Home Authors Posts by PrimeTv Live News Desk

PrimeTv Live News Desk

PrimeTv Live News Desk
1318 POSTS 0 COMMENTS

ಉಡುಪಿ ಎ.ಪಿ.ಎಂ.ಸಿ. ಅಧಿಕಾರಿಗಳ ದೌರ್ಜನ್ಯ ಮತ್ತು ಅವ್ಯವಹಾರಗಳ ವಿರುದ್ಧ ಪ್ರತಿಭಟನೆ…!!

0
ಉಡುಪಿ : ನಗರದ ಆದಿಉಡುಪಿ ಸಂತೆ ಮಾರ್ಕೆಟ್ ನ ಎ.ಪಿ.ಎಂ.ಸಿ. ಅಧಿಕಾರಿಗಳ ದೌರ್ಜನ್ಯ ಮತ್ತು ಅವ್ಯವಹಾರಗಳ ವಿರುದ್ಧ ಇಂದು ಎ.ಪಿಎಂ.ಸಿ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಯಿತು. "ನಾವು ಸುಮಾರು ಮೂರು ವರ್ಷ ಏಳು ತಿಂಗಳುಗಳಿಂದ...

ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ…!!

0
ಉಡುಪಿ: ಕೊಡವೂರು ಗ್ರಾಮದ ಮೂಡುತೋಟ ನಿವಾಸಿ 34 ವರ್ಷದ ಶರತ್‌ ಎಂಬ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಶರತ್‌ ಅವರು ಸೆಪ್ಟೆಂಬರ್‌ 7ರಂದು ಬೆಳಿಗ್ಗೆ 8:30ರ ಸುಮಾರಿಗೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಆದರೆ, ಕೆಲಸಕ್ಕೆ...

ಉಡುಪಿ: ಉದ್ಯೋಗದ ಸಮಸ್ಯೆಯಿಂದ ಮನನೊಂದು ಪಿಜಿಯಲ್ಲಿ ಯುವಕ ಆತ್ಮಹತ್ಯೆ…!!

0
ಉಡುಪಿ: ಉದ್ಯೋಗದ ಸಮಸ್ಯೆಯಿಂದ ಮನನೊಂದು 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ನಿವಾಸಿ ಅಜಯರಾಜ್‌ (29) ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್‌ ವಿದ್ಯಾಭ್ಯಾಸ...

ಉಡುಪಿ: ತಪ್ಪು ಮಾಡದಿದ್ದರೂ ಕಳ್ಳತನದ ಆರೋಪಿ : ಕೊನೆಗೂ ಹೈಕೋರ್ಟ್‌ನಿಂದ ಅಮಾಯಕ‌ ಚಾಲಕನಿಗೆ ನ್ಯಾಯ…!!

0
ಉಡುಪಿ : ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಪ್ರಕರಣದಲ್ಲಿ ಆಲೂರಿನ ರಿಕ್ಷಾ ಚಾಲಕ ಶೀನ ಪೂಜಾರಿಯವರನ್ನು ಆರೋಪಿಯನ್ನಾಗಿ ಮಾಡಿದ್ದ ಗಂಗೊಳ್ಳಿ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತಡೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ…!!

0
ಮಂಗಳೂರು:  ರಾಜ್ಯಾದ್ಯಂತ ನಕಲಿ ವೈದ್ಯರು ಮತ್ತು ಅಕ್ರಮ ಚಿಕಿತ್ಸಾಲಯಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, 2024ರಿಂದ ಇಲ್ಲಿಯವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 582 ನಕಲಿ ಕ್ಲಿನಿಕ್‌ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ...

ತಡರಾತ್ರಿ ಜಿಲ್ಲಾ ಕಾರಗ್ರಹಕ್ಕೆ ದಾಳಿ : ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ…!!

0
ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಬಳಿಯಿಂದ 10 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಸೋಮವಾರ ತಡರಾತ್ರಿ...

ಉಡುಪಿ ಭಾರತೀಯ ಆಧ್ಯಾತ್ಮಿಕ ಪರಂಪರೆಯ ಪ್ರಮುಖ ಕೇಂದ್ರ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…!!

0
ಉಡುಪಿ: ಉಡುಪಿಯ ರಾಮಕಥಾ ಸಮಿತಿ ವತಿಯಿಂದ ಆಯೋಜಿಸಿದ್ದ ಪೂಜ್ಯ ಸಂತ ಶ್ರೀ ಮುರಾರಿ ಬಾಪುಜಿ ಅವರ ‘ರಾಮಕಥಾ’ ಕಾರ್ಯಕ್ರಮದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...

ಮಹಿಳೆಯರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಸೇವೆ ನೀಡಿ : ನಾಗಲಕ್ಷ್ಮಿ ಚೌಧರಿ…!!

0
ಬೆಳಗಾವಿ : ಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಎಲ್ಲ ಸಂಸ್ಥೆಗಳು, ಕಚೇರಿಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ)ಯನ್ನು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ...

ಮೂಲ್ಕಿ: ಕಿಲ್ಪಾಡಿ ದೈವಸ್ಥಾನದ ಬೆಲೆಬಾಳುವ ಆಭರಣ ಕಳ್ಳತನ – ನಾಲ್ವರು ಆರೋಪಿಗಳು ಅರೆಸ್ಟ್…!!

0
ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಕಿಲ್ಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಬೆಲೆಬಾಳುವ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ್ಕಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು ಉಳಿದ ಇಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಆರೋಪಿಗಳನ್ನು ಪಡುಬಿದ್ರೆ ಕಂಚಿನಡ್ಕ...

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ…!!

0
ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ರಸ್ತೆ ಪಕ್ಕದ ಚರಂಡಿಯಲ್ಲಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಿಸಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡು...
0FansLike
0SubscribersSubscribe

EDITOR PICKS