Home Authors Posts by PrimeTv Live News Desk

PrimeTv Live News Desk

PrimeTv Live News Desk
1950 POSTS 0 COMMENTS

ಮಣಿಪಾಲ: ಮಾರಕಾಸ್ತ್ರಗಳನ್ನು ಇಟ್ಟುಕೊಂಡು ದಾಳಿಗೆ ಸಂಚು : ಓರ್ವ ಪೊಲೀಸ್ ವಶಕ್ಕೆ…!!

0
ಉಡುಪಿ: ನಗರ ಸಮೀಪ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಿನ್ನಿಮುಲ್ಕಿ ನಿವಾಸಿ...

ಮಲ್ಪೆ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ…!!

0
ಮಲ್ಪೆ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಅಂಬಲಪಾಡಿ ದೆವರಕೆರೆಯಲ್ಲಿ ನಡೆದಿದೆ. ಮೃತರು ಐರಿನ್ ಮಾಬಿನ್ (57), ಅಂಬಲಪಾಡಿ ದೆವರಕೆರೆಯ ಮಗನ ಮನೆಯ ನಿವಾಸಿ ಎಂದು ತಿಳಿದು ಬಂದಿದೆ. ಅ.26 ರಂದು ಮಧ್ಯಾಹ್ನ 2:30ಕ್ಕೆ...

ಕಾರ್ಕಳ: ಬೆಂಗಳೂರಿಗೆ ಕೆಲಸಕ್ಕೆ ಹೊರಟ ಯುವಕ ನಾಪತ್ತೆ…!!

0
ಕಾರ್ಕಳ: ಕೆಲಸಕ್ಕೆ ಹೋಗುತ್ತೇನೆ ಎಂದು ಮನೆಯಿಂದ ಹೊರಟ ಯುವಕ ನಾಪತ್ತೆಯಾದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದವರು ಅಕ್ಷಯ ಆಚಾರ್ಯ (30), ನಿಂಜೂರು ಗ್ರಾಮದ ಎಡ್ಮೇರು ನಿವಾಸಿ. ಅಕ್ಷಯ ಆಚಾರ್ಯ ಬೆಂಗಳೂರಿನಲ್ಲಿ ಹೋಟೆಲ್‌ನಲ್ಲಿ ಅಕೌಂಟೆಂಟ್ ಆಗಿ...

ಕೋಟ: ದೇವಸ್ಥಾನದಲ್ಲಿ ಕಳ್ಳತನ : ಹುಂಡಿ, ಪೂಜಾ ಸಾಮಗ್ರಿ ಕಳವು…!!

0
ಕೋಟ: ಬ್ರಹ್ಮಾವರ ತಾಲೂಕು ಕಾವಾಡಿ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಾಗಿಲು ಮುರಿದು ಪೂಜಾ ಸಾಮಗ್ರಿಗಳು ಹಾಗೂ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಉದಯ ಚಂದ್ರ ಶೆಟ್ಟಿ (73)...

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ…!!

0
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಇವರ ‌ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29...

ಕೇರಳಕ್ಕೆ ಕೆಲಸಕ್ಕೆಂದು ಹೋದ ಯುವಕ ನಾಪತ್ತೆ…!!

0
ಬಂಟ್ವಾಳ: ಕೆಲಸದ ನಿಮಿತ್ತ ಕೇರಳಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಯುವಕನೊಬ್ಬ (27 ವರ್ಷ) ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಾಣೆಮಂಗಳೂರು...

ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ…!!

0
ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ಕಾರು ಖರೀದಿಸಲು ಮುಂದಾದ ವ್ಯಕ್ತಿಯಿಂದ ₹4.35 ಲಕ್ಷ ಪಡೆದು ಕಾರನ್ನೂ ನೀಡದೆ, ಹಣವನ್ನೂ ಹಿಂದಿರುಗಿಸದೆ ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಮಂಗಳೂರು: ಕಾನೂನುಬದ್ಧ ಮಾಂಸ ಸಾಗಾಟ ತಡೆದರೆ 10 ವರ್ಷ ಜೈಲು ಶಿಕ್ಷೆ : ಕಮಿಷನರ್...

0
ಮಂಗಳೂರು : ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಅದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್...

ಪ್ರಧಾನಿ ಮೋದಿಯವರ ತಂದೆಯ ಕುರಿತು ಖರ್ಗೆ ಹೇಳಿಕೆ ಕಾಂಗ್ರೆಸ್ ಹೀನ ಮನಸ್ಥಿತಿಗೆ ಕೈಗನ್ನಡಿ :...

0
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ತಂದೆಯವರ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೀಳುಮಟ್ಟದ ಹೇಳಿಕೆ ನೀಡುವ ಕಾಂಗ್ರೆಸ್ ಪಕ್ಷದ ಹೀನ ಮನಸ್ಥಿತಿಗೆ ಕೈಗನ್ನಡಿ ಹಿಡಿದಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್...

ಜಗಕ್ಕೆ ಶ್ರೀರಾಮನ ಶಕ್ತಿ-ಭಕ್ತಿ ತಿಳಿಸಿದ ಶ್ರೇಷ್ಠ ಮಹರ್ಷಿ ವಾಲ್ಮೀಕಿ…!!

0
ಉಡುಪಿ: ಬ್ರಹ್ಮಾಂಡದ ಸರ್ವಶ್ರೇಷ್ಠ ಹಾಗೂ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಆದರ್ಶಗಳನ್ನು ನಮಗೆ ತಿಳಿಸಿಕೊಟ್ಟವರು ಮಹರ್ಷಿ ವಾಲ್ಮೀಕಿ. ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಅತ್ಯುನ್ನತ ಆಡಳಿತ ನೀಡಿದ್ದ ಶ್ರೀರಾಮನ ವ್ಯಕ್ತಿತ್ವವನ್ನು ರಾಮಾಯಣ ಗ್ರಂಥದ ಮೂಲಕ...
0FansLike
0SubscribersSubscribe

EDITOR PICKS