Home Authors Posts by PrimeTv Live News Desk

PrimeTv Live News Desk

PrimeTv Live News Desk
1291 POSTS 0 COMMENTS

ಕುಂದಾಪುರ: ಪತ್ರಕರ್ತನ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಕೊಲೆ ಬೆದರಿಕೆ :...

0
ಉಡುಪಿ : ದಿನಾಂಕ 21/08/2026ರಂದು ಕುಂದಾಪುರದಲ್ಲಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರಿಗೆ ಆಪಾದಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬುವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ...

ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್ : ಬಂದಿತರ ಸಂಖ್ಯೆ...

0
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಸೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಶಿರ್ವ...

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಗೆ ಪತ್ರಕರ್ತರ ಸಂಘ ತೀವ್ರ ಖಂಡನೆ…!!

0
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕುಂದಾಪುರ ಸರಕಾರಿ...

ಕಾಪು: ವೃದ್ದೆಯನ್ನು ಮನೆಗೆ ತೆರಳದಂತೆ ತಡೆದು ಹಲ್ಲೆಗೆ ಯತ್ನ : ನಾಲ್ವರ ವಿರುದ್ಧ ಪ್ರಕರಣ...

0
ಕಾಪು: ಮನೆ ಹಾಗೂ ಜಮೀನಿಗೆ ತೆರಳುತ್ತಿದ್ದ ವೃದ್ಧ ಮಹಿಳೆ ಮತ್ತು ಅವರ ಪುತ್ರನನ್ನು ತಡೆದು ಜಗಳವಾಡಿ, ಜೀವ ಬೆದರಿಕೆ ಹಾಕಿ, ಮನೆಗೆ ಕಲ್ಲು ಹಾಗೂ ಬಿಯರ್ ಬಾಟಲಿ ಎಸೆದ ಆರೋಪದಡಿ ನಾಲ್ವರ ವಿರುದ್ಧ...

ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಲಕ್ಷಾಂತರ ರೂ. ಸೈಬರ್ ವಂಚನೆ…!!

0
ಉಡುಪಿ: ಜಾಗ ಖರೀದಿಸುವ ಉದ್ದೇಶದಿಂದ ಉಡುಪಿಗೆ ಬಂದಿದ್ದ ಕೇರಳ ಮೂಲದ ಶ್ರುತಿ ವಿ. (37) ಎಂಬವರಿಗೆ ಸೈಬರ್ ವಂಚಕರು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹4 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಶ್ರುತಿ ಅವರು...

ಬೈಂದೂರು: ಬೈಕ್‌ ಅಪಘಾತದಲ್ಲಿ ಸವಾರ ಸಾವು…!!

0
ಬೈಂದೂರು: ಉಪ್ಪುಂದ ಗ್ರಾಮದ ಮಯ್ಯರಕೇರಿ ಎಸ್‌ವಿಎಂಎಸ್‌ ಕಂಪೌಂಡ್‌ ಎದುರು ಸಂಭವಿಸಿದ ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಊದಾನೇಶ್ವರ ಭಟ್‌ ಮೃತಪಟ್ಟಿದ್ದಾರೆ. ಆಗಸ್ಟ್‌ 20ರಂದು ಬೆಳಗ್ಗೆ ಸುಮಾರು 9:30ಕ್ಕೆ ಘಟನೆ ನಡೆದಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ...

ಪುತ್ತೂರು: ವಾರಂಟು ಆಸಾಮಿ ಶರಣ್ ಅರೆಸ್ಟ್…!!

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ 43/2026 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಶರಣ್ ಎಂಬವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಮದ್ಲ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ಮಾನ್ಯ...

ಬ್ರಹ್ಮಾವರ: ಅನಾರೋಗ್ಯದಿಂದ ನೊಂದು ನೇಣಿಗೆ ಶರಣಾದ ವ್ಯಕ್ತಿ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿ ಮನೆ ನಿವಾಸಿ ಸುರೇಶ್‌ ಕುಶಾಲ ಶೆಟ್ಟಿ (43) ಎಂಬವರು ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಗಸ್ಟ್‌ 19ರ ಸಂಜೆ...

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಢಿಕ್ಕಿ : ಇಬ್ಬರು ಸಾವು...

0
ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ...

ಕಣ್ಣಿಗೆ ಕಾರದ ಪುಡಿ ಎರಚಿ, ತಲವಾರು ತೋರಿಸಿ ₹8.52 ಲಕ್ಷ ದರೋಡೆ : ಪ್ರಕರಣ...

0
ಬಂಟ್ವಾಳ: ವ್ಯಾಪಾರದ ಹಣ ಸಂಗ್ರಹಿಸಿ ಬೈಕ್ನಲ್ಲಿ ಹಿಂತಿರುಗುತ್ತಿದ್ದ ಸಂಸ್ಥೆಯೊಂದರ ಸೌಕರನನ್ನು ತಡೆದು, ತಲವಾರು ತೋರಿಸಿ ಬೆದರಿಸಿ ಬರೋಬ್ಬರಿ ₹8,52,000 ನಗದು ಹಣವನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ...
0FansLike
0SubscribersSubscribe

EDITOR PICKS