Home Authors Posts by PrimeTv Live News Desk

PrimeTv Live News Desk

PrimeTv Live News Desk
617 POSTS 0 COMMENTS

ಬೈಕ್ ಪಲ್ಟಿ : ಗಂಭೀರ ಗಾಯಗೊಂಡ ಸವಾರ ಸಾವು….!!

0
ಕುಂದಾಪುರ : ಬೈಕ್ ಪಲ್ಟಿಯಾಗಿ ಸವಾರ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಖ್ಯಾತ ಯಕ್ಷಗಾನ ಕಲಾವಿದ ದಿವಂಗತ ಮೊಳಹಳ್ಳಿ ಹೆರಿಯ ನಾಯ್ಕ್ ಅವರ ಹಿರಿಯ ಪುತ್ರ ಕೋಟ...

ಶ್ರೀ ಕೃಷ್ಣ ಮಠದಲ್ಲಿ ಆತಂಕ ಸೃಷ್ಟಿಸಿದ ಅಪರಿಚಿತ ಯುವಕ ವಶಕ್ಕೆ…!!

0
ಉಡುಪಿ: ಶ್ರೀ ಕೃಷ್ಣ ಮಠದ ಆವರಣದಲ್ಲಿ ಉಗ್ರ ವರ್ತನೆಯಿಂದ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ವಶಕ್ಕೆ ಪಡೆದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗ ಆಸ್ಪತ್ರೆಗೆ ದಾಖಲಿಸಿರುವ ಘಟನೆ...

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ : ಜೆಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ...

0
ಬೆಂಗಳೂರು : ವಿಧಾನ ಪರಿಷತ್ (ವಿಧಾನಸೌಧ): ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ...

₹49 ಲಕ್ಷ ವೆಚ್ಚದಲ್ಲಿ ಕಲ್ಸಂಕ ಸೇತುವೆ ಅಗಲೀಕರಣ (ಫ್ರೀ ಲೆಫ್ಟ್) ಕಾಮಗಾರಿಗೆ ಶಾಸಕ ಯಶ್...

0
ಉಡುಪಿ : ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್...

ಬಾಲಿವುಡ್‌ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಮನೆಗೆ ಗುಂಡಿನ ದಾಳಿ…!!

0
ಮುಂಬೈ: ಬಾಲಿವುಡ್ ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹುನಲ್ಲಿ ರೋಹಿತ್ ಶೆಟ್ಟಿ ನಿವಾಸದ ಮೇಲೆ ಕಳೆದ ರಾತ್ರಿ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ...

ರೈಲ್ವೇ ನೇಮಕಾತಿ ಮಂಡಳಿಗಳು ಗ್ರೂಪ್-ಡಿ (ಹಂತ 1) ಹುದ್ದೆಗಳಿಗೆ ಅರ್ಜಿ ಆಹ್ವಾನ…!!

0
ಬೆಂಗಳೂರು : ರೈಲ್ವೇ ನೇಮಕಾತಿ ಮಂಡಳಿಗಳು (RRB) ಗ್ರೂಪ್-ಡಿ (ಹಂತ 1) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ತಾಣಗಳಲ್ಲಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯನ್ನು 22,000 + ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ...

ಮಂಗಳೂರು : ಆನ್‌ಲೈನ್ ಗೇಮ್‌ನಲ್ಲಿ ಸೋಲಿಸಿದ ದ್ವೇಷ : ಕೊಲೆ ಯತ್ನ ನಡೆಸಿದ ಆರೋಪಿಗೆ...

0
ಮಂಗಳೂರು : ಆನ್‌ಲೈನ್ ಗೇಮ್‌ನಲ್ಲಿ ಸೋಲಿಸಿದ ವಿಚಾರದಲ್ಲಿ ನಗರದ ನಂದಿಗುಡ್ಡೆ ಬಳಿಯ ನಿವಾಸಿ ಪ್ರತ್ಯೂಶ್ ಸಾಲಿಯಾನ್ ಎಂಬವರಿಗೆ ಬೆದರಿಕೆ ಹಾಕಿ, ಕೊಲೆ ಯತ್ನ ನಡೆಸಿರುವ ಪ್ರಕರಣದಲ್ಲಿ ಸಂಜಯ್ ಪೂಜಾರಿ ಎಂಬಾತನಿಗೆ ನ್ಯಾಯಾಲಯ ನಾಲ್ಕು...

ವಿಟ್ಲ: ಮೂವರು ಮುಸುಕುದಾರಿಗಳಿಂದ ಆಟೋ ಚಾಲಕನಿಗೆ ಹಲ್ಲೆ : ದೂರು ದಾಖಲು…!!

0
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ಆಟೋ ಚಾಲಕರೊಬ್ಬರು ಹೋಗುತ್ತಿದ್ದ ವೇಳೆ ಮೂವರು ಮುಸುಕುದಾರಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ...

ಕುಂದಾಪುರ: ಹೆಸರಾಂತ ಉದ್ಯಮಿ, ಬಾರ್ ಮಾಲಕ ಹೃದಯಾಘಾತದಿಂದ ನಿಧನ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಚಿತ್ತೂರು ಫ್ಯೂಯಲ್ಸ್ ಮತ್ತು ಬಾರ್ ಮಾಲಕ ಇಡೂರು ಕರುಣಾಕರ ಶೆಟ್ಟಿ (49) ಹೃದಯಾಘಾತದಿಂದ ನಿಧನರಾದರು. ಹಾಲ್ಕಲ್‌ನಲ್ಲಿರುವ ತಮ್ಮ ಒಡೆತನದ ಖುಷಿ ಬಾರ್ & ರೆಸ್ಟೋರೆಂಟ್‌ನಲ್ಲಿ ಎದೆನೋವು ಕಾಣಿಸಿಕೊಂಡಿದ್ದು...

ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ…!!

0
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏಪ್ರಿಲ್ ತಿಂಗಳಿನಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು. ಈ ಸಂಬಂಧ ಇಂದು ಉಡುಪಿ ಮಥುರಾ ಕಂಫರ್ಟ್ ನಲ್ಲಿ ಉಡುಪಿ...
0FansLike
0SubscribersSubscribe

EDITOR PICKS