Home Authors Posts by PrimeTv Live News Desk

PrimeTv Live News Desk

PrimeTv Live News Desk
557 POSTS 0 COMMENTS

ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ಬೆನ್ನಲ್ಲೇ ನಟ ವಿಜಯ್ ಪತ್ನಿಯಿಂದ ಕೋರ್ಟ್ ಗೆ ಮತ್ತೊಂದು...

0
ಚೆನೈ : ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಲ್ಲಿದೆ. ವಿಚ್ಛೇದನ ಸಂಬಂಧಿತ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗುತ್ತಿರುವ ನಡುವೆಯೇ, ಅವರ ಪತ್ನಿ ಸಂಗೀತ ಸೋರ್ನಲಿಂಗಮ್ ಮತ್ತೊಮ್ಮೆ...

ಗಾಂಜಾ ಬೆರೆಸಿ ಸಿಗರೇಟು ಸೇದುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ…!!

0
ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಗಸ್ತಿನಲ್ಲಿದ್ದಾಗ ಮಾ.5ರಂದು ರಾತ್ರಿ 7 ಗಂಟೆ...

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ : ಆರೋಪಿಗಳು ಅಂದರ್‌…!!

0
ರಾಮನಗರ: ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ ಮೂವರು ಆರೋಪಿಗಳನ್ನು ಮಾಗಡಿ ತಾಲೂಕಿನ ಕುದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಭು (39), ವಸಂತಿ (37) ಮತ್ತು ಜ್ಯೋತಿ...

ಕುಂದಾಪುರ : ಯುವಕ ನಾಪತ್ತೆ : ಪ್ರಕರಣ ದಾಖಲು…!!

0
ಉಡುಪಿ : ಕುಂದಾಪುರ ತಾಲೂಕಿನ ಆಜ್ರಿ ಗಾಮದ ಯಡ್ನಾಳಿ ಹುಂತಿರ್ಕಿ ಮನೆ ನಿವಾಸಿ ಅಮರ್ (29) ಎಂಬ ಯುವಕನು ಮಾರ್ಚ್ 3 ರಂದು ಸಿದ್ದಾಪುರಕ್ಕೆ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 6...

ಕಾಪು ದಿವಾಕರ ಶೆಟ್ಟಿ ಮನೆ ಕಳವು : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ…!!

0
ಉಡುಪಿ: ಸಹಕಾರಿ ಮುಖಂಡ ಕಾಪು ದಿವಾಕರ ಶೆಟ್ಟಿ ಮುಂಬೈಗೆ ತೆರಳಿದ್ದ ವೇಳೆ ಮನೆಯ ಬೀಗ ಒಡೆದು ಸುಮಾರು ₹19.05 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ...

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು…!!

0
ಬೆಂಗಳೂರು : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಬೆಂಗಳೂರು–ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ...

ಉಡುಪಿ ಜಿಲ್ಲೆಯಲ್ಲಿ ಬೀದಿನಾಯಿ ಆಶ್ರಯಕ್ಕೆ 18.50 ಎಕರೆ ಜಾಗ : ಜಿಲ್ಲಾಧಿಕಾರಿ…!!

0
ಉಡುಪಿ: ಬೀದಿನಾಯಿ ಹಾವಳಿ ತಪ್ಪಿಸಲು ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶದನನ್ವಯ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಿರುವುದು, ಅದರಂತೆ ಬೀದಿನಾಯಿಗಳ ಆಶ್ರಯ ತಾಣ ನಿರ್ಮಾಣಕ್ಕೆ ಉಡುಪಿ ಜಿಲ್ಲೆಯಲ್ಲಿ 18.50 ಎಕರೆ ಜಾಗ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ಕಂಬಳಕ್ಕೆ ಸರಕಾರದಿಂದ ನೆರವು : ಮುಖ್ಯಮಂತ್ರಿ ಸಿದ್ದರಾಮಯ್ಯ…!!

0
ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ...

ವಿಟ್ಲ ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ…!!

0
ಬಂಟ್ವಾಳ : ದಕ್ಷಿಣ ಕನ್ನಡ ಜೊತೆಗೆ ಬಂಟ್ವಾಳ ಸಮೀಪದ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಉಂಟಾದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು...

ಕಾರ್ಕಳ : ವ್ಯಕ್ತಿಯೊಬ್ಬರ ಮೇಲೆ ತಲವಾರಿನಿಂದ ಹಲ್ಲೆಗೆ ಯತ್ನ…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಆರೋಪಿಯೊಬ್ಬ ವ್ಯಕ್ತಿಯೊಬ್ಬರಿಗೆ ತಲವಾರಿನಿಂದ ಹಲ್ಲೆ ಯತ್ನಿಸಿ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ರಾಜೇಂದ್ರ ಎಂಬವರಿಗೆ ಆರೋಪಿಯಾದ ಗಣೇಶ್ ಪೂಜಾರಿ ತಲವಾರಿನಿಂದ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ...
0FansLike
0SubscribersSubscribe

EDITOR PICKS