Home Authors Posts by PrimeTv Live News Desk

PrimeTv Live News Desk

PrimeTv Live News Desk
1967 POSTS 0 COMMENTS

ಉಡುಪಿ: ಡ್ರಗ್ಸ್ ಮಾರಾಟಕ್ಕೆ ಯತ್ನ : ಆರೋಪಿ ಬಂಧನ : ಸೊತ್ತು ವಶ…!!

0
ಉಡುಪಿ: ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ರೂಡಿ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, 85,000 ರೂ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ದಿನಾಂಕ 17-10-2026 ರಂದು ರಾತ್ರಿ 10:30ಕ್ಕೆ ಅಜ್ಜರಕಾಡು ಭುಜಂಗ ಪಾರ್ಕ್...

ಮೂಡುಬೆಳ್ಳೆ: ರಸ್ತೆ ಮಾರ್ಜಿನ್, ಚರಂಡಿ ಮೇಲೆ ಗಿಡ ನೆಟ್ಟ ಅರಣ್ಯ ಇಲಾಖೆ : ಸಾರ್ವಜನಿಕರ...

0
ಮೂಡುಬೆಳ್ಳೆ: ಲೋಕೋಪಯೋಗಿ ಇಲಾಖೆಯ ಉಡುಪಿ-ಕಾರ್ಕಳ-ಮೂಡುಬೆಳ್ಳೆ ರಾಜ್ಯ ಹೆದ್ದಾರಿ (SH-37) ಮಾರ್ಜಿನ್‌ನಲ್ಲಿಯೇ, ಕೆಲವೆಡೆ ಮುಖ್ಯ ವಿದ್ಯುತ್ ತಂತಿಯ ಕೆಳಗೆ, ಚರಂಡಿ ಮೇಲೆಯೇ ಅರಣ್ಯ ಇಲಾಖೆಯು ಗಿಡಗಳನ್ನು ನೆಟ್ಟಿದ್ದು ವ್ಯರ್ಥ ಪರಿಸರ ಪ್ರೇಮ ಎಂದು ಸಾರ್ವಜನಿಕರು...

ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಪಾದ್ರಿ ಬಂಧನ…!!

0
ಮಂಗಳೂರು : ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಪಾದ್ರಿ ಫಾದರ್ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ. ಆರೋಪಿಯು ಪ್ರಾರ್ಥನೆಗೆಂದು ಚರ್ಚ್‌ಗೆ...

ಎಂಆರ್‌ಪಿಎಲ್ ಸ್ಫೋಟ ದುರಂತ : ಚಿಕಿತ್ಸೆ ಫಲಿಸದೆ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಸಾವು…!!

0
ಸುರತ್ಕಲ್: ಎಂಆರ್‌ಪಿಎಲ್ ಘಟಕದಲ್ಲಿ ಸೆ. 30ರಂದು ಸಂಭವಿಸಿದ್ದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಶೇ. 35 ತೀವ್ರ ಸುಟ್ಟ...

ಮೈಸೂರಿನ ಬಲೂನ್‌ ಮಾರುವ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲುಶಿಕ್ಷೆ…!!

0
ಮೈಸೂರು : ದಸರಾ ಮಹೋತ್ಸವದ ಸಂದರ್ಭದಲ್ಲಿ ಒಂಭತ್ತು ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೈಸೂರಿನ ನ್ಯಾಯಾಲಯವು ಅಪರಾಧಿ ಕಾರ್ತಿಕ್‌ (32) ಎಂಬಾತನಿಗೆ ಮರಣದಂಡನೆ (ಗಲ್ಲು...

ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆ…!!

0
ಬೆಂಗಳೂರು : ರಾಮಲಿಂಗಾ ರೆಡ್ಡಿ ಪುತ್ರಿ ಮಾಜಿ ಶಾಸಕಿ, ಸೌಮ್ಯಾ ರೆಡ್ಡಿ, ಕಾಂಗ್ರೆಸ್ KPCC ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ...

ಮೂಡುಬಿದ್ರೆ : ಸಿಡಿಲು ಬಡಿದು ಮನೆಗೆ ಹಾನಿ…!!

0
ಮೂಡುಬಿದ್ರೆ : ಪುತ್ತಿಗೆ ಗ್ರಾಮದ ಗುಂಡ್ಯಡ್ಕ ಶ್ರೀನಿವಾಸಪುರದ ವಿಠೋಭ ಭಜನಾ ಮಂದಿರದ ಬಳಿ ಮನೆಗೆ‌ ಸಿಡಿಲು ಬಡಿದು ಹಾನಿಯಾದ ಘಟನೆ ರಾತ್ರಿ ನಡೆದಿದೆ. ಶೇಖರ ಪೂಜಾರಿ ಅವರ ಮನೆಗೆ ಶುಕ್ರವಾರ ರಾತ್ರಿ ಸಿಡಿಲು ಬಡಿದು...

ದನ ಕಳವಿಗೆ ಯತ್ನ : ಕಾರು ಬಿಟ್ಟು ಎಸ್ಕೇಪ್ ಆದ ಆರೋಪಿಗಳು…!!

0
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ವಾಲ್ತೂರು ಕೊಕ್ಕೋಡಿಗೆ ಹೋಗುವ ದಾರಿಯ ಬಳಿ ಗೇರು ಹಾಡಿಯಲ್ಲಿ ಮೇಯುತ್ತಿದ್ದ ದನವನ್ನು ದುಷ್ಕರ್ಮಿಗಳು ಕಳವಿಗೆ ಯತ್ನಿಸಿ, ಕಾರು ಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಕಾವ್ರಾಡಿ ಗ್ರಾಮದ ಪ್ರಕಾಶ್...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಟಿಕೆಟ್ ವಿಚಾರ ವಿವಾದ : ₹4,200ರ ಸೇವೆಗೆ ₹12...

0
ಸುಬ್ರಹ್ಮಣ್ಯ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆಯ ಟಿಕೆಟ್ ಹಾಗೂ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ. ನಿಗದಿತ ₹4,200 ಶುಲ್ಕದ ಸೇವೆಗೆ ಸುಮಾರು ₹12 ಸಾವಿರದವರೆಗೆ...

ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ :...

0
ಉಡುಪಿ: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಇನ್ನಷ್ಟು ಪರಿಣಾಮಯಾಗಿ ರೈತಾಪಿ ವರ್ಗದವರಿಗೆ ತಲುಪಿಸಿ, ಅವರುಗಳನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ...
0FansLike
0SubscribersSubscribe

EDITOR PICKS