PrimeTv Live News Desk
ಖಮೇನಿ ಹತ್ಯೆಯನ್ನು ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ : ನಿಯಮಗಳನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲು….!!
ಜಿ ಪರಮೇಶ್ವರ್....
ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆದಿದ್ದು, ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ...
ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ : ಯುವಕನ ಮೇಲೆ ಹಲ್ಲೆ…!!
ಕೊಪ್ಪಳ : ಅಮೆರಿಕ ಮತ್ತು ಇಸ್ರೇಲ್ ಕ್ಷಿಪಣಿ ದಾಳಿಗೆ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ...
ಇರಾನ್ ನಲ್ಲಿ ನಾಪತ್ತೆಯಾಗಿದ್ದ ಕನ್ನಡಿಗ ಸೇಫ್…!!
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ತೀವ್ರ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯ ರಣರಂಗವಾಗಿ ಮಾರ್ಪಟ್ಟಿದೆ. ಈ ಎರಡು ದೇಶಗಳ ಯುದ್ಧದ ಎಫೆಕ್ಟ್ ಜಾಗತಿಕ ವಿಮಾನಯಾನ ವಲಯಕ್ಕೂ ತಟ್ಟಿದ್ದು, ಗಲ್ಫ್ ರಾಷ್ಟ್ರಗಳಲ್ಲಿ ನೆಲಿಸಿದ್ದ ಕನ್ನಡಿಗರು ಸೇರಿದಂತೆ...
ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಚೂರಿ ಇರಿತ ಪ್ರಕರಣ : ನಾಲ್ವರು ಆರೋಪಿಗಳು...
ಮಲ್ಪೆ : ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರ ತಂಡ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 5 ಮಂದಿ ಯುವಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯ ವೈಯಕ್ತಿಕ ಕಾರಣಗಳಿಂದ...
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಯುವಕ ಸಾವು…!
ಪುತ್ತೂರು : ಕುಂಬ್ರ–ಬೆಳ್ಳಾರೆ ರಸ್ತೆಯ ತ್ಯಾಜ್ಯನಗರ ಪ್ರದೇಶದಲ್ಲಿ ಮಂಗಳವಾರ (ಮಾ. 3) ರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಕುಂಬ್ರ ಶಾಲೆ ಸಮೀಪ ನಿವಾಸಿಯಾಗಿದ್ದ ಭುವನ್ (33) ಮೃತ...
ಸೋಶಿಯಲ್ ಮೀಡಿಯಾದಲ್ಲಿ ಸ್ಫೋಟ ಬೆದರಿಕೆ : ಭಟ್ಕಳ ಮೂಲದ ವ್ಯಕ್ತಿ ಬಂಧನ…!!
ಮಂಗಳೂರು, ಮಾ. 4: ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಗೊಳಿಸುವುದಾಗಿ ಬೆದರಿಕೆ ಸಂದೇಶ ಹಾಕಿದ್ದ ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ...
ಬುದ್ಧಿಮಾತು ಹೇಳಿದ ವ್ಯಕ್ತಿಯ ಮೇಲೆ ಆಕ್ರೋಶಗೊಂಡು ಕಾರಿನ ಚಾಲಕನಿಂದ ಹತ್ಯೆ…!!
ಹೊಳೆನರಸೀಪುರ: ಪಟ್ಟಣದ ಪುರಸಭೆ ವ್ಯಾಪ್ತಿಯ ಸೂರನಹಳ್ಳಿ ಸಮೀಪ ಬುದ್ಧಿಮಾತು ಹೇಳಿದ ವ್ಯಕ್ತಿಯ ಮೇಲೆ ಆಕ್ರೋಶಗೊಂಡ ಕಾರಿನ ಚಾಲಕ ಕಾರಿನಿಂದ ನಡೆಸಿದ ಡೆಡ್ಲಿ ಎಟ್ಯಾಕ್ ಪರಿಣಾಮ ಮನು(22) ಎಂಬ ವ್ಯಕ್ತಿ ಸ್ಥಳದಲೇ ಸಾವನಪ್ಪಿ, ಮೂವರು...
ಸಿಸಿಬಿ ಪೊಲೀಸರ ಕಾರ್ಯಾಚರಣೆ : ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್...
ಬೆಂಗಳೂರು : ನಗರದ ಪೊಲೀಸರು ಡ್ರಗ್ಸ್ ದಂಧೆಕೋರರಿಗೆ ಭರ್ಜರಿ ಶಾಕ್ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ...
ಹಿಂದೂ ಮುಖಂಡ ಮಂಜು ಕೊಳಗೆ ಚೂರಿ ಇರಿತ : ಆಸ್ಪತ್ರೆಗೆ ದಾಖಲು…!!
ಮಲ್ಪೆ : ಉಡುಪಿ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ಚೂರಿ ಇರಿದ ಘಟನೆ ಇಂದು ರಾತ್ರಿ ಮಲ್ಪೆಯಲ್ಲಿ ಸಂಭವಿಸಿದೆ.
ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ...
ಉಂಡಾರು ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ…!!
ಕಾಪು : ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು...









