Home Authors Posts by PrimeTv Live News Desk

PrimeTv Live News Desk

PrimeTv Live News Desk
1286 POSTS 0 COMMENTS

ರಸ್ತೆ ಅಪಘಾತ: ಸಹಸವಾರೆ ಮೃತ್ಯು…!!

0
ಶಿರ್ವ: ಪಂಜಿಮಾರು ಸಮೀಪದ ಕೋಡು-ಪಾಲಮೆ ಎಂಬಲ್ಲಿ ರಸ್ತೆಯ ಹೊಂಡ ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರ್ಕಾಲು ಗ್ರಾಮದ ಗಣೇಶ್ ಎಂಬವರ ಪತ್ನಿ ರಾಜೇಶ್ವರಿ (47) ಎಂದು...

ಮಣಿಪಾಲ: ಮಹಿಳೆ ಮೇಲೆ ಬೀದಿ ನಾಯಿ ದಾಳಿ : ಆಸ್ಪತ್ರೆಗೆ ದಾಖಲು…!!

0
ಮಣಿಪಾಲ : ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲದಲ್ಲಿ ಬೀದಿನಾಯಿಯೊಂದು ಮನೆಕೆಲಸದ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದೆ. ನೊಂದ ಅಸಹಾಯಕ ಮಹಿಳೆಗೆ ತುರ್ತು ನೆರವು ನೀಡಿ ವಿಶು ಶೆಟ್ಟಿ ಅಂಬಲಪಾಡಿ ಅವರು ಧೈರ್ಯ ತುಂಬಿದ...

ಉಡುಪಿ : ಭಜರಂಗದಳ ಮುಖಂಡ ಪುನೀತ್ ಅತ್ತಾವರ ಗೆ 3 ತಿಂಗಳು ಉಡುಪಿ ಜಿಲ್ಲೆ...

0
ಉಡುಪಿ : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ...

ಸೈಡ್ ಕೊಡದ ವಿಚಾರಕ್ಕೆ ರಿಕ್ಷಾ ಚಾಲಕನ ಮೇಲೆ ಹಲ್ಲೆ : ನಾಲ್ವರ ವಿರುದ್ಧ ಪ್ರಕರಣ...

0
ಗಂಗೊಳ್ಳಿ: ಕಾರಿಗೆ ಸೈಡ್ ಕೊಡದ ವಿಚಾರಕ್ಕೆ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ತ್ರಾಸಿ ಗ್ರಾಮದ ಮೆಕ್ಕಿ ಎಂಬಲ್ಲಿ ನಡೆದಿದೆ. ಆಗಸ್ಟ್ 12ರಂದು ಸಂಜೆ 6:30ರ ಸುಮಾರಿಗೆ ಅಂಬಿಕಾ...

ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು 82 ವರ್ಷದ ವೃದ್ಧೆ ಆತ್ಮಹತ್ಯೆ…!!

0
ಶಂಕರನಾರಾಯಣ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆಯೊಬ್ಬರು ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಿರಿಜಮ್ಮ ಶೆಡ್ತಿ (82) ಎಂದು ಗುರುತಿಸಲಾಗಿದೆ. ಇವರು ವಯೋಸಹಜ ಕಾಯಿಲೆಯಿಂದ...

ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಭಾವಿ ವರನೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!!

0
ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಭಾವಿ ವರನೂ ಕೇರಳದಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು...

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ…!!

0
ಮಂಗಳೂರು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಇಮ್ರಾನ್ (36) ಎಂದು ತಿಳಿದು ಬಂದಿದೆ. ಅರೋಪಿಯ ವಿರುದ್ಧ ಮಂಗಳೂರು ಮಹಿಳಾ...

ಬೆಂಗಳೂರು : ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ನೇಣಿಗೆ...

0
ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು...

ದಲಿತ ಮುಖಂಡರ ಸಭೆ ಕರೆದು ಅವಮಾನ : ಉಡುಪಿ ನಗರಸಭೆ ಪೌರಾಯುಕ್ತರ ವಿರುದ್ಧ ಜಯನ್...

0
ಉಡುಪಿ: ನಗರಸಭೆಯ ಎಸ್‌ಸಿ–ಎಸ್‌ಟಿ ಆರೋಗ್ಯ ವಿಮಾ ಯೋಜನೆಯಲ್ಲಿನ ಅವ್ಯವಸ್ಥೆ ಕುರಿತು ಚರ್ಚಿಸಲು ದಲಿತ ಮುಖಂಡರ ಸಭೆ ಕರೆದು, ಸುಮಾರು ಎರಡು ಗಂಟೆಗಳ ಕಾಲ ಕಾಯಿಸಿ ಬಳಿಕ ಸಭೆಗೆ ಬಾರದ ಮೂಲಕ ದಲಿತ ಮುಖಂಡರನ್ನು...

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ…!!

0
ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್ , ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್...
0FansLike
0SubscribersSubscribe

EDITOR PICKS