Prime Tv News Desk
ಬ್ರಹ್ಮಾವರ : ಮಹಿಳೆಯ ಸರ ಅಪಹರಣ : ಪ್ರಕರಣ ದಾಖಲು..!!
ಬ್ರಹ್ಮಾವರ: ಕಾರಿನಲ್ಲಿ ಬಂದ ಯುವಕರು ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ನಿನ್ನೆ ಬ್ರಹ್ಮಾವರದಲ್ಲಿ ನಡೆದಿದೆ.ವಾರಂಬಳ್ಳಿ ಗ್ರಾಮದ ಪದ್ಮ(70) ಎಂಬವರು ಮನೆಯ ಕಂಪೌಂಡಿನ ಹೊರಗಡೆ ಹೂವುಗಳನ್ನು ಕೊಯ್ಯುತ್ತಿರುವಾಗ ಕಾರಿನಲ್ಲಿ...
ಕಾಪು : ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು..!!
ಕಾಪು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕಾಪುವಿನ ಪಾಂಗಾಳ ಗ್ರಾಮದ ಜಾಸ್ಮೀನ್ ಪ್ಲವರ್ ಸ್ಟಾಲ್ ಬಳಿ ರಾ. ಹೆದ್ದಾರಿ 66ರಲ್ಲಿ ಸಂಭವಿಸಿದೆ.ಮೃತರನ್ನು ಮೈಲಾರಪ್ಪ(53) ಎಂದು ತಿಳಿಯಲಾಗಿದೆ.ಇವರು ಕೆಲಸ...
ಹೆಬ್ರಿ : ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು..!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿಯ ತಿಂಗಳೆ ಸೀತಾನದಿ ಹೊಳೆಯಲ್ಲಿ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಿನ್ನೆ ನಡೆದಿದೆ.ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ...
ಹಾಸ್ಟೇಲ್ನಲ್ಲಿ ಉಳಿದಿದ್ದ ವಿದ್ಯಾರ್ಥಿಯೋರ್ವ ನಾಪತ್ತೆ…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಎಸ್ಆರ್ ಆಂಗ್ಲ ಮಾಧ್ಯಮ ಶಾಲೆಯ ಹಾಸ್ಟೇಲ್ನಲ್ಲಿ ಉಳಿದಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ.ಎ.25ರಂದು ಸಂಜೆ ವೇಳೆ ಅಭಿನಂದನ್(15) ಎಂಬಾತ ತನ್ನ ಸಹಪಾಠಿ ಯಿಂದ 500ರೂ. ಪಡೆದು ತಂದೆ...
ರಸ್ತೆ ದುರಸ್ತಿಯ ಬಗ್ಗೆ ರೊಚ್ಚಿಗೆದ್ದ ಮೂಡುಬೆಳ್ಳೆ ಗ್ರಾಮಸ್ಥರು…!!
6 ವಾರ ಕಳೆದರೂ ಮುಗಿಯದ ರಸ್ತೆ ಕಾಮಗಾರಿ : ವಾಹನ ಸವಾರರ ಪರದಾಟಚಾಲಕರು, ವ್ಯಾಪಾರಿಗಳು, ಸಾರ್ವಜನಿಕರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ...!!ಉಡುಪಿ : ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಬೆಳ್ಳೆ ಪೇಟೆಯ ನಡುವೆ...
ಸಿದ್ದಾಪುರದಲ್ಲಿ ಕರ್ನಾಟಕ ರಣಧೀರರ ವೇಧಿಕೆಯ ತಾಲೂಕು ಘಟಕ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ…!!
ಸಿದ್ದಾಪುರ : ಕರ್ನಾಟಕ ರಣಧೀರರ ವೇಧಿಕೆ(ರಿ)ಬೆಂಗಳೂರು ಕನ್ನಡ ಸಂಘಟನೆ ಯ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕ ಘಟಕದ ಉದ್ಘಾಟನಾ ಕಾರ್ಯಕ್ರಮ ಮತ್ತು ಸಿದ್ದಾಪುರ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ವು ದಿನಾಂಕ 27/4/25...
ಮೇ 9ರಂದು “ಪಿದಾಯಿ” ತುಳು ಚಲನಚಿತ್ರ ತೆರೆಗೆ…!!
ಮಂಗಳೂರು : ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಿಸಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶಿಸಿದ ‘ಪಿದಾಯಿ’ ತುಳು ಚಲನಚಿತ್ರ ಮೇ 9ರಂದು...
ಉಡುಪಿ: ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ…!!
ಉಡುಪಿ, ಎ.26: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಕಾರದೊಂದಿಗೆ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಪತ್ರಕರ್ತ ಸಂದೀಪ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು...
ಕುಂದಾಪುರ : ಬೈಕ್ ಕಳವು : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಯೋಗೀಶ್ ಪೂಜಾರಿ ಎಂಬವರು ರೈಲ್ವೆ ನಿಲ್ದಾಣ ಬಳಿ ಬೈಕ್ ನಿಲ್ಲಿಸಿ ಹೋಗಿದ್ದು,...
ಉಡುಪಿಯಲ್ಲಿ ಯಾರೂ ಪಾಕಿಸ್ತಾನಿ ಪ್ರಜೆಗಳಿಲ್ಲ : ಎಸ್ಪಿ ಡಾ. ಕೆ ಅರುಣ್…!!
ಉಡುಪಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಸಂಬಂಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ...









