮಹತ್ಯೆ…!!
ಶಿವಮೊಗ್ಗ : ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಪತ್ನಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರದಲ್ಲಿ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ...
ಮಲ್ಪೆ : ಮೀನು ವ್ಯಾಪಾರಿಯ ಮುಖಕ್ಕೆ ಖಾರದ ಪುಡಿ ಎರಚಿ 6 ಲಕ್ಷ ರೂ....
ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿದ ಘಟನೆ ಬೆಳಗಿನ ಜಾವ 4.30ರ ಸುಮಾರಿಗೆ ನಡೆದಿದೆ.
ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ...
ಮನೆಯಲ್ಲಿ ಕುಸಿದುಬಿದ್ದು ಯುವಕ ಸಾವು…!!
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ.
ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ (22)...









