Home Authors Posts by PrimeTv Live News Desk

PrimeTv Live News Desk

PrimeTv Live News Desk
1950 POSTS 0 COMMENTS

ಉಡುಪಿ-ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ..!!

0
ಉಡುಪಿ: ಸಂವಿಧಾನದ 343ನೇ ವಿಧಿ ಪ್ರಕಾರ ಹಿಂದಿಯನ್ನು ರಾಷ್ಟ್ರಭಾಷೆಯಾಗಿ ಅಂಗೀಕರಿಸಲಾಗಿದೆ. 13 ರಾಜ್ಯಗಳಲ್ಲಿ ಹಿಂದಿ ರಾಜ್ಯಭಾಷೆಯಾಗಿದೆ. ರಾಜ್ಯದಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಹಿಂದಿಯನ್ನು ತೃತೀಯ ಭಾಷೆಯಾಗಿ ಅಧ್ಯಯನ ಮಾಡುತ್ತಿದ್ದು, ರಾಜ್ಯ ಸರ್ಕಾರ ಪರೀೆಯಲ್ಲಿ ಹಿಂದಿ...

ಕೋಟ: ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ RSS ಮುಖಂಡ ಬೇಳೂರು ಗುರುದಾಸ್ ಶೆಣೈ  ಮೃತ್ಯು…!!

0
ಕೋಟ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ RSS ಮುಖಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕೋಟ ಮಣೂರು ನಿವಾಸಿ, ಹಿರಿಯ RSS...

ಲಾರಿ ಹಾಗೂ ಕಾರು ನಡುವೆ ಅಪಘಾತ : ಬಾಲಕ ಸಾವು…!!

0
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರ ಗೂನಡ್ಕದ ಶಾರದಾ ಶಾಲೆಯ ಸಮೀಪ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ...

ಕುಂದಾಪುರ: ಕೆರೆಗೆ ಬಿದ್ದು ಇಬ್ಬರು ಬಾಲಕಿಯರು ಸಾವು…!!

0
ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ಬಾಲಕಿಯರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆ ಎಂಬಲ್ಲಿ  ನಡೆದಿದೆ. ಮೃತರನ್ನು ಮುಳ್ಳಿಕಟ್ಟೆಯಲ್ಲಿ...

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ...

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಲ್ಲಾ ಮಹಿಳಾ ಸಂಘಟನೆಯ ಮಹಿಳೆಯರನ್ನು ಒಟ್ಟು ಸೇರಿಸಿ ನಡೆಯುತ್ತಿರುವ ಮಹಿಳಾ ಒಕ್ಕೂಟದಲ್ಲಿ ಮಹಿಳೆಯರ ಅಭಿಪ್ರಾಯಕ್ಕೆ ಬೆಲೆ ಇಲ್ಲ ಅನ್ನೋದು ಮೇಲ್ನೋಟಕ್ಕೆ ತಿಳಿದು ಬಂದಿದೆ. ದಿನಾಂಕ ತಾ -24-10-2026...

ಅ.27ರಿಂದ ಉಡುಪಿ ರಾಜಾಂಗಣದಲ್ಲಿ ಚಿಟ್ಟಾಣಿ ಸಪ್ತಾಹ : ಖ್ಯಾತ ಕಲಾವಿದರ ಒಗ್ಗೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ…!!

0
ಉಡುಪಿ: ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ವತಿಯಿಂದ ನಡೆಸಿಕೊಂಡು ಬರುತ್ತಿರುವ 19ನೇ ವರ್ಷದ 'ಚಿಟ್ಟಾಣಿ ಸಪ್ತಾಹ' ಅ.27ರಿಂದ ನ.2ರ ವರೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಅ.27ರಂದು ಸಂಜೆ 6:30ಕ್ಕೆ ಪರ್ಯಾಯ ಶೀರೂರು...

ಉಡುಪಿಯಲ್ಲಿ ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆ ಶೀಘ್ರ ಅನುಷ್ಠಾನಕ್ಕೆ ರೈಲ್ವೆ ಯಾತ್ರಿ ಸಂಘ...

0
ಉಡುಪಿ: ಉಡುಪಿ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಆರಂಭಿಸುವಂತೆ ಒತ್ತಾಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಭೇಟಿಯಾಗಿ ಹೋರಾಟ ಮುಂದುವರಿಸಲು ಉಡುಪಿ ರೈಲ್ವೆ ಯಾತ್ರಿ ಸಂಘದ ವಾರ್ಷಿಕ...

ಕುಂದಾಪುರ: ಅರಾಟೆ ಸೇತುವೆ ಬಳಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ : ಮೂವರ...

0
ಕುಂದಾಪುರ: ಬೈಂದೂರು ತಾಲೂಕಿನ ಅರಾಟೆ ಸೇತುವೆ ಸಮೀಪ ಅ.25ರ ರವಿವಾರ ಬೆಳಗ್ಗೆ ಎರಡು ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 26 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಮಣಿಪಾಲದ...

ಮನೋವೈದ್ಯ ಡಾ.ಪಿ.ವಿ ಭಂಡಾರಿ ಸಹಿತ ಹಲವು ಸಾಧಕರಿಗೆ “ಕಾರಂತ ವಿಶೇಷ ಪುರಸ್ಕಾರ” ಪ್ರದಾನ…!!

0
ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಹಾಗೂ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಶನಿವಾರ ಸಂಜೆ ಇಲ್ಲಿನ...

ಕೋಟ ಅಮೃತೇಶ್ವರಿ ದೇಗುಲಕ್ಕೆ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮ್ಮದ್ ಭೇಟಿ…!!

0
ಕೋಟ: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮ್ಮದ್ ಅವರು ಸಂಜೆ ಕೋಟದ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...
0FansLike
0SubscribersSubscribe

EDITOR PICKS