PrimeTv Live News Desk
ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ : ಐವರು...
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ಶುರುವಾದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್ನಲ್ಲಿ ಆಟೋ ಚಾಲಕ...
ವಿಘ್ನಗಳ ನಿವಾರಣೆ ದೈವದ ಅಭಯ : ಸವಣೂರಿನಲ್ಲಿ ಹರಕೆ ನೇಮ ಸಲ್ಲಿಸಿದ ಜನಾರ್ದನ ರೆಡ್ಡಿ…!!
ಕಡಬ : “ರಾಜಕೀಯವಾಗಿ ನನ್ನ ಮೇಲೆ ಹಗೆ ಸಾಧಿಸಲು ಕಾಂಗ್ರೆಸ್ ಸುಳ್ಳು ಪ್ರಕರಣಗಳನ್ನು ದಾಖಲಿಸಿದೆ. ಆದರೆ ದೈವದ ಅಭಯ ಇರುವವರೆಗೆ ನನಗೆ ಯಾವುದೇ ಭಯವಿಲ್ಲ,” ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ...
ಪ್ರಧಾನಿ ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು ಇಡೀ ದೇಶದ ಜನರಿಗೆ ಮಾಡಿದ ಅಪಚಾರ :...
ಮಂಗಳೂರು : ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾದ ನಾಯಕ, ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅವಹೇಳನಕಾರಿಯಾಗಿ ನಿಂದಿಸಿರುವುದು ದೇಶದ ಸಮಸ್ತ ಪ್ರಜೆಗಳಿಗೆ...
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. ಅಧಿಕಾರ ಸ್ವೀಕಾರ…!
ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. (ಕೆಎಂಎಎಸ್) ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಇವರು ಈ ಹಿಂದೆ ಕಾರಾವರ, ಹಾವೇರಿ, ಯಾದಗಿರಿ, ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ...
ಜನ್ಮದಿನದ ಅಂಗವಾಗಿ ರಚಿಸಿದ ಅಶ್ವಥ ಎಲೆಯಲ್ಲಿ ಮೂಡಿದ. ನಟಸಾರ್ವಭೌಮ. ಡಾ. ರಾಜ್…!!
ಉಡುಪಿ : ಕನ್ನಡ ಚಲನಚಿತ್ರ ವರನಟ ಡಾ./ ರಾಜಕುಮಾರ್ ಅವರ ಇದೇ ಬರುವ ಏಪ್ರಿಲ್ 24ರಂದು. 97ನೇ ವರುಷದ. ಜನುಮದಿನದ. ಅಂಗವಾಗಿ. ಕಲಾವಿದ ಸಾಮಾಜಿಕ ಕಾರ್ಯಕರ್ತ. ಸರಳೆ ಬೆಟ್ಟು ಗಣೇಶ್ ರಾಜ್ ಅವರ...
ನಾರಿಶಕ್ತಿ ವಂದನಾ’ ಅಧಿಕಾರಕ್ಕಾಗಿ ನಾರಿಯರನ್ನು ಬಳಸಿಕೊಳ್ಳುವ ಷಡ್ಯಂತ್ರ : ಜ್ಯೋತಿ ಕೃಷ್ಣ ಹೆಬ್ಬಾರ್..!!
"ನಾರೀ ಶಕ್ತಿ ವಂದನಾ" ಎಂದು ಕರೆಯುವುದನ್ನು ನಿಲ್ಲಿಸಿ ಇದು ಪುರುಷ ಪ್ರಧಾನ ಮನಸ್ಥಿತಿಯ ಭಾಷೆ ಮಹಿಳೆಯರನ್ನು ಪೂಜಿಸುವುದು ಬೇಡ ಅವರಿಗೆ ಸಿಗಬೇಕಾದ ಸಾಂವಿಧಾನಿಕ ಅಧಿಕಾರವನ್ನು ನಿರಾಕರಿಸಬೇಡಿ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ...
ಎಸ್ಸೆಸ್ಸೆಲ್ಸಿ ಫಲಿತಾಂಶ : ಬಸ್ ಕಂಡಕ್ಟರ್ ಮಗ ಪ್ರೀತಮ್ ರಾಜ್ಯಕ್ಕೆ ಟಾಪರ್…!
ಉಡುಪಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ...
ಪುತ್ತೂರು: ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು…!
ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿರುವ ಕುರಿತು ವರದುಯಾಗಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು,...
ಕುಸಿದುಬಿದ್ದ ಅಪರಿಚಿತ ಸಾವು : ಸೂಚನೆ
ಉಡುಪಿ : ಹಳೆ ಸರಕಾರಿ ಬಸ್ಸು ನಿಲ್ದಾಣ ಸನಿಹದ, ಶಾಂಭವಿ ವಸತಿ ಗೃಹದ ಬಳಿ, ಕುಸಿದುಬಿದ್ದ ವ್ಯಕ್ತಿಯೊಬ್ಬರು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ರಸ್ತೆ ಬಳಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ...
ಬೈಂದೂರು ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ
ಬೈಂದೂರು: ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಬುಧವಾರ ಭಕ್ತಿ, ಸಂಭ್ರಮ ಹಾಗೂ ಸಡಗರದಿಂದ ನೆರವೇರಿತು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ...










