Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

ಉಡುಪಿ: ಶ್ರೀ ಕೃಷ್ಣಮಠಕ್ಕೆ ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಭೇಟಿ…!!

0
ಉಡುಪಿ : ನಗರದ ಶ್ರೀ ಕೃಷ್ಣ ಮಠಕ್ಕೆ ಹಿರಿಯ ಚಲನ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು ಬಳಿಕ ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ...

ಕಡಬದ ಯುವಕ ಐರ್ಲೆಂಡ್‌ನಲ್ಲಿ ಸಾವು…!

0
ಕಡಬ : ಐರ್ಲೆಂಡ್‌ನಲ್ಲಿ ಕಡಬದ ಕುಟ್ರುಪಾಡಿ ವಿಮಲಗಿರಿ ನಿವಾಸಿಯಾದ ಸಾಂಜೋ ಸುನಿಲ್ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ಮನೆಯಲ್ಲಿ ಸಾಂಜೋ ಸುನಿಲ್ ಶವವಾಗಿ ಪತ್ತೆಯಾಗಿದ್ದಾರೆ. ಪತಿಯ ಸಾವಿನ...

ಕಾಸರಗೋಡು ಮೂಲದ ಯುವಕ ನೇಣು ಬಿಗಿದು ಆತ್ಮಹತ್ಯೆ…!!

0
ಮಂಗಳೂರು : ಮಂಗಳೂರಿನಲ್ಲಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಕಾಸರಗೋಡು ಮೂಲದ ಯುವಕನೊಬ್ಬ ಕೈಕೊಯ್ದುಕೊಂಡು ಬಳಿ ಪ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ಕುಂಬಳೆ...

ಉಡುಪಿ: ಬೈಕ್ ಅಪಘಾತ : ಸಿಟಿಬಸ್‌ ಚಾಲಕ ಮೃತ್ಯು…!!

0
ಉಡುಪಿ : ಅಂಬಾಗಿಲು- ಪೆರಂಪಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ವೇಳೆ ನಡೆದ ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಚಾಲಕನನ್ನು ಸಂದೀಪ್ ಎಂದು ಗುರುತಿಸಲಾಗಿದೆ. ಮೂಲತಃ ಸಾಗರ ತಾಲೂಕಿನವರಾದ ಸಂದೀಪ್...

ಸಿಗರೇಟು ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ ಪೊಲೀಸ್ ವಶಕ್ಕೆ…!!

0
ಪುತ್ತೂರು : ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ, ಆತ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ...

ಸೈಡ್ ಕೊಡದ ವಿಚಾರಕ್ಕೆ ಕಾರು–ಟಿಪ್ಪರ್ ಚಾಲಕರ ಹಲ್ಲೆ ಆರೋಪ : ದೂರು, ಪ್ರತಿದೂರು ದಾಖಲು…!!

0
ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಗೋಳಿಕಟ್ಟೆ ಪ್ರದೇಶದಲ್ಲಿ ಕಾರು ಹಾಗೂ ಟಿಪ್ಪರ್ ಚಾಲಕರ ನಡುವೆ ನಡೆದ ರಸ್ತೆ ಜಗಳಕ್ಕೆ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮೊದಲ...

ವಿಧಾನ ಸೌಧದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಮೂಲಕ ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಯತ್ನ :...

0
ಉಡುಪಿ:ರಾಜ್ಯದ ಶಕ್ತಿಸೌಧ ಎಂದೇ ಗುರುತಿಸಲ್ಪಟಿರುವ ವಿಧಾನಸೌಧದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮವನ್ನು ನಿರ್ಬಂಧಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಮ್ಮ ವೈಫಲ್ಯವನ್ನು ಮರೆಮಾಚಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್...

ತಲೆಮರೆಸಿಕೊಂಡಿದ್ದ ಕೊಲೆ, ದರೋಡೆ, ಗ್ಯಾಂಗ್‌ರಾಬರಿ ಪ್ರಕರಣದ ಕುಖ್ಯಾತ ರೌಡಿಶೀಟರ್ ಅರೆಸ್ಟ್…!!

0
ಮಂಗಳೂರು : ಕೊಲೆ, ಅಪಹರಣ, ಸುಲಿಗೆ, ಕಳವು ಸೇರಿದಂತೆ ಸುಮಾರು 26 ಪ್ರಕರಣಗಳಲ್ಲಿ ಭಾಗಿಯಾಗಿ, ಸುಮಾರು 9 ವರ್ಷಗಳಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಳೆಯಂಗಡಿ ನಿವಾಸಿ ಕುಖ್ಯಾತ...

ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ ರಜತ ವರ್ಷೋತ್ಸವ: ಚಿತ್ತಾರಿ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ‘ಶಿವಾರ್ಪಣಂ’...

0
ಉಡುಪಿ : ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ ಇದರ "ರಜತ ವರ್ಷ" - ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆಯ 5ನೆ ಕಾರ್ಯಕ್ರಮ: "ಶಿವಾರ್ಪಣಂ" ನಾಟ್ಯದಿದೇವನಿಗೆ ನೃತ್ಯಾರ್ಪಣ  ಶಿವರಾತ್ರಿಯಂದು ಚಿತ್ತಾರಿ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮವನ್ನು...

ಕೇರಳ ಮೂಲದ ಟಿಪ್ಪರ್ ಚಾಲಕರ ಅತಿರೇಕದ ಗೂಂಡಾ ವರ್ತನೆಗೆ ಸಂಬಂಧ ಪಟ್ಟ ಇಲಾಖೆಯಿಂದ ಕಡಿವಾಣ...

0
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನಲ್ಲಿ ಕಾರ್ಯಾಚರಿಸುತ್ತಿರುವ ಜಲ್ಲಿ ಕ್ರಷರ್ ಗಳಿಗೆ ಬರುತ್ತಿರುವ ಕೇರಳ ಮೂಲದ ಟಿಪ್ಪರ್ ವಾಹನ ಚಾಲಕರ ಗೂಂಡಾ ವರ್ತನೆ ಮಿತಿ ಮೀರುತ್ತಿದೆ. ಸ್ಥಳೀಯ ಟಿಪ್ಪರ್ ಗಳಿಗಿಂತ...
0FansLike
0SubscribersSubscribe

EDITOR PICKS