PrimeTv Live News Desk
ಜನ್ಮದಿನದ ಅಂಗವಾಗಿ ರಚಿಸಿದ ಅಶ್ವಥ ಎಲೆಯಲ್ಲಿ ಮೂಡಿದ. ನಟಸಾರ್ವಭೌಮ. ಡಾ. ರಾಜ್…!!
ಉಡುಪಿ : ಕನ್ನಡ ಚಲನಚಿತ್ರ ವರನಟ ಡಾ./ ರಾಜಕುಮಾರ್ ಅವರ ಇದೇ ಬರುವ ಏಪ್ರಿಲ್ 24ರಂದು. 97ನೇ ವರುಷದ. ಜನುಮದಿನದ. ಅಂಗವಾಗಿ. ಕಲಾವಿದ ಸಾಮಾಜಿಕ ಕಾರ್ಯಕರ್ತ. ಸರಳೆ ಬೆಟ್ಟು ಗಣೇಶ್ ರಾಜ್ ಅವರ...
ನಾರಿಶಕ್ತಿ ವಂದನಾ’ ಅಧಿಕಾರಕ್ಕಾಗಿ ನಾರಿಯರನ್ನು ಬಳಸಿಕೊಳ್ಳುವ ಷಡ್ಯಂತ್ರ : ಜ್ಯೋತಿ ಕೃಷ್ಣ ಹೆಬ್ಬಾರ್..!!
"ನಾರೀ ಶಕ್ತಿ ವಂದನಾ" ಎಂದು ಕರೆಯುವುದನ್ನು ನಿಲ್ಲಿಸಿ ಇದು ಪುರುಷ ಪ್ರಧಾನ ಮನಸ್ಥಿತಿಯ ಭಾಷೆ ಮಹಿಳೆಯರನ್ನು ಪೂಜಿಸುವುದು ಬೇಡ ಅವರಿಗೆ ಸಿಗಬೇಕಾದ ಸಾಂವಿಧಾನಿಕ ಅಧಿಕಾರವನ್ನು ನಿರಾಕರಿಸಬೇಡಿ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ...
ಎಸ್ಸೆಸ್ಸೆಲ್ಸಿ ಫಲಿತಾಂಶ : ಬಸ್ ಕಂಡಕ್ಟರ್ ಮಗ ಪ್ರೀತಮ್ ರಾಜ್ಯಕ್ಕೆ ಟಾಪರ್…!
ಉಡುಪಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ...
ಪುತ್ತೂರು: ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು…!
ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿರುವ ಕುರಿತು ವರದುಯಾಗಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು,...
ಕುಸಿದುಬಿದ್ದ ಅಪರಿಚಿತ ಸಾವು : ಸೂಚನೆ
ಉಡುಪಿ : ಹಳೆ ಸರಕಾರಿ ಬಸ್ಸು ನಿಲ್ದಾಣ ಸನಿಹದ, ಶಾಂಭವಿ ವಸತಿ ಗೃಹದ ಬಳಿ, ಕುಸಿದುಬಿದ್ದ ವ್ಯಕ್ತಿಯೊಬ್ಬರು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ರಸ್ತೆ ಬಳಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ...
ಬೈಂದೂರು ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ
ಬೈಂದೂರು: ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಬುಧವಾರ ಭಕ್ತಿ, ಸಂಭ್ರಮ ಹಾಗೂ ಸಡಗರದಿಂದ ನೆರವೇರಿತು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ...
ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಪ್ರೀತಿ ವಂಚನೆ ಪ್ರಕರಣ : ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ...
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ಪ್ರೀತಿ, ಮದುವೆಯ ಭರವಸೆ ಮತ್ತು ದೈಹಿಕ ಸಂಬಂಧದ ಹೆಸರಿನಲ್ಲಿ ಯುವತಿಯನ್ನು ವಂಚಿಸಿದ ಪ್ರಕರಣದಲ್ಲಿ ಹೊಸ...
ಮಂಗಳೂರು: ತಣ್ಣೀರುಬಾವಿ ಸುಲಿಗೆ ಪ್ರಕರಣ : ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಸುಲಿಗೆ ಮಾಡಿದ...
ಮಂಗಳೂರು: ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್ ಪೂಜಾರಿ ಆತ್ಮಹತ್ಯೆ…!!
ಬಂಟ್ವಾಳ: ಮಂಚಿ ಎಂಬಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ಪಾತ್ರಾಡಿ ನಿವಾಸಿ ಮಿಥುನ್ ಪೂಜಾರಿ (10) ಮೃತಪಟ್ಟ ವ್ಯಕ್ತಿ.
ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಮಿಥುನ್ ಪೂಜಾರಿ ಅವರು...
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಯುವಕರ ಜಗಳ : ಇಬ್ಬರು ವಶಕ್ಕೆ…!
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಯುವಕರು ಪರಸ್ಪರ ಜಗಳವಾಡಿ ಶಾಂತಿಗೆ ಭಂಗ ಉಂಟುಮಾಡಿದ ಘಟನೆ ಹಟ್ಟಿಯಂಗಡಿ ಗ್ರಾಮದಲ್ಲಿ ನಡೆದಿದೆ.
ದಿನಾಂಕ 21/04/2026 ರಂದು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ...










