PrimeTv Live News Desk
ಉಡುಪಿ ಜಿಲ್ಲೆಯಲ್ಲಿ ಬೀದಿನಾಯಿ ಆಶ್ರಯಕ್ಕೆ 18.50 ಎಕರೆ ಜಾಗ : ಜಿಲ್ಲಾಧಿಕಾರಿ…!!
ಉಡುಪಿ: ಬೀದಿನಾಯಿ ಹಾವಳಿ ತಪ್ಪಿಸಲು ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶದನನ್ವಯ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಿರುವುದು, ಅದರಂತೆ ಬೀದಿನಾಯಿಗಳ ಆಶ್ರಯ ತಾಣ ನಿರ್ಮಾಣಕ್ಕೆ ಉಡುಪಿ ಜಿಲ್ಲೆಯಲ್ಲಿ 18.50 ಎಕರೆ ಜಾಗ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ...
ಕಂಬಳಕ್ಕೆ ಸರಕಾರದಿಂದ ನೆರವು : ಮುಖ್ಯಮಂತ್ರಿ ಸಿದ್ದರಾಮಯ್ಯ…!!
ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ...
ವಿಟ್ಲ ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ…!!
ಬಂಟ್ವಾಳ : ದಕ್ಷಿಣ ಕನ್ನಡ ಜೊತೆಗೆ ಬಂಟ್ವಾಳ ಸಮೀಪದ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಉಂಟಾದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು...
ಕಾರ್ಕಳ : ವ್ಯಕ್ತಿಯೊಬ್ಬರ ಮೇಲೆ ತಲವಾರಿನಿಂದ ಹಲ್ಲೆಗೆ ಯತ್ನ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಆರೋಪಿಯೊಬ್ಬ ವ್ಯಕ್ತಿಯೊಬ್ಬರಿಗೆ ತಲವಾರಿನಿಂದ ಹಲ್ಲೆ ಯತ್ನಿಸಿ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ರಾಜೇಂದ್ರ ಎಂಬವರಿಗೆ ಆರೋಪಿಯಾದ ಗಣೇಶ್ ಪೂಜಾರಿ ತಲವಾರಿನಿಂದ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿಯಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ...
ಪಕ್ಕದ ಊರಿಗೆ ಪೂಜೆಗಾಗಿ ತೆರಳಿದ್ದ ಅರ್ಚಕರೊಬ್ಬರು ಶವವಾಗಿ ಪತ್ತೆ : ಕೊಲೆ ಶಂಕೆ…!!
ಮಂಡ್ಯ: ಪಕ್ಕದ ಊರಿಗೆ ಪೂಜೆಗಾಗಿ ತೆರಳಿದ್ದ ಅರ್ಚಕರೊಬ್ಬರು ನಾಲೆಯಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಗಾಲ ಗ್ರಾಮದಲ್ಲಿ ಸಂಭವಿಸಿದೆ.
ಸಾವನ್ನಪ್ಪಿದ ವ್ಯಕ್ತಿ ಸಿದ್ದಲಿಂಗಪ್ಪ (46) ಎಂದು ತಿಳಿದು ಬಂದಿದೆ....
ಸಹಪಾಠಿಯ ಅಟ್ಟಹಾಸಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಬಲಿ…!!
ಬಳ್ಳಾರಿ: ಜಿಲ್ಲೆಯ ಖಾಸಗಿ ಶಾಲೆಯೊಂದರ ಹಾಸ್ಟೆಲ್‌ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಸಹಪಾಠಿಯ ಅಟ್ಟಹಾಸಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಕಬ್ಬಿಣದ ರಾಡ್‌ನಿಂದ ನಡೆಸಿದ ಈ ಭೀಕರ ಹಲ್ಲೆಯಲ್ಲಿ ಇತರ ಏಳು ಮಕ್ಕಳು ಹಾಗೂ...
ಸಂಕಡ್ಕದಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ : ಆರೋಪಿಗಳು ಪರಾರಿ..!!
ಕಡಬ, ಮಾ. 7: ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಸಂಕಡ್ಕ ಪ್ರದೇಶದಲ್ಲಿರುವ ತೋಟದಲ್ಲಿ ಹುಂಜ ಕೋಳಿಗಳನ್ನು ಕಟ್ಟಿ ಹಣ ಪಣವಾಗಿ ಜೂಜಾಟ ಆಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ...
ಪತ್ರಕರ್ತ ಹೆಸರಿನಲ್ಲಿ ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ : ಶಿವಾನಂದ ತಗಡೂರು…!!
ಉಡುಪಿ, ಮಾ.7: ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್‌ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ...
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ...
ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಮಂಜುನಾಥ ನಾಯಕ್ ನಿಧನ…!!
ಉಡುಪಿ : ರಾಷ್ಟ್ರೀಯ ಹೆದ್ದಾರಿ ಇಲಾಖೆ ಶೃಂಗೇರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ನಾಯಕ್ (52 ವರ್ಷ) ಮಾರ್ಚ್ 6ರಂದು ಬೆಳಗಿನ ಜಾವ ಹೃದಯಘಾತದಿಂದ ನಿಧನರಾದರು.
ಮೃತರು...









