Home Authors Posts by PrimeTv Live News Desk

PrimeTv Live News Desk

PrimeTv Live News Desk
1238 POSTS 0 COMMENTS

ಇನ್ನಂಜೆಯಲ್ಲಿ ಎ .12ರಂದು ಉಚಿತ ದಂತ ಚಿಕಿತ್ಸಾ ಶಿಬಿರ…!

0
ಕಟಪಾಡಿ : ಉಡುಪಿ ಜಿಲ್ಲೆಯ ಅಜಿಲಕಾಡು ಫ್ರೆಂಡ್ಸ್ ಶಾಂತಿನಗರ ಇನ್ನಂಜೆ ಹಾಗೂ ಹೃದಯಂ ಫೌಂಡೇಶನ್ ಇವರ ಜಂಟಿ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಏ.12 ರಂದು ಆಯೋಜಿಸಲಾಗಿದೆ. ಶಿಬಿರವು ಏಪ್ರಿಲ್ 12 ರ...

ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯ ನೆರವಿಗೆ ಬಂದ BMTC ಸಿಬ್ಬಂದಿ, ರಾಪಿಡೊ ಚಾಲಕ…!!

0
ಬೆಂಗಳೂರು, ಏಪ್ರಿಲ್ 07: ಕೆಲ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಹೆಣ್ಣು ಮಕ್ಕಳ ಜತೆ ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ತಡರಾತ್ರಿ ಯುವತಿಗೆ ಸುರಕ್ಷತೆಗೆ ಬಿಎಂಟಿಸಿ ಸಿಬ್ಬಂದಿ ಮತ್ತು...

ತಮಿಳು ನಟಿ ಸುಭಾಷಿಣಿ ಬಾಲಸುಬ್ರಹ್ಮಣ್ಯಂ ಆತ್ಮಹತ್ಯೆ…!!

0
ಚೆನ್ನೈ: ತಮಿಳು ಕಿರುತೆರೆಯ ಖ್ಯಾತ ನಟಿ ಸುಭಾಷಿಣಿ ಬಾಲಸುಬ್ರಹ್ಮಣ್ಯಂ (ಸುಬಾ) ಸೋಮವಾರ ಚೆನ್ನೈನ ಅಯ್ಯಪ್ಪಂತಂಗಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಟಿ ಈ ಕಠಿಣ ನಿರ್ಧಾರ...

ಉಡುಪಿ : ಯುವತಿ ನೇಣು ಬಿಗಿದು ಆತ್ಮಹತ್ಯೆ…!

0
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಭೂಸಕ್ರಡಿ ಹಾಲಂಬೇರು ಪ್ರದೇಶದಲ್ಲಿ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಭಾಗ್ಯಶ್ರೀ ಗಾಣಿಗ (23) ಮೃತ ಯುವತಿ ಎಂದು ಗುರುತಿಸಲಾಗಿದೆ....

Breaking: ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗುವುದಿಲ್ಲ:ಮುಂದಿನ ದಿನಾಂಕ ನಾಳೆ ಘೋಷಣೆ..!!

0
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರಮುಖ ಸುದ್ದಿಯೊಂದು ಇಲ್ಲಿದೆ. ರಾಜ್ಯ ವಿಧಾನಸಭಾ ಉಪ ಚುನಾವಣೆಗಳ ಹಿನ್ನೆಲೆಯಲ್ಲಿ, ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು...

ಭಾರತ್ ಬ್ಯಾಂಕ್‌ನ ಸ್ಥಾಪಕ ಅಧ್ಯಕ್ಷರಾದ ಶ್ರೀ ವರದ್ ಉಳ್ಳಾಲ್ ನಿಧನ…!!

0
ಮುಂಬೈ : ಬಿಲ್ಲವರ ಅಸೋಸಿಯೇಷನ್, ಮುಂಬೈನ ಮಾಜಿ ಅಧ್ಯಕ್ಷರು ಮತ್ತು ಭಾರತ್ ಬ್ಯಾಂಕ್‌ನ ಸ್ಥಾಪಕ ಅಧ್ಯಕ್ಷರಾದ ಶ್ರೀ ವರದ್ ಉಳ್ಳಾಲ್ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರ ಅಂತ್ಯಕ್ರಿಯೆ ನಾಳೆ, 07/04/2026...

ಕಾಪು ಪುರಸಭೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮೋಹಿನಿ ಶೆಟ್ಟಿ ಆಯ್ಕೆ : ಶಾಸಕ ಗುರ್ಮೆ...

0
ಕಾಪು : ಪುರಸಭೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೋಹಿನಿ ಶೆಟ್ಟಿ ಇವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ...

ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಶ್ರೀಕೃಷ್ಣ ಮಠಕ್ಕೆ ಭೇಟಿ…!!

0
ಉಡುಪಿ: ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ...

ಆತ್ಮಹತ್ಯೆಗೆ ಯತ್ನಿಸಿದ ದೃಢಕಾಯ ಯುವಕನ ರಕ್ಷಣೆ…!!

0
ಉಡುಪಿ ಎ. 6 : ಮಾನಸಿಕ ಖಿನ್ನತೆ ಒಳಗಾದ ದೃಢಕಾಯ ಯುವಕನೊಬ್ಬ ರಾತ್ರಿ ಹೊತ್ತು ನದಿಗೆ ಹಾರಿ ಆತ್ಮಹತ್ಯೆಗೆ ಹೊರಟಿದ್ದು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ, ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ಏಪ್ರಿಲ್...

ಕಟಪಾಡಿ ಓವರ್ ಪಾಸ್ ಕಾಮಗಾರಿ – ಶಾಸಕರು ಸಂಸದರಿಂದ ಪರಿಶೀಲನೆ..!

0
ಕಟಪಾಡಿ : ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ದಿನಾಂಕ 06-04-2026 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ...
0FansLike
0SubscribersSubscribe

EDITOR PICKS