PrimeTv Live News Desk
ಮಂಗಳೂರು: ಎಂಡಿಎಂಎ ಮಾರಾಟ ಮಾಡಲು ಯತ್ನ : ಮೂವರ ಬಂಧನ – ಲಕ್ಷಾಂತರ ಮೌಲ್ಯದ...
ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಫೆ.12 ರಂದು ಉಳ್ಳಾಲ...
ವಿವೇಕಾನಂದರ ಚಿಂತನೆಗಳು ಇಂದಿಗೂ ಸ್ಫೂರ್ತಿ : ರಮಿತಾ ಸೂರ್ಯವಂಶಿ..!
ಪುತ್ತೂರು: ಭಾರತ ದೇಶ ಯಾವಾಗಲೂ ತಾರುಣ್ಯ ರಾಷ್ಟ್ರವಾಗಿರಬೇಕೆಂಬುದು ಸ್ವಾಮಿ ವಿವೇಕಾನಂದರ ಕನಸಾಗಿತ್ತು. ನಾವು ಇಡುವ ಹೆಜ್ಜೆ ಹೇಗಿರಬೇಕೆಂದರೆ ಹಿಂದೆತಿರುಗಿ ನೋಡಿದರೂ ಕಾಣುವಂತೆ, ಮರಳುಗಾಡಿನಲ್ಲಿ ನಡೆದರೂ ಹೆಜ್ಜೆಗುರುತು ಗೋಚರಿಸುವಂತಿರಬೇಕು. ಪ್ರತಿಯೊಬ್ಬ ಭಾರತೀಯ ಪ್ರಜೆಯೂ ವಿದ್ಯಾವಂತನಾಗಬೇಕು....
ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ತೆರಿಗೆ ಹಣ ವಂಚನೆ – ಇಬ್ಬರು ಅರೆಸ್ಟ್..!!
ಉಡುಪಿ: ಉಡುಪಿ ನಗರಸಭೆಯಲ್ಲಿ ಆಸ್ತಿತೆರಿಗೆ ಪಾವತಿಯಲ್ಲಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಪೌರಾಯುಕ್ತ ಮಹಾಂತೇಶ್ ನೀಡಿದ ದೂರಿನ ಪ್ರಕಾರ, ನಗರಸಭೆ...
ಉಡುಪಿ : ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ...
ಉಡುಪಿ : ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಈ ಸಂಬಂಧ ನಗರಸಭೆಯ ಪೌರಾಯುಕ್ತರಾದ ಮಹಾಂತೇಶ ಹಂಗರಗಿ ಅವರು ನಗರ ಪೊಲೀಸ್ ಠಾಣೆಗೆ...
ಕಾರಿನಲ್ಲಿ ಎಂಡಿಎಂಎ ಸಾಗಾಟ: ಓರ್ವನ ಬಂಧನ..!!
ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಸಹಿತ ಓರ್ವನನ್ನು ಕಾಸರಗೋಡಿನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೊಲ್ಲಂಗಾನ ದ ಮುಹಮ್ಮದ್ ರಫೀಕ್ ಬಿ. (39) ಎಂದು ತಿಳಿದು ಬಂದಿದೆ.
ವಿದ್ಯಾನಗರ ಸರ್ಕಾರಿ...
ಪರೀಕ್ಷೆ ನಮ್ಮ ಜೀವನದ ಅವಿಭಾಜ್ಯ ಅಂಗ ಅದನ್ನು ಹಬ್ಬದಂತೆ ಸಂಭ್ರಮಿಸಬೇಕು : ರಾಘವೇಂದ್ರ ಪ್ರಭು...
ಮಲ್ಪೆ : ಪರೀಕ್ಷೆ ನಮ್ಮ ಜೀವನದ ಅವಿಭಾಜ್ಯ ಅಂಗ ಅದನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಖ್ಯಾತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.
ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆ...
ಕೋಟ: ಮಳವಳ್ಳಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ : ಮಾಲಕನ ಸಹಿತ...
ಬೈಂದೂರು: ಕುಂದಾಪುರ ತಾಲೂಕಿನ ಕೋಟ ಪೊಲೀಸ್ ಠಾಣೆ ಉಪನಿರೀಕ್ಷಕ ಪ್ರವೀಣ್ ಕುಮಾರ್ ರವರಿಗೆ ಬಂದ ಖಚಿತ ಮಾಹಿತಿಯಂತೆ ಗುರುವಾರ ಮಧ್ಯಾಹ್ನ ಮೊಳಹಳ್ಳಿ ಗ್ರಾಮದ ಮರತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ...
ಕಾಪು : ಮಜೂರು ಗ್ರಾ.ಪಂ ವ್ಯಾಪ್ತಿಯ ಪ.ಜಾತಿ, ಪಂಗಡದವರಿಗೆ ವಿವಿಧ ಸವಲತ್ತು ವಿತರಣೆ…!!
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಸವಲತ್ತು ವಿತರಣೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.
2025-26 ನೇ ಸಾಲಿನ ಪ.ಜಾತಿ...
ಉಡುಪಿ: “ವಾರ್ತಾ ಭಾರತಿ” ಫೇಸ್ ಬುಕ್ ಪೇಜ್ ನಲ್ಲಿ ಅವಾಚ್ಯ ಕಮೆಂಟ್ : ಆರೋಪಿ...
ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಪ್ರತಿಕ್ರಿಯೆ ನೀಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಫೇಸ್‌ಬುಕ್‌ನ ‘ವಾರ್ತಾ ಭಾರತಿ’ ಪೇಜ್‌ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ತರಕಾರಿ ವ್ಯಾಪಾರ ನಡೆಸುವ ಮಹಮ್ಮದ್ ಅವರ ಸಂದರ್ಶನಕ್ಕೆ ಸಂಬಂಧಿಸಿದಂತೆ...
ಕುಂದಾಪುರ : ವಾರಾಹಿ ನದಿಯಲ್ಲಿ ಅಕ್ರಮ ಮರಳುಗಾರಿಕೆ : ದೇವಾನಂದ ಶೆಟ್ಟಿ ಸೇರಿ 22...
ಕೋಟ : ವರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿಡುತ್ತಿದ್ದ ದಂಧೆಯ ಮೇಲೆ ಕೋಟ ಪೊಲೀಸರು ದಾಳಿ ನಡೆಸಿದ್ದು, ಹಳ್ನಾಡಿನ ದೇವಾನಂದ ಶೆಟ್ಟಿ ಹಾಗೂ ಉತ್ತರ ಪ್ರದೇಶ ಮೂಲದ 21 ಮಂದಿ ಕಾರ್ಮಿಕರ...









