PrimeTv Live News Desk
ಬೆಳ್ತಂಗಡಿ: ಯಾವುದೆ ಪರವಾನಿಗೆ ಪಡೆಯದೆ ಅಕ್ರಮ ಕಟ್ಟಡ ನಿರ್ಮಾಣ : ದ. ಕ ಜಿಲ್ಲಾ...
ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಕ್ಕೆ ವಂಚಿಸಿ, ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅನಧಿಕೃತವಾಗಿ ಬಹು ಮಹಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ...
ವಿಟ್ಲದಲ್ಲಿ ಕೋಳಿ ಅಂಕ ಅಡ್ಡೆಗೆ ಪೊಲೀಸ್ ದಾಳಿ : ನಾಲ್ವರ ಬಂಧನ…!!
ವಿಟ್ಲ: ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ 25 ಜನವರಿ 2026ರಂದು ಮಧ್ಯಾಹ್ನ ಕೋಳಿ ಅಂಕ ಜೂಜಾಟದ ಮೇಲೆ ಯಶಸ್ವಿ ದಾಳಿ ನಡೆಸಲಾಗಿದೆ.ಮಧ್ಯಾಹ್ನ ಸುಮಾರು 1:20ಕ್ಕೆ ವಿಟ್ಲಮುಡ್ನೂರು ಗ್ರಾಮದ ಎಲ್ಯಣ್ಣ...
ತಲಪಾಡಿ: ಮನೆಗೆ ನುಗ್ಗಿ ಬೆಲೆ ಬಾಳುವ ವಸ್ತು ಕಳ್ಳತನ….!!
ಉಳ್ಳಾಲ: ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದೆ.
ಎಲಿಯಾರ್ ಪದವುನಲ್ಲಿ ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು 25 ವರ್ಷಗಳಿಂದ...
ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಧ್ವಜಾರೋಹಣ : ಕರಾವಳಿ ಪ್ರವಾಸೋಧ್ಯಮ ಭವಿಷ್ಯಕ್ಕೆ ಹೊಸ ಬಾಗಿಲು...
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ...
ಪಿಎಸ್ಐ ವೈಲೆಟ್ ಫೆಮಿನಾ ಅವರಿಗೆ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕ…!!
ಉಡುಪಿ: ಮಲ್ಪೆ ಕರಾವಳಿ ಕಾವಲು ಪೊಲೀಸ್ ಇಲ್ಲಿನ ಪಿಎಸ್ ಐ ವೈಲೆಟ್ ಫೆಮಿನಾ ಅವರಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕ ಲಭಿಸಿದೆ.
ಪ್ರಸ್ತುತ ಅವರು ಕರ್ನಾಟಕ ರಾಜ್ಯ ಸರಕಾರ ಧರ್ಮಸ್ಥಳ...
ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ ಹಣ ನೀಡದೆ ಬೆದರಿಕೆ ಪ್ರಕರಣ : ಐವರ ಬಂಧನ…!!
ಕೋಟ : ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ 15ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಐದು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ್(25),...
2026ರ ಪದ್ಮ ಪ್ರಶಸ್ತಿಗಳು ಪ್ರಕಟ : ಶತಾವಧಾನಿ ಆರ್. ಗಣೇಶ್ ರಿಗೆ ಪದ್ಮಭೂಷಣ…!!
ಬೆಂಗಳೂರು: 2026ರ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದ್ದು, ಈ ಬಾರಿ ಪದ್ಮ ಪ್ರಶಸ್ತಿಗಳಿಗೆ ಕರ್ನಾಟಕದಿಂದ ಎಂಟು ಮಂದಿ ಸಾಧಕರು ಆಯ್ಕೆಯಾಗಿದ್ದಾರೆ.
ಕಲಾ ವಿಭಾಗದಲ್ಲಿ ಅಪೂರ್ವ ಸಾಧನೆ ಸಲ್ಲಿಸಿರುವ ಶತಾವಧಾನಿ ಆರ್. ಗಣೇಶ್ ಅವರಿಗೆ ಪದ್ಮಭೂಷಣ...
ಉಡುಪಿ: ಕಲ್ಸಂಕ ಬಳಿ ಭೀಕರ ಅಪಘಾತ : ಕಂಟೈನರ್ ಲಾರಿಯ ಚಕ್ರದಡಿಗೆ ಸಿಲುಕಿ ಯುವಕ...
ಉಡುಪಿ: ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು...
ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ವಂಚನೆ…!!
ಕೋಟ : ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ನೀಡದೆ ವಂಚನೆ ಮಾಡಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ಸಂದೇಶ್ ಕುಲಾಲ್ ಬಿಲ್ಲಾಡಿ, ಬ್ರಹ್ಮಾವರ ಇವರು ಖಾಸಗಿ ಕಂಪನಿಯಲ್ಲಿ ಕೆಲಸ...
ಹಿರಿಯಡ್ಕ : ಅಕ್ರಮ ಮರಳು ಸಾಗಾಟ : ಪ್ರಕರಣ ದಾಖಲು….!!
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಅತ್ರಾಡಿ ಗ್ರಾಮ ಪರೀಕ ಸ್ವರ್ಣ ನದಿಯಲ್ಲಿ ಅಕ್ರಮವಾಗಿ ದೋಣಿಯಲ್ಲಿ ಮರಳು ತುಂಬಿಕೊಂಡು ದಡಕ್ಕೆ ಬರುತ್ತಿರುವಾಗ ಜನವರಿ 24ರಂದು ತಿಮ್ಮೇಶ ಪಿಎಸ್ಐ ಮಣಿಪಾಲ ರವರು ತಮ್ಮ...









