Home Authors Posts by PrimeTv Live News Desk

PrimeTv Live News Desk

PrimeTv Live News Desk
1967 POSTS 0 COMMENTS

ಕೋಟೇಶ್ವರ: ದೊಡ್ಡೋಣಿ ನಿವಾಸಿ ಜೀವನ್ ಬೆಂಗಳೂರಿನಲ್ಲಿ ಶೆಟ್ಲ್ ಆಡುತ್ತಿರುವಾಗ ಕುಸಿದು ಬಿದ್ದು ಸಾವು…!!

0
ಕುಂದಾಪುರ : ಕೋಟೇಶ್ವರ ರಥಬೀದಿ ದೊಡ್ಡೋಣಿ ನಿವಾಸಿ ಜೀವನ್ (42) ಬೆಂಗಳೂರಿನಲ್ಲಿ ಸೆಟ್ಲ್ ಆಡುತ್ತಿರುವಾಗ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೋಟೇಶ್ವರದ ದೊಡ್ಡೋಣಿ ರಸ್ತೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ನಾಗರಾಜ್ ಮಿತ್ಯಂತಾಯ ಅವರ...

ಬೋಳಿಯಾರ್: ಪಿಕಪ್ ಢಿಕ್ಕಿ ಪಡಿಸಿ ಇಬ್ಬರು ಯುವಕರ ಕೊಲೆ ಪ್ರಕರಣ : ಆರೋಪಿಗೆ ನ್ಯಾಯಾಂಗ...

0
ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರ್ ಸಮೀಪದ ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ಅ.19ರಂದು ಸ್ಕೂಟರ್‌ಗೆ ಹಿಂಬದಿಯಿಂದ ಪಿಕಪ್ ಢಿಕ್ಕಿಪಡಿಸಿ ಇಬ್ಬರು ಯುವಕರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಾಲಕ ಬೋಳಿಯಾರ್...

ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ : ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು…!!

0
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುರುವಾರ  ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ...

ಮಗನ ಬದುಕಿಸಲು ಹೋದ ತಾಯಿಗೂ ವಿದ್ಯುತ್ ಸ್ಪರ್ಶಿಸಿ ಇಬ್ಬರೂ ದಾರುಣ ಮೃತ್ಯು…!!

0
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪ ಬಟ್ಟೆ ಒಣಗಿಸುವಾಗ ವಿದ್ಯುತ್ ಪ್ರವಹಿಸಿ ತಾಯಿ ಮತ್ತು ಮಗ ಮೃತಪಟ್ಟ ಹೃದಯವಿದ್ರಾವಕ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟು ಎಂಬಲ್ಲಿ...

ಉಚ್ಚಿಲ ದಸರಾ ಸಂಪನ್ನ : ಅದ್ಧೂರಿ ಶಾರದಮ್ಮನ ಮೆರವಣಿಗೆ…!!

0
ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅ.11 ರಿಂದ ನಡೆದ ಐದನೇ ವರ್ಷದ ಉಡುಪಿ-ಉಚ್ಚಿಲ ದಸರಾ-2026 ಮಹೋತ್ಸವ ವಿಜಯದಶಮಿಯಂದು ಅದ್ಧೂರಿ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ...

ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ 25 ರಂದು ಉಡುಪಿಯಲ್ಲಿ…!!

0
ಉಡುಪಿ, ಅ.22: ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಮಂಗಳೂರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಪ್ರತಿಷ್ಠಿತ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’...

ಹಿರಿಯಡ್ಕ: ಯುವಕ ಆತ್ಮಹತ್ಯೆ…!!

0
ಹಿರಿಯಡ್ಕ: ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಬಂಗ್ರಬೈಲು ನಿವಾಸಿ ಕೃಷ್ಣರಾಜ್ (33) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರು ತಾಯಿ ಗುಲಾಬಿ ಅವರೊಂದಿಗೆ ವಾಸವಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಅ.21 ರಂದು ಬೆಳಿಗ್ಗೆ 7:30ಕ್ಕೆ...

ಮಲ್ಪೆ: ಮೀನುಗಾರಿಕಾ ಬೋಟ್ ವ್ಯವಹಾರದ ಹೆಸರಿನಲ್ಲಿ ₹5 ಲಕ್ಷ ವಂಚನೆ ಆರೋಪ : ಪ್ರಕರಣ...

0
ಮಲ್ಪೆ: ಮೀನುಗಾರಿಕಾ ಬೋಟ್ ವ್ಯವಹಾರದಲ್ಲಿ ₹5 ಲಕ್ಷ ಮುಂಗಡ ಹಣ ಪಡೆದು, ಹಣವನ್ನು ಮರುಪಾವತಿಸದೆ ಹಾಗೂ ವ್ಯವಹಾರದ ಲೆಕ್ಕಪತ್ರ ನೀಡದೆ ವಂಚನೆ ಎಸಗಿರುವ ಆರೋಪದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ...

ಶಂಕರನಾರಾಯಣ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು…!!

0
ಉಡುಪಿ: ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಟ್ಟೆ ಕ್ರಾಸ್‌ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 61 ವರ್ಷದ ಕುಯಿರ್ ನಾಯ್ಕ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಿನಾಂಕ ಅಕ್ಟೋಬರ್ 20ರಂದು ಸಂಜೆ...

ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಸಾಮೂಹಿಕ ಚಂಡಿಕಾಯಾಗ…!!

0
ಬೆಳ್ಕಳೆ: ಉಡುಪಿಯ ಲಕ್ಷ್ಮೀ ನಗರದ ಸಮೀಪ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ವಿಜಯದಶಮಿ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ನೆರವೇರಿತು. ಪುತ್ತೂರು ಶ್ರೀನಿವಾಸ ತಂತ್ರಿಗಳ...
0FansLike
0SubscribersSubscribe

EDITOR PICKS