Home Authors Posts by Prime Tv News Desk

Prime Tv News Desk

Prime Tv News Desk
2730 POSTS 0 COMMENTS

ಕಲಾವಿದ, ಕಲೋಪಾಸಕ ಮುರಲಿ ಕಡೆಕಾರ್‌ಗೆ ಅಕಾಡೆಮಿಯ ಗೌರವ ಪ್ರಶಸ್ತಿ…!!

0
ಉಡುಪಿ : ಮುರಲಿ ಕಡೆಕಾರ್‌ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಬಂದಿದೆ. ಇದು ಯಾವಾಗಲೋ ಬರಬೇಕಿತ್ತು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮುರಲಿಯವರು ಮಾತ್ರ ಪ್ರಶಸ್ತಿ-ಸಂಮಾನಗಳ ಬಗ್ಗೆ ಯಾವತ್ತೂ...

ಮಂಗಳೂರು: ಎಂಡಿಎಂಎ ಮಾರಾಟ : ಇಬ್ಬರು ಅರೆಸ್ಟ್…!!

0
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಂಗಳವಾರ ಉರ್ವ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ರಾಮನಗರದ ಸೈಯದ್ ಕಲಿಮುಲ್ಲಾ (31) ಮತ್ತು ಮಂಜೇಶ್ವರ ಮಂಗಲ್ಪಾಡಿಯ...

ಪಡುಬಿದ್ರಿ : ಟಯರ್ ಸ್ಫೋಟಗೊಂಡು ಟೆಂಪೋ ಪಲ್ಟಿ ಮಹಿಳೆ ಮೃತ್ಯು…!!

0
ಪಡುಬಿದ್ರಿ: ಟಯರ್ ಸ್ಫೋಟಗೊಂಡು ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋವೊಂದು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.ಹೆ.66ರಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಮೃತಪಟ್ಟ...

ಉಡುಪಿ : ಹಾವು ಕಡಿತ : ಮಹಿಳೆ ಮೃತ್ಯು…!!

0
ಅಮಾಸೆಬೈಲು: ಮಡಾಮಕ್ಕಿ ಗ್ರಾಮದ ಮಾಂಡಿಮೂರಕೈ ಬಳಿ ವಿಷದ ಹಾವು ಕಡಿತಕ್ಕೊಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಮಾಂಡಿಮೂರಕೈ ನಿವಾಸಿ ಜಲಜಾಕ್ಷಿ ಶೆಡ್ತಿ(76) ಎಂದು ಗುರುತಿಸಲಾಗಿದೆ.ಇವರು ಮನೆಯಲ್ಲಿ ತಲೆಕೂದಲಿಗೆ ಹಾಕುವ ಚೌರಿ ತೆಗೆಯಲು ಚೀಲಕ್ಕೆ...

ಕಾರ್ಕಳ : ಇನ್ನೋವಾ ಕಾರು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಮೃತ್ಯು…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇನ್ನೋವಾ ಕಾರು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ.ಮೃತಪಟ್ಟ ವ್ಯಕ್ತಿ ಕುಕ್ಕುಂದೂರು‌ ಗ್ರಾಮದ ನಿವಾಸಿ ದಿನಕರ ಪೂಜಾರಿ ಎಂದು ತಿಳಿದು ಬಂದಿದೆ.ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ...

ಪಡುಬಿದ್ರಿ : ಕ್ರಿಕೆಟ್ ಬೆಟ್ಟಿಂಗ್ ದಂಧೆ : ಓರ್ವ ವಶಕ್ಕೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಯುವಕರು ಸಂಘಟಿತರಾಗಿ ಸೇರಿಕೊಂಡು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.ಬಂಧಿತ...

ಬೈಂದೂರು : ಕರ್ನಾಟಕ ರಕ್ಷಣಾ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ….!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಆರ್ ಆರ್ ಪ್ರಭಾಕರ್ ಪೂಜಾರಿಯವರು ನೇಮಕ ಮಾಡಿದ್ದಾರೆ.ಈ ವೇಳೆ...

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಹೆಗ್ಡೆಯವರ ಮನೆ ಗದ್ದೆಯಲ್ಲಿ ಅನುವಂಶಿಕವಾಗಿ ನಡೆದು ಬಂದ ತಗ್ಗರ್ಸೆ ಕಂಬಳೋತ್ಸವ…!!

0
ಬೈಂದೂರು : ಇತಿಹಾಸ ಪ್ರಸಿದ್ಧ ತಗ್ಗರ್ಸೆ ಸಾಂಪ್ರದಾಯಕ ಹೆಗ್ಡೆಯವರ ಮನೆ ಅನುವಂಶಿಯವಾಗಿ ನಡೆದು ಬಂದ ಕಂಬಳ ಮಹೋತ್ಸವ ವಿಜೃಂಭಣೆ ನಡೆಯಿತು.ಈ ಬಾರಿ ಸೆನ್ಸಾರ್ ಮೂಲಕ ಕೋಣದ ಓಟದ ವೇಗಮಿತಿಯನ್ನು ಅಳೆಯುವ ಸಾಧನ ಅಳವಡಿಸಲಾಗಿರುತ್ತದೆ....

ವೃದ್ದಾಶ್ರಮಕ್ಕೆ ಟಿವಿ, ಗೀಜರ್ ನೀಡಿದ ಸಚಿವೆ ಹೆಬ್ಬಾಳಕರ್…!!

0
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಳಗಾವಿಯ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯಲ್ಲಿರುವ ಶ್ರೀಮತಿ ಚನ್ನಮ್ಮ ಬಸವಂತಯ್ಯಾ ಹಿರೇಮಠ ವೃದ್ಧಾಶ್ರಮಕ್ಕೆ ವೈಯಕ್ತಿಕವಾಗಿ ಟಿ.ವಿ ಹಾಗೂ...

ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು….!!

0
ಪುತ್ತೂರು : ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ...

EDITOR PICKS