Home Authors Posts by PrimeTv Live News Desk

PrimeTv Live News Desk

PrimeTv Live News Desk
2197 POSTS 0 COMMENTS

ಸಣ್ಣ ಜಗಳ ಕೊಲೆಯಲ್ಲಿ ಅಂತ್ಯ : ಅಣ್ಣನಿಂದಲೇ ತಮ್ಮನ ಹತ್ಯೆ…!!

0
ಸುರತ್ಕಲ್: ಮಂಗಳೂರು ನಗರದ ಸುರತ್ಕಲ್ ಸಮೀಪ ಅಣ್ಣ-ತಮ್ಮಂದಿರ ನಡುವಿನ ಸಣ್ಣ ಜಗಳವೊಂದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿ ಚೊಕ್ಕಬೆಟ್ಟು ಮಠದ ಬಳಿ ನಡೆದಿದೆ. ಚೊಕ್ಕಬೆಟ್ಟು ಮಠದ ಬಳಿ ಯಾವುದೋ ವಿಚಾರಕ್ಕೆ ಇಬ್ಬರು ಸಹೋದರರ ನಡುವೆ...

ಯುವ ವಿಚಾರ ವೇದಿಕೆ ಕೊಳಲಗಿರಿ – ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ…!!

0
ಯುವ ವಿಚಾರ ವೇದಿಕೆ ಕೊಳಲಗಿರಿ- ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ... ಬ್ರಹ್ಮಾವರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ಇವರ ಜನಪರ ಸಾಮಾಜಿಕ ಚಟುವಟಿಕೆಗಳಲ್ಲೊಂದಾದ ಹಡಿಲು ಭೂಮಿ ಕೃಷಿ...

ವಿಟ್ಲ ಸಬ್ ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಉಳಿಯಿತು ಮೂವರ ಜೀವ : ಸಾರ್ವಜನಿಕರಿಂದ ಭಾರಿ ಪ್ರಶಂಸೆ…!!

0
ಬಂಟ್ವಾಳ : ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದಾಗ, ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಮತ್ತು ಅವರ ಸಿಬ್ಬಂದಿ ಒಂದು ಮಗು ಸೇರಿದಂತೆ...

ಇಬ್ಬರು ರೌಡಿಗಳ ನಡುವೆ ಗ್ಯಾಂಗ್‌ವಾರ್‌ : ಓರ್ವ ಬಲಿ…!!

0
ಆನೇಕಲ್: ಇಬ್ಬರು ರೌಡಿಗಳ ಗ್ಯಾಂಗ್‌ವಾರ್‌ ನಡುವೆ ಯಾವುದೇ ಸಂಬಂಧ ಇಲ್ಲದ ಅಮಾಯಕ ಯುವಕನೋರ್ವ ಲಾಂಗು-ಮಚ್ಚು ದಾಳಿಯಿಂದ ರಕ್ತದ ಮಡುವಿನಲ್ಲಿ ಬಿದ್ದು ಈಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಘಟನೆ ರಾತ್ರಿ ಬೆಂಗಳೂರು ಹೊರವಲಯದ...

ಬ್ರಹ್ಮಾವರ : ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

0
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದಲ್ಲಿ ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಹಿಲ್ಡಾ ಅಲ್ಮೇಡಾ ಎಂದು ಗುರುತಿಸಲಾಗಿದೆ. ಕಳೆದ ಜೂನ್ 23ರಂದು ಮನೆಯ ಹೊರಗಡೆ ಒಲೆಯಲ್ಲಿ...

ಮಣಿಪಾಲದಲ್ಲಿ ಯುವಕ ಆತ್ಮಹತ್ಯೆಗೆ ಶರಣು…!!

0
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದ ನಿವಾಸಿ ಹನುಮಂತ (27) ಮಣಿಪಾಲದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು,...

ಬಂಟಕಲ್ ಸಮೀಪ ರಸ್ತೆ ಅಪಘಾತ : ಥಾರ್ ಕಾರು ಪಲ್ಟಿಯಾಗಿ ನಾಲ್ವರಿಗೆ ಗಾಯ..!!

0
ಉಡುಪಿ: ಬಂಟಕಲ್ ಸಮೀಪ ಮಹೀಂದ್ರಾ ಥಾರ್ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ವೇಗವಾಗಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು...

ಸುರತ್ಕಲ್ : ಎಂಆರ್‌ಪಿಎಲ್‌ನ ಚಿಮಿಣಿಯಿಂದ ಭಾರೀ ಸದ್ದು ಸಹಿತ ಬೆಂಕಿ : ಭಯಭೀತರಾದ ಗ್ರಾಮಸ್ಥರು…!!

0
ಸುರತ್ಕಲ್:‌ ಎಂಆರ್‌ಪಿಎಲ್‌ನ ಚಿಮಿನಿಯಿಂದ ಭಾರೀ ಸದ್ದು ಸಹಿತ ಬೆಂಕಿ ಉಗುಳಿದ ಪರಿಣಾಮ ಗ್ರಾಮಸ್ಥರು ಆತಂಕಕ್ಕೀಡಾದ ಘಟನೆ ರವಿವಾರ ರಾತ್ರಿ ವರದಿಯಾಗಿದೆ. ರವಿವಾರ ರಾತ್ರಿ ಏಕಾಏಕಿ ಚಿಮಿನಿಯೊಂದರಲ್ಲಿ ಭಾರೀ ಸದ್ದಿನೊಂದಿಗೆ ಬೆಂಕಿ ಉಗುಳಿದೆ. ಇದರಿಂದ ಜೋಕಟ್ಟೆ...

ವೃದ್ಧನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ : ಲಕ್ಷಾಂತರ ರೂ. ವಂಚನೆ…!!

0
ಉಡುಪಿ: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧರೊಬ್ಬರನ್ನು ಹೆದರಿಸಿ ಲಕ್ಷಾಂತರ ರೂ. ದೋಚಿರುವ ಸೈಬರ್ ವಂಚನೆ ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಾಸುದೇವ ಪ್ರಭು (76) ವಂಚನೆಗೊಳಗಾದವರು. ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ಪ್ ಕರೆ ಮಾಡಿ ನಿಮ್ಮ...

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮುದಾಯ ಆರೋಗ್ಯಾಧಿಕಾರಿ ಚಿಕಿತ್ಸೆ ಫಲಿಸದೆ ಸಾವು…!!

0
ಪುತ್ತೂರು : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿ ಪ್ರಜ್ಞಾ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿತ್ತಡ್ಕ ನಿವಾಸಿಯಾಗಿದ್ದ ಪ್ರಜ್ಞಾ ಅವರು...
0FansLike
0SubscribersSubscribe

EDITOR PICKS