Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

ಕೊಪ್ಪಳ : ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತ್ಯು..!!

0
ಕೊಪ್ಪಳ: ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ನಡೆದಿದೆ. ಕೂಕನಪಳ್ಳಿಯ ರಮೇಶ ಹೊಸಳ್ಳಿ, ಅಮರಯ್ಯ ಹಿರೇಮಠ ಮೃತರು. ಜಮೀನಿನಲ್ಲಿ ಪಾರ್ಟಿ ಮಾಡಲು ಹೋಗಿದ್ದಾಗ ಈ ಘಟನೆ ನಡೆದಿದೆ. ಸಾರಾಯಿ ಎಂದು...

ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ : 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ…!!

0
ಬೀದರ್: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22)...

ಕುಂದಾಪುರ : ದುಷ್ಕರ್ಮಿಗಳಿಂದ ತಲಾವಾರು ಹಿಡಿದು ಮನೆಗೆ ಅಕ್ರಮ ಪ್ರವೇಶ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದಲ್ಲಿ ನಡೆದ ಘಟನೆ ಪ್ರದೇಶದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ದೂರುದಾರರದ ಅಜಿತ್ ಕುಮಾರ್ ಶೆಟ್ಟಿ (32) ಅವರ ನಿವಾಸಕ್ಕೆ ಶಸ್ತ್ರಸಜ್ಜಿತವಾಗಿ ಅಕ್ರಮ ಪ್ರವೇಶ ಮಾಡಿ ಕುಟುಂಬದವರನ್ನು...

ಅದಮ್ಯ ಚೇತನ ಬಿ.ಅಪ್ಪಣ್ಣ ಹೆಗ್ಡೆ ನಿಧನಕ್ಕೆ ಡಾ.ತಲ್ಲೂರು ಸಂತಾಪ…!!

0
ಉಡುಪಿ : ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ನೇತಾರ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ರಂಗಭೂಮಿ ಉಡುಪಿ ಅಧ್ಯಕ್ಷರು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು...

ಆಟೋಚಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ…!!

0
ಮಣಿಪಾಲ : ಜೀವನದಲ್ಲಿ ಜುಗುಪ್ಸೆಗೊಂಡ ಆಟೋಚಾಲಕರೊಬ್ಬರು ಅಂಗಡಿ ಕೋಣೆಗಳೊಳಗಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಮಣಿಪಾಲ ದಶರಥನಗರದಲ್ಲಿ ನಡೆದಿದೆ. ವ್ಯಕ್ತಿ ಆತ್ಮಹತ್ಯೆಗೈದು ನಾಲ್ಕು ದಿನಗಳು ಕಳೆದಿರವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತು ಪರಿಸರದಲ್ಲಿ...

ಮಂಗಳೂರು ಜೈಲಿನಲ್ಲಿ ಬರ್ಕೆ ಪೊಲೀಸರ ದಾಳಿ : 3 ಮೊಬೈಲ್ ಪತ್ತೆ…!!

0
ಮಂಗಳೂರು : ನಗರದ ಕೊಡಿಯಾಲಬೈಲ್ ನಲ್ಲಿರುವ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ. ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆ.6ರಂದು...

ಉಡುಪಿ : ಆತ್ಮಹತ್ಯೆ ವೇಳೆ ದೇಹದಿಂದ ಬೇರ್ಪಟ್ಟ ರುಂಡ : ಅಂಬಾಗಿಲು ಸಮೀಪದ‌ ಕಕ್ಕುಂಜೆಯಲ್ಲಿ...

0
ಉಡುಪಿ: ಆತ್ಮಹತ್ಯೆ ವೇಳೆ ದೇಹದಿಂದ ರುಂಡ ಬೇರ್ಪಟ್ಟ ಹೃದಯ ವಿದ್ರಾವಕ ಘಟನೆ ಅಂಬಾಗಿಲು ಸಮೀಪದ ಕಕ್ಕುಂಜೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಕ್ಕುಂಜೆ ನಿವಾಸಿ ಪುರುಷೋತ್ತಮ ನಾಯಕ್ (52) ದುರಂತ ರೀತಿಯಲ್ಲಿ ಆತ್ಮಹತ್ಯೆ ಶರಣಾದ...

ಪುತ್ತೂರು : 53 ಲಕ್ಷ ಮೌಲ್ಯದ ಗಾಂಜಾ ಜಾಲ ಪತ್ತೆ : ಒರಿಸ್ಸಾ ಪೂರೈಕೆದಾರ...

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪತ್ತೆಯಾದ ರೂ.53 ಲಕ್ಷ ಮೌಲ್ಯದ 1 ಕಿಂಟ್ವಾಲ್ 6 ಕೆ.ಜಿ. 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳುವ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾಗೆ ಬಂಪರ್ ಗಿಫ್ಟ್ ಘೋಷಿಸಿದ ವರ್ತೂರು ಸಂತೋಷ್…!!

0
ಬಿಗ್ ಬಾಸ್ ಮಾಜಿ ಸ್ಪರ್ದಿಯಾಗಿರುವ ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಸೀಸನ್ 12 ರಲ್ಲಿ ಯಾರು ಮೊದಲ ರನ್ನರ್ ಅಪ್ ಆಗುತ್ತಾರೋ ಅವರಿಗೆ ಎರಡು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಘೋಷಿಸಿದ್ದರು. ಇದೀಗ...

ಉಡುಪಿ : ಒಳ ಚರಂಡಿ ಕಾಮಗಾರಿ : ಬದಲಿ ವ್ಯವಸ್ಥೆ…!!

0
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ವಾರ್ಡಿನ ಶಾರದಾ ದೇವಸ್ಥಾನ ಮುಂಭಾಗದಿಂದ ಪಿ.ಪಿ.ಸಿ ಲೇನ್ ವರೆಗೆ ಒಳ ಚರಂಡಿ ಕಾಮಗಾರಿಯನ್ನು ಪ್ರಾರಂಭಿಸಿರುವುದರಿಂದ ಸದರಿ ರಸ್ತೆಯನ್ನು ಬಂದ್ ಮಾಡಿ ಬದಲಿ ವ್ಯವಸ್ಥೆ ಯನ್ನು...
0FansLike
0SubscribersSubscribe

EDITOR PICKS