PrimeTv Live News Desk
₹49 ಲಕ್ಷ ವೆಚ್ಚದಲ್ಲಿ ಕಲ್ಸಂಕ ಸೇತುವೆ ಅಗಲೀಕರಣ (ಫ್ರೀ ಲೆಫ್ಟ್) ಕಾಮಗಾರಿಗೆ ಶಾಸಕ ಯಶ್...
ಉಡುಪಿ : ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್...
ಬಾಲಿವುಡ್ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಮನೆಗೆ ಗುಂಡಿನ ದಾಳಿ…!!
ಮುಂಬೈ: ಬಾಲಿವುಡ್ ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹುನಲ್ಲಿ ರೋಹಿತ್ ಶೆಟ್ಟಿ ನಿವಾಸದ ಮೇಲೆ ಕಳೆದ ರಾತ್ರಿ ದಾಳಿ ನಡೆದಿದೆ.
ಗುಂಡಿನ ದಾಳಿಯಲ್ಲಿ...
ರೈಲ್ವೇ ನೇಮಕಾತಿ ಮಂಡಳಿಗಳು ಗ್ರೂಪ್-ಡಿ (ಹಂತ 1) ಹುದ್ದೆಗಳಿಗೆ ಅರ್ಜಿ ಆಹ್ವಾನ…!!
ಬೆಂಗಳೂರು : ರೈಲ್ವೇ ನೇಮಕಾತಿ ಮಂಡಳಿಗಳು (RRB) ಗ್ರೂಪ್-ಡಿ (ಹಂತ 1) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ತಾಣಗಳಲ್ಲಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯನ್ನು 22,000 + ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ...
ಮಂಗಳೂರು : ಆನ್ಲೈನ್ ಗೇಮ್ನಲ್ಲಿ ಸೋಲಿಸಿದ ದ್ವೇಷ : ಕೊಲೆ ಯತ್ನ ನಡೆಸಿದ ಆರೋಪಿಗೆ...
ಮಂಗಳೂರು : ಆನ್ಲೈನ್ ಗೇಮ್ನಲ್ಲಿ ಸೋಲಿಸಿದ ವಿಚಾರದಲ್ಲಿ ನಗರದ ನಂದಿಗುಡ್ಡೆ ಬಳಿಯ ನಿವಾಸಿ ಪ್ರತ್ಯೂಶ್ ಸಾಲಿಯಾನ್ ಎಂಬವರಿಗೆ ಬೆದರಿಕೆ ಹಾಕಿ, ಕೊಲೆ ಯತ್ನ ನಡೆಸಿರುವ ಪ್ರಕರಣದಲ್ಲಿ ಸಂಜಯ್ ಪೂಜಾರಿ ಎಂಬಾತನಿಗೆ ನ್ಯಾಯಾಲಯ ನಾಲ್ಕು...
ವಿಟ್ಲ: ಮೂವರು ಮುಸುಕುದಾರಿಗಳಿಂದ ಆಟೋ ಚಾಲಕನಿಗೆ ಹಲ್ಲೆ : ದೂರು ದಾಖಲು…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ಆಟೋ ಚಾಲಕರೊಬ್ಬರು ಹೋಗುತ್ತಿದ್ದ ವೇಳೆ ಮೂವರು ಮುಸುಕುದಾರಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ...
ಕುಂದಾಪುರ: ಹೆಸರಾಂತ ಉದ್ಯಮಿ, ಬಾರ್ ಮಾಲಕ ಹೃದಯಾಘಾತದಿಂದ ನಿಧನ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಚಿತ್ತೂರು ಫ್ಯೂಯಲ್ಸ್ ಮತ್ತು ಬಾರ್ ಮಾಲಕ ಇಡೂರು ಕರುಣಾಕರ ಶೆಟ್ಟಿ (49) ಹೃದಯಾಘಾತದಿಂದ ನಿಧನರಾದರು.
ಹಾಲ್ಕಲ್ನಲ್ಲಿರುವ ತಮ್ಮ ಒಡೆತನದ ಖುಷಿ ಬಾರ್ & ರೆಸ್ಟೋರೆಂಟ್ನಲ್ಲಿ ಎದೆನೋವು ಕಾಣಿಸಿಕೊಂಡಿದ್ದು...
ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ…!!
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏಪ್ರಿಲ್ ತಿಂಗಳಿನಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು. ಈ ಸಂಬಂಧ ಇಂದು ಉಡುಪಿ ಮಥುರಾ ಕಂಫರ್ಟ್ ನಲ್ಲಿ ಉಡುಪಿ...
ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಇಂದು ಧ್ವಜಾರೋಹಣ ಸಂಭ್ರಮ…!!
ಪ್ರತೀ ದೇವಸ್ಥಾನದಲ್ಲಿ ಒಳ್ಳೆಯ ಲಕ್ಷಣವಾದ ಮರವನ್ನು ಸಾಧಾರಣವಾಗಿ ತೇಗ ಮರವನ್ನು ಕೊಡಿಮರವನ್ನಾಗಿ ಸ್ಥಾಪಿಸುತ್ತಾರೆ. ಆ ಮರಕ್ಕೆ ತಾಮ್ರ ಇಲ್ಲವೇ ರಜತ ಅಥವಾ ಸ್ವರ್ಣ ಲೇಪನದ ಕವಚದ ಹೊದಿಕೆಯೊಂದಿಗೆ ತಳ ಭಾಗದಲ್ಲಿ ವಿಶಿಷ್ಟ ವಿನ್ಯಾಸದ...
ಬೈಂದೂರು : ಯುವಕನೋರ್ವ ಆತ್ಮಹತ್ಯೆ…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಯುವಕನೋರ್ವ ಮನೆಯ ಕೊಠಡಿಯ ಮಾಡಿನ ಪಕಾಸಿಗೆ ಹಗ್ಗವನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಗೋವರ್ಧನ ಎಂದು ತಿಳಿದು ಬಂದಿದೆ.
ಇದರ...
ಪಡುಬಿದ್ರಿ : ವ್ಯಕ್ತಿಯೊಬ್ಬರು ನಾಪತ್ತೆ…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ವ್ಯಕ್ತಿ ಹಾಲನೇ ಗೌಡ ಹಳೇಗೌಡ ಎಂದು ಗುರುತಿಸಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ವಿವರ:...









