PrimeTv Live News Desk
ಕಾರ್ಕಳದಲ್ಲಿ ಅಕ್ರಮ ಗಣಿಗಾರಿಕೆ ದಾಳಿ : ಪ್ರಕರಣ ದಾಖಲು…!!
ಕಾರ್ಕಳ, : ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ಅವರಿಗೆ ಸಿಬ್ಬಂದಿಯಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಕೊಲ್ಲಜಾಲು ಪ್ರದೇಶದಲ್ಲಿ ಮಧ್ಯಾಹ್ನ 2...
ಗಿಡಗಂಟಿಗಳಿಗೆ ಬೆಂಕಿ ಹಚ್ಚಿದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಪರಿಚಿತ ವೃದ್ದ : ಅಗ್ನಿಶಾಮಕ ದಳದ...
ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಪರಿಚಿತ ವೃದ್ದರೊಬ್ಬರು ಖಾಸಗಿಯವರ ಸ್ಥಳದಲ್ಲಿದ್ದ ಗಿಡಗಂಟಿಗಳಿಗೆ ಬೆಂಕಿ ಹಚ್ಚಿರುವ ಘಟನೆಯು ನಗರದ ಬೈಲಕೆರೆ ಗೋವಿಂದ ಪುಷ್ಕರಣಿ ರಸ್ತೆ ಬಳಿ ನಡೆದಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು...
ಉಡುಪಿ: ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಯೋಧನಿಗೆ ಅವಮಾನ ವಿಚಾರ : ಕ್ಷಮೆಯಾಚಿಸಿದ ಟೋಲ್ ಸಿಬ್ಬಂದಿ…!!
ಉಡುಪಿ: ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕನಿಗೆ ಭಾನುವಾರ ರಾತ್ರಿ ಬ್ರಹ್ಮಾವರ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಅವಮಾನಪಡಿಸಿದ ಘಟನೆ ನಡೆದಿತ್ತು.
ಇದೀಗ ತಮ್ಮ ತಪ್ಪಿನಿಂದ ಎಚ್ಚೆತ್ತುಕೊಂಡ ಟೋಲ್ ಸಿಬ್ಬಂದಿ ನಿವೃತ್ತ ಯೋಧನ ಕ್ಷಮೆಯಾಚಿಸಿದ್ದಾರೆ.
ಸಾಸ್ತಾನ ಟೋಲ್ ಪ್ಲಾಜಾದ...
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವನ ಗುಂಪು ಹತ್ಯೆ ಪ್ರಕರಣ : ನಾಲ್ಕನೇ ಆರೋಪಿ ನಟೇಶಗೆ...
ಬೆಂಗಳೂರು : ಕ್ರಿಕೆಟ್ ಪಂದ್ಯಾವಳಿ ವೇಳೆ ಮೈದಾನಕ್ಕೆ ನುಗ್ಗಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಪ್ರಕರಣದ ನಾಲ್ಕನೇ ಆರೋಪಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿದೆ.
ಮಂಗಳೂರು...
ಕಾರ್ಕಳ: ಮುಡಾರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ…!
ಕಾರ್ಕಳ: ವೃದ್ಧರೋರ್ವರು ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24ರಂದು ವರದಿಯಾಗಿದೆ.
ಮುಡಾರು ಗ್ರಾಮ ನಿವಾಸಿ ಸುಂದರ ಭಂಡಾರಿ (80) ಆತ್ಮಹತ್ಯೆ ಮಾಡಿಕೊಂಡವರು.
ಸುಂದರ ಭಂಡಾರಿಯವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಕಾಲು...
ಮಲ್ಪೆ ಬಂದರಿನಲ್ಲಿ ಮೀನು ಕಾರ್ಮಿಕನ ಕೊಲೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ…!!
ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಲ್ಪೆ ಬಾಪುತೋಟ ಧಕ್ಕೆಯಲ್ಲಿ ಲಂಗಾರು ಹಾಕಿದ್ದ ಬೋಟಿನಲ್ಲಿ ಮೀನು ಕಾರ್ಮಿಕ ಕೊಪ್ಪಲ ಜಿಲ್ಲೆಯ ಕುಕ್ಕುನೂರಿನ ಮಹಾಂತೇಶ್(೩೫) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಎರಡನೇ ಉಡುಪಿಯ ಹೆಚ್ಚುವರಿ ಮತ್ತು...
ಮೂಡುಬಿದಿರೆ: ಕಾರು ಹಾಗೂ ಗೂಡ್ಸ್ ಟೆಂಪೋ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ…!!
ಮೂಡುಬಿದಿರೆ: ಕಾರು ಹಾಗೂ ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡ ಘಟನೆ ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಕಾರ್ಕಳ ಕಡೆಯಿಂದ ಹೊಸ್ಮಾರು ಕಡೆಗೆ ತೆರಳುತ್ತಿದ್ದ ಗೂಡ್ಸ್...
2 ಕೋಟಿ ರೂಪಾಯಿ ವೆಚ್ಚದ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿ ಉದ್ಘಾಟನೆ…!
ಕಾಪು : ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಬೀಜ್ ಬಳಿ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿ ಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ...
ಕೆಲಸ ಸಿಗದ ಹಿನ್ನೆಲೆ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಆತಂಕ ಸೃಷ್ಟಿಸಿದ ಯುವಕ…!!
ಮಂಗಳೂರು : ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಾ ಕೆಲಹೊತ್ತು ಆತಂಕ ಸೃಷ್ಟಿಸಿರುವ ಘಟನೆ ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಬಾಗಲಕೋಟೆಯ ಭೀಮಪ್ಪ(24) ಮರ ಏರಿ ಆತ್ಮಹತ್ಯೆಗೆ...
ಅಮೃತಾ ಗೌಡಗೆ ಬೆದರಿಕೆ ಪ್ರಕರಣ : ಕೇರಳ ಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ...
ಚಿಕ್ಕಬಳ್ಳಾಪುರ: ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಪೊಲೀಸರು ಕೊನೆಗೂ ವಶಕ್ಕೆ ಪಡೆದಿದ್ದಾರೆ.
ಕೇರಳ ಗಡಿ ಭಾಗದಲ್ಲಿ...








