Prime Tv News Desk
ಕಾರ್ಕಳ : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ತಡರಾತ್ರಿ 1:30ರ ಸುಮಾರಿಗೆ...
ಪ್ರಚೋದನಕಾರಿ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಪ್ರಕರಣ ದಾಖಲು…!!
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕೆಲವು ಜನರು ವಾಟ್ಸಾಪ್ನಲ್ಲಿ...
ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ 20 ವರ್ಷಗಳ ಕಠಿಣ...
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.ಬಾಳೆಹೊನ್ನೂರು...
ಕಾರ್ಕಳ : ವಿದ್ಯುತ್ ಕಂಬದ ಮೇಲಿನಿಂದ ಯುವಕನೋರ್ವ ಬಿದ್ದು ಸಾವು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಯುವಕನೋರ್ವ ಕೆ.ಇ.ಬಿ ಕಂಬದ ಮೇಲೆ ಕೆಲಸ ಮಾಡುತ್ತಿರುವಾಗ ವಿಪರೀತ ಗುಡುಗು ಮಳೆಯಿಂದ ಆಕಸ್ಮಿಕವಾಗಿ ಕಂಬದ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದ ಯುವಕ ಬಸುಮತ್ರಿ...
ಕಾರ್ಕಳ : ನೇಣು ಬಿಗಿದು ವೃದ್ಧ ಆತ್ಮಹತ್ಯೆ…!.
ಕಾರ್ಕಳ : ವೃದ್ಧರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜೆಕಾರು ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ.ದೇವರಾಯ ಹೆಗ್ಡೆ (80) ನೇಣಿಗೆ ಶರಣಾದವರು ಎಂದು ತಿಳಿದು ಬಂದಿದೆ.ದೇವರಾಯ ಅವರ ಹೆಂಡತಿ ಒಂದು ವರ್ಷದ ಹಿಂದೆ...
ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವ್ಯಕ್ತಿಗೆ 1.11 ಲಕ್ಷ ರೂ. ದಂಡ…!!
ಬೆಂಗಳೂರು: ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್ ಪೊಲೀಸರು ಬರೋಬ್ಬರಿ 1.11 ಲಕ್ಷ ರೂ. ದಂಡ ವಿಧಿಸಿದ್ದಾರೆ.ಬೆಂಗಳೂರಿನ ಹೆಣ್ಣೂರು ನಿವಾಸಿಯಾಗಿರೋ ವ್ಯಕ್ತಿಯೊಬ್ಬರು, ಕಾರಿನ ಸೈಲೆನ್ಸರ್ ಆಲ್ಟರ್...
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ…!!
ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಕುಟುಂಬ ಹಾಗೂ...
ಉಡುಪಿ: ಗೆಳೆಯನ ಹೆಸರಿನಿಂದ ಕರೆ ಮಾಡಿ ವ್ಯಕ್ತಿಗೆ ಲಕ್ಷಾಂತರ ರೂ. ಆನ್ ಲೈನ್ ವಂಚನೆ…!!
ಉಡುಪಿ : ಗೆಳೆಯನ ಹೆಸರು ಹೇಳಿಕೊಂಡು ಕರೆ ಮಾಡಿ ಅಪರಿಚಿತ ವ್ಯಕ್ತಿಯೊಬ್ಬರಿಗೆ ಒಂದು ಲಕ್ಷ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜ.15ರಂದು ಅಪರಿಚಿತ ವ್ಯಕ್ತಿಯು...
ಮಣಿಪಾಲ : ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ…!!
ಮಣಿಪಾಲ: ವಿವಾಹಿತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.ಶಿವಳ್ಳಿ ಗ್ರಾಮದ ಕುಂಜಿಬೆಟ್ಟುವಿನ ಸಂತೋಷ ನಗರ ನಿವಾಸಿ ಸಂಜೀವ ಎಂಬವರ ಪತ್ನಿ ಮಂಜುಳಾ(22), ಮಕ್ಕಳಾದ ಸಮೀಕ್ಷಾ(4) ಮತ್ತು...
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ : ಅಡಿಕೆ ಮರವೇರಿ ಜೀವ...
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು.ಮಂಜಪ್ಪ...









