PrimeTv Live News Desk
ತೊಕ್ಕೊಟ್ಟು ಬಾರ್‌ನಲ್ಲಿ ತಲವಾರು ಹಿಡಿದು ಭೀಕರ ದಾಂಧಲೆ : ಇಬ್ಬರ ಬಂಧನ…!!
ಮಂಗಳೂರು : ತೊಕ್ಕೊಟ್ಟು ಬಳಿಯ ವಿನಮ್ರ ಬಾರ್‌ನಲ್ಲಿ ಶನಿವಾರ ತಡರಾತ್ರಿ ತಲವಾರು ಹಿಡಿದು ಭೀಕರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿ ಆಸ್ಪಕ್ ಹಾಗೂ ಆಟೋ ಚಾಲಕ ಮತ್ತು...
ಉಡುಪಿ: ಭಗವತಿ ಟೂರಿಸ್ಟ್ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ನಿಧನ…!!
ಉಡುಪಿ: ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಭಗವತಿ ಟೂರಿಸ್ಟ್ ಬಸ್ ಬುಕ್ಕಿಂಗ್ ಸಂಸ್ಥೆಯ ಮಾಲೀಕರಾದ ವಿನಯ್ ರಾಜ್ (51) ಅಲ್ಪ ಕಾಲದ ಅಸೌಖ್ಯದ ಕಾರಣ ನಿಧನ ಹೊಂದಿದ್ದಾರೆ.
ಉಡುಪಿಯ ಅದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಉಡುಪಿ: ಅಕ್ರಮವಾಗಿ ನಡೆಸುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್…!!
ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ...
ಬೆಳ್ತಂಗಡಿ: ನಶೆಯಲ್ಲಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ…!!
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ....
ಮುರುಡೇಶ್ವರದಲ್ಲಿ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಪೊಲೀಸ್ ಸಿಬ್ಬಂದಿ...
ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.
ರಾತ್ರಿ...
ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣ ಜಖಂ…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಸಬಾ ಗ್ರಾಮದ ಕುರುಂಬಳ ನಿವಾಸಿ K. ಹಮೀದ್ ಎಂಬುವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ಜಖಂಗೊಂಡ ದುರಂತ ಸಂಭವಿಸಿದೆ.
ಗೃಹಿಣಿಯ...
ಶಿರ್ವದಲ್ಲಿ ಭೀಕರ ರಸ್ತೆ ಅಪಘಾತ : ಸ್ಕೂಟರ್ ಸವಾರ ಸಾವು…!!
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಆಗಸ್ಟ್ 7ರಂದು ಸಂಜೆ ಸುಮಾರು 7 ಗಂಟೆಗೆ ಶಶಿಕಾಂತ್ ಎಂಬವರು...
ಉಡುಪಿ : 21 ವರ್ಷದ ಯುವತಿ ನೇಣು ಬಿಗಿದು ಆತ್ಮಹತ್ಯೆ…!!
ಉಡುಪಿ: ನಗರದ ನಿಟ್ಟೂರು ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ಬಾಡಿಗೆ ಕೊಠಡಿಯಲ್ಲಿ 21 ವರ್ಷದ ಜ್ಯೋತಿ ಎಂಬ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಜ್ಯೋತಿ ಅವರನ್ನು 2025ರ ಜನವರಿ...
ಸಾಮಾಜಿಕ, ರಾಜಕೀಯ ಸೇವೆಗೆ ನಾಗೇಂದ್ರ ಪುತ್ರನ್‌ಗೆ ಕರ್ನಾಟಕ ಸೇವಾ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿ…!!
ಬೆಂಗಳೂರು: ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಸಮಾಜಮುಖಿ ಹೋರಾಟಗಾರ ಹಾಗೂ ರಾಜಕೀಯ ಕಾರ್ಯಕರ್ತ ನಾಗೇಂದ್ರ ಪುತ್ರನ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಸೇವಾ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿ...
ವಿದೇಶಿಯರ ಜೊತೆ ಸೇರಿ ದೇಶವಿರೋಧಿ ಸಂಚು : ರಾಯಚೂರಿನ ಯುವಕ ಅರೆಸ್ಟ್…!!
ದೆಹಲಿ: ದೇಶದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ರಾಯಚೂರಿನ ಟೀ ಸ್ಟಾಲ್ ಮಾಲೀಕ ಮೊಹಮ್ಮದ್ ಶಾಹಿಲ್ (24) ಎಂಬಾತನನ್ನು ಸದರಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ‘ರಾಣಾ ಭಾಯ್’ ಎಂಬ ಹೆಸರಿನ ಅರಬ್...










