PrimeTv Live News Desk
ಆಟೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
ಕೋಟ : ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಅತೀ ವೇಗವಾಗಿ ಬಂದ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಮೃತರನ್ನು...
ರಂಗಭೂಮಿ ರಂಗೋತ್ಸವ ಉದ್ಘಾಟನೆ :ನಮ್ಮ ಪ್ರಾಚೀನ ಸಂಸ್ಕೃತಿ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ...
ಉಡುಪಿ: ನಮ್ಮ ಪ್ರಾಚೀನ ಸಂಸ್ಕೃತಿ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಏಚ್. ಎಸ್.ಬಲ್ಲಾಳ್ ಹೇಳಿದರು.
ಅವರು ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ...
ಬೈಂದೂರು: ಮನೆಗೆ ನುಗ್ಗಿ 5.2 ಲಕ್ಷ ಮೌಲ್ಯದ ಚಿನ್ನ-ನಗದು ಕಳವು…!!
ಬೈಂದೂರು, ಮಾ.06: ಬೈಂದೂರು ತಾಲೂಕು ಪಡುವರಿ ಗ್ರಾಮದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ವರದಿಯಾಗಿದೆ.
ದಿನಾಂಕ 05-03-2026 ರಂದು ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 01:40 ಗಂಟೆಯ ನಡುವಿನ...
ಬ್ರಹ್ಮಾವರ: ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ : ಮೂವರ ವಿರುದ್ಧ ದೂರು ದಾಖಲು…!!
ಬ್ರಹ್ಮಾವರ: ಕೆಲಸಕ್ಕೆ ಇದ್ದ ನಂಬಿಕಸ್ತ ನೌಕರನೇ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಮಾಲಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಬ್ರಹ್ಮಾವರದ ಶಿರಿಯಾರದಲ್ಲಿ ನಡೆದಿದೆ.
ವಿಶ್ವಂಬರ ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ ಸುಮಾರು 1.61 ಕೋಟಿ ರೂಪಾಯಿ ಮೌಲ್ಯದ ದಾಸ್ತಾನು...
ಸುಳ್ಯ: ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪರಾರಿಯಾಗಿದ್ದ ಆರೋಪಿಗೆ ಶಿಕ್ಷೆ ಪ್ರಕಟ…!!
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ತಪ್ಪಿಸಿಕೊಂಡಿದ್ದ ಆರೋಪಿಯೋರ್ವನಿಗೆ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ತಮಿಳುನಾಡು ಮೂಲದ ರಾಘವನ್ ಕೋಳಿಕರನ್ (24) ಶಿಕ್ಷೆಗೊಳಗಾದ ಆರೋಪಿ.2022ರಲ್ಲಿ ಸುಳ್ಯ ಪೊಲೀಸ್...
ಜೆಸ್ಕಾಂ ಸಹಾಯಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ದಾಳಿ…!!
ಯಾದಗಿರಿ : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜೆಸ್ಕಾಂ ಸಹಾಯಕ ಅಭಿಯಂತರ (ಎಇ) ವಿರೇಶ್ ಹಿರೇಮಠ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮುಂಜಾನೆ ದಾಳಿ ನಡೆಸಿದ್ದಾರೆ.
ನಗರದ ಮಾತಾಮಾಣಿಕೇಶ್ವರಿ ನಗರದಲ್ಲಿರುವ ಅವರ...
ಮಾರ್ಚ್ 11ರಿಂದ ಆರೋಗ್ಯ ಇಲಾಖೆ ಅನಿರ್ದಿಷ್ಟಾವಧಿ ಮುಷ್ಕರ : ಒಪಿಡಿ ಬಂದ್ ಮಾಡಲಾಗುವುದೆಂದು ಎಚ್ಚರಿಕೆ…!!
ಉಡುಪಿ, ಮಾ. 5: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ...
ಕಾಪು ತಾಲೂಕು ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ…!!
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ - ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು 05-03-206 ರಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್...
ಹಾಸನ : ವೇಶ್ಯಾವಾಟಿಕೆ ಆರೋಪ : ಮೂವರು ವಿದೇಶಿ ಮಹಿಳೆಯರ ರಕ್ಷಣೆ : ಓರ್ವ...
ಹಾಸನ : ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದಲ್ಲಿ ನಗರದ ಹೊರವಲಯದಲ್ಲಿರುವ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು, ಈ ಸಂಬಂಧ ಓರ್ವನನ್ನು ವಶಕ್ಕೆ...
ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ‘ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರ’ಕ್ಕೆ ಲೀಲಾವತಿ ಗಂಗಾಧರ್ ಆಯ್ಕೆ…!!
ಕೋಟ : ವಿಶ್ವ ಮಹಿಳಾ ದಿನಾಚರಣೆಯನ್ನು ಅಂಗವಾಗಿ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ, ಮಾತೃಸಂಸ್ಥೆಯಾದ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಹಾಗೂ ಸ್ನೇಹಕೂಟ ಮಣೂರು ಸಂಸ್ಥೆಯ ಸಹಯೋಗದೊಂದಿಗೆ ವಿಶೇಷ ಮಹಿಳಾ ದಿನೋತ್ಸವವನ್ನು...









