Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ನಾಪತ್ತೆ : ದೂರು ದಾಖಲು…!!

0
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ ಮಹಿಳೆಯ ಪತಿ ಆ.1ರ ಶನಿವಾರ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಶಕ್ತಿನಗರ ನಿವಾಸಿ...

ಮಂಗಳೂರು : ಫೇಸ್‌ಬುಕ್‌ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ…!!

0
ಮಂಗಳೂರು, ಆ.2: ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಸೈಬರ್‌ ವಂಚನೆಗೆ ಮಂಗಳೂರಿನ 61 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಬರೋಬ್ಬರಿ 16.2 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ...

ದೇಶದ ಆರ್ಥಿಕತೆಗೆ ಸ್ವದೇಶಿ ಚಿಂತನೆಯ ಕೊಡುಗೆ : ಉದಯ ಕುಮಾರ್ ಶೆಟ್ಟಿ…!!

0
ಉಡುಪಿ: ಮನೆ ಮನಗಳಲ್ಲಿ ಸ್ವದೇಶಿ ಚಿಂತನೆಯಿAದ ದೇಶದಲ್ಲಿ ಸ್ವ ಉದ್ಯೋಗ, ಉದ್ಯೋಗ ಸೃಷ್ಟಿಯು ದೇಶದ ಆರ್ಥಿಕತೆಗೆ ಕೊಡುಗೆಯಾಗಲಿದೆ ಎಂದು ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ...

ಮಣಿಪಾಲದಲ್ಲಿ ಮತ್ತೊಂದು ಬಾರ್ ಮೇಲೆ ಪೊಲೀಸ್ ದಾಳಿ – 14 ಅಪ್ರಾಪ್ತರು ಪತ್ತೆ…!!

0
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಸಾಗರ್ CL-7 ಬಾರ್ & ರೆಸ್ಟೋರೆಂಟ್ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಹುಕ್ಕಾ ಸೇವನೆಗೆ ಅವಕಾಶ ನೀಡುವುದು ಹಾಗೂ...

ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿ…!!

0
ಬೆಳ್ತಂಗಡಿ: ದಕ್ಷಿಣ ಕನ್ನಡ ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ನೆಲ್ಯಡ್ಕ ಸೇಮಿಪದ ಮುಚ್ಚಿನಡಕ ಎಂಬಲ್ಲಿ ಕಾಡಿನ ದಾರಿಗೆ ಹೊಂದಿಕೊಂಡಿರುವ ಸ್ಥಳದಲ್ಲಿ ಸುಮಾರು 55 ವರ್ಷದ ಬಾಲಕೃಷ್ಣ ಗೌಡ ಎಂಬ ಸ್ಥಳೀಯ ವ್ಯಕ್ತಿಯ ಶವ...

ಮಣಿಪಾಲದ ಪಬ್, ಬಾರ್ ಗಳ ಮೇಲೆ ಪೊಲೀಸ್ ದಾಳಿ…!!

0
ಉಡುಪಿ : ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಮಣಿಪಾಲದ ಈಶ್ವರನಗರ, ಟೈಗರ್ ಸರ್ಕಲ್ ಸಮೀಪದ ಬಾರ್ ಗಳಿಗೆ ದಾಳಿ ನಡೆಸಿ, ನಿಯಮ ಉಲ್ಲಂಘನೆ ಮಾಡಿರುವ ಪಬ್...

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ 2 ವರ್ಷ 6 ತಿಂಗಳ...

0
ಬಂಟ್ವಾಳ : ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಎರಡು ವರ್ಷ ಆರು ತಿಂಗಳ ಜೈಲು ಶಿಕ್ಷೆ...

ಕುಂದಾಪುರ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

0
ಕುಂದಾಪುರ: ಮದ್ಯದ ವ್ಯಸನ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಗ್ರಾಮದ ಬೀಜಾಡಿ ತ್ರಿಮೂರ್ತಿ ಸರ್ಕಲ್ ಸಮೀಪದ...

ಪಡುಬಿದ್ರೆ : ಲಾರಿ ಮಾರಾಟದ ಹಣ ನೀಡದೆ ವಂಚನೆ : ಪ್ರಕರಣ ದಾಖಲು…!!

0
ಪಡುಬಿದ್ರೆ : ಲಾರಿ ಖರೀದಿಸಿದ ಬಳಿಕ ಒಪ್ಪಂದದಂತೆ ಬಾಕಿ ಹಣ ಪಾವತಿಸದೆ ನಂಬಿಕೆದ್ರೋಹ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಲ್ಕಿ ನಿವಾಸಿ ಬಸವರಾಜ ಜಿ. ಹುನಕುಂಟಿ ಅವರು...

ಸಹೋದರಿಗೆ ವಿಡಿಯೊ ಕಾಲ್‌ನಲ್ಲಿ ಮಾತನಾಡುತ್ತಾ ಆತ್ಮಹತ್ಯೆ…!!

0
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ...
0FansLike
0SubscribersSubscribe

EDITOR PICKS