Prime Tv News Desk
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ವಿನೂತನ ಶೈಲಿಯ ಚಿಕಿತ್ಸೆಯಿಂದ ವಯಸ್ಸಾದ ಹೃದ್ರೋಗಿಗೆ ಜೀವದಾನ…!!
ಮಂಗಳೂರು: ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ವೈದ್ಯರ ತಂಡ ವಯಸ್ಸಾದ ಹೃದ್ರೋಗಿಗೆ ವಿನೂತನ ಶೈಲಿಯ ಚಿಕಿತ್ಸೆಯ ಮೂಲಕ ಜೀವದಾನ ನೀಡಿದ ಘಟನೆ ನಡೆದಿದೆ. ವೈದ್ಯರು ಈ...
ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ : ಮಹಿಳೆ ಸೇರಿದಂತೆ ಇಬ್ಬರು ಮೃತ್ಯು…!!
ಸಾಗರ: ಶಿವಮೊಗ್ಗ ಜಿಲ್ಲೆಯ ಆನಂದಪುರ-ಶಿಕಾರಿಪುರ ರಸ್ತೆಯ ಬೈರಾಪುರ ಸಮೀಪ ಟಿಪ್ಪರ್ ಮತ್ತು ಕಾರು ನಡುವೆ ಗುರುವಾರ ಮಧ್ಯರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕ ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಶಿಕಾರಿಪುರದಿಂದ...
ನಟ ರಿತೇಶ್ ದೇಶಮುಖ್ ಅವರ ಚಿತ್ರದ ಶೂಟಿಂಗ್ ವೇಳೆ ಅಪಘಾತ : ಡಾನ್ಸರ್ ನಿಧನ…!!
ಮುಂಬೈ: ನಟ ರಿತೇಶ್ ದೇಶಮುಖ್ ಅವರ ಚಿತ್ರ 'ರಾಜಾ ಶಿವಾಜಿ' ಚಿತ್ರೀಕರಣದ ಸಮಯದಲ್ಲಿ ಅಪಘಾತ ಸಂಭವಿಸಿದೆ.. ಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ ಡಾನ್ಸರ್ ಸೌರಭ್ ಶರ್ಮಾ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.ಚಿತ್ರದ...
ಕಲಬುರಗಿ: ಎಟಿಎಮ್ ದರೋಡೆ ಪ್ರಕರಣ : ಆರೋಪಿಯ ಕಾಲಿಗೆ ಗುಂಡು…!!
ಕಲಬುರಗಿ: 2 ವಾರದ ಹಿಂದೆ ನಗರದ ವರ್ತುಲ ರಸ್ತೆಯರಾಮನಗರ ಬಳಿಯ ಎಟಿಎಮ್ ದೋಚಿದ ಖದೀಮರ ಮೇಲೆ ಕಲಬುರಗಿ ಪೊಲೀಸರು ಎ.26ರ ಶನಿವಾರ ಇಂದು ಬೆಳಂಬೆಳಿಗ್ಗೆ ಫೈರಿಂಗ್ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.ಅರೆಸ್ಟ್...
ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್‌ಐಆರ್…!!
ತುಮಕೂರು : ಜೀನಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ...
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಮೋಸ ಪ್ರಕರಣ : ಆರೋಪಿ ಖುಲಾಸೆ…!!
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಕೊನೆಗೆ ಮೋಸ ಮಾಡಿದ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.ಕಿನ್ನಿಗೋಳಿಯ ನಿವಾಸಿ, ಖಾಸಗಿ ಬಸ್ ಚಾಲಕ ಅವಿಲ್ ಸುಧೀರ್ ಕೊರೆಯಾ ಎಂಬಾತ ಕಾರ್ಕಳದಲ್ಲಿ ನರ್ಸ್ ವೃತ್ತಿ...
ಇಸ್ರೊ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ…!!
ಹೊಸದಿಲ್ಲಿ: ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ (84 ) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು.ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...
ಬೆಂಗಳೂರು : 20 ಲಕ್ಷ ರೂ. ಪಡೆಯುವಾಗ ಲೋಕಾ ಬಲೆಗೆ ಬಿದ್ದ ತೆರಿಗೆ ಇಲಾಖೆ...
ಬೆಂಗಳೂರು : ತೆರಿಗೆ ವಂಚಿಸಿ ಕೋಟ್ಯಂತರ ಮೌಲ್ಯದ ಪಾನ್ ಮಸಾಲವನ್ನು ದೆಹಲಿಯಿಂದ ಬೆಂಗಳೂರಿಗೆ ಸಾಗಣೆ ಮಾಡುತ್ತಿದ್ದ ಜಾಲಕ್ಕೆ ನೆರವಾಗುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯನ್ನು ₹20 ಲಕ್ಷ ಲಂಚದ ಸಮೇತ ಬೆಂಗಳೂರು ಗ್ರಾಮಾಂತರ...
ಮೂಡುಬಿದಿರೆ : ನಿಡ್ಡೋಡಿ ಮಹಿಳೆ ಕೊಲೆ ಪ್ರಕರಣದ ಆರೋಪಿ ಖುಲಾಸೆ…!!
ಮಂಗಳೂರು: ನಿಡ್ಡೋಡಿಯ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ.2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ...
ಗೋಕರ್ಣ : ಈಜಲು ತೆರಳಿದ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು…!!
ಗೋಕರ್ಣ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಈಜಲು ಹೋಗಿ ಸಮುದ್ರದ ಅಲೆಗೆ ಕೊಚ್ಚಿಹೋಗಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಜಟಾಯು ತೀರ್ಥದಲ್ಲಿ ನಡೆದಿದೆ.ತಮಿಳುನಾಡು...









