Home Authors Posts by PrimeTv Live News Desk

PrimeTv Live News Desk

PrimeTv Live News Desk
1873 POSTS 0 COMMENTS

ಮೂಡುಬಿದಿರೆ: ಮಹಿಳೆ ನಾಪತ್ತೆ…!!

0
ಮೂಡುಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ ನಾಪತ್ತೆಯಾಗಿರುವ ಘಟನೆ ಜೂನ್ 9 ರಂದು ನಡೆದಿದೆ. ನಾಪತ್ತೆಯಾದ ಮಹಿಳೆ ಕರ್ಮೇಲಾ ಸೋರೆನ್( 48) ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ...

ಕರ್ನಾಟಕ ರಕ್ಷಣಾ ವೇದಿಕೆ ಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕಲ್ಮಾಡಿ ನಿಧನ…!!

0
ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕೆ. ಪೂಜಾರಿ ಇಂದು ಮುಂಜಾನೆ ನಿಧನರಾದರು. ಉಡುಪಿ ತಾಲೂಕಿನ ಮಲ್ಪೆ ಕಲ್ಮಾಡಿಯ ನಿವಾಸಿಯಾಗಿರುವ ಸತೀಶ್ ಕೆ. ಪೂಜಾರಿ ಅನಾರೋಗ್ಯದಿಂದ...

ರಾಡ್ ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ವ್ಯಕ್ತಿಯೊಬ್ಬರಿಗೆ ಆರೋಪಿಯೊಬ್ಬ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಆರೋಪಿ ಮುನಿರ ಎಂಬವ, ಉಮ್ಮರ ಬ್ಯಾರಿ‌ ಎಂಬವರಿಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೈಂದೂರು...

ಮಣಿಪಾಲ : ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣು….!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ವ್ಯಕ್ತಿಯೊಬ್ಬರು ಸಿಮೆಂಟ್‌ ಸೀಟಿನ ಕಬ್ಬಿಣದ ರಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಶರಣಪ್ಪ ತಂಡಿಗೇರಿ ಎಂದು ತಿಳಿದು ಬಂದಿದೆ. ಪೊಲೀಸ್ ಠಾಣೆಯಲ್ಲಿ...

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ : ಅರ್ಜಿ ಆಹ್ವಾನ…!!

0
ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ,...

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ…!!

0
ಬ್ರಹ್ಮಾವರ : ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರ್ಷಿತ್ (ಶ್ರೀಮತಿ ದೇವಕಿ ಮತ್ತು ಶ್ರೀ ಸುಂದರ ಪೂಜಾರಿ ಇವರ ಪುತ್ರ) ಇವನಿಗೆ ಬ್ರಹ್ಮಾವರ ತಾಲೂಕಿನ ಹಾರಾಡಿಯ ಮೂಡು ಕುಕ್ಕುಡೆಯಲ್ಲಿ, ಬೈಕಾಡಿ...

ಸಿಎಸ್‌ಐ ಲೊಂಬಾರ್ಡ್ (ಮಿಷನ್) ಸ್ಮಾರಕ ಆಸ್ಪತ್ರೆಗೆ ಹಸಿರು ಇಂಧನ ದಕ್ಷತೆಗಾಗಿ ರಾಷ್ಟ್ರೀಯ ಪ್ರಶಸ್ತಿ…!!

0
ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯು ಸುಸ್ಥಿರ ಆರೋಗ್ಯ ಸೇವೆಗಳನ್ನು ಉತ್ತೇಜಿಸುವಲ್ಲಿ ನೀಡಿದ ಕೊಡುಗೆಗಾಗಿ ಆರೋಗ್ಯ ಮತ್ತು ಪರಿಸರ ನಾಯಕತ್ವ ವೇದಿಕೆ (ಹೆಲ್ಪ್ ಸಂಸ್ಥೆ) ವತಿಯಿಂದ ಪ್ರದಾನಗೊಳ್ಳುವ 2026ರ ಹೆಲ್ಪ್...

ಉಡುಪಿ ಬಾರ್‌ಗಳಲ್ಲಿ ಅಗ್ನಿ ಸುರಕ್ಷತೆ ಕಡ್ಡಾಯ : ಅಬಕಾರಿ ಇಲಾಖೆ ಎಚ್ಚರಿಕೆ…!!

0
ಉಡುಪಿ : ಮೈಸೂರಿನ ಬಾರ್ ಒಂದರಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಉಡುಪಿ ಅಬಕಾರಿ ಇಲಾಖೆ ಜಿಲ್ಲೆಯ ಸನ್ನದುದಾರರು ಹಾಗೂ ಬಾರ್ ಮಾಲೀಕರಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಚ್ಚರಿಕೆ...

ಉದ್ಯಾವರ: ನದಿಗೆ ಹಾರಿ ಯುವಕ ಆತ್ಮಹತ್ಯೆ : ಮೃತದೇಹ ಪತ್ತೆ…!!

0
ಉಡುಪಿ : ಉದ್ಯಾವರ ಪಾಪನಾಶಿನಿ ನದಿಯ ಸೇತುವೆಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ದ್ವಿಚಕ್ರ...

35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಮಾಡಿ ಗರಡಿ ಬಳಿಯ ಕೆರೆ ಶಾಸಕ ಯಶ್ ಪಾಲ್...

0
ಉಡುಪಿ ನಗರಸಭೆಯ ಕಲ್ಮಾಡಿ ವಾರ್ಡಿನ ಗರಡಿ ಬಳಿಯಲ್ಲಿ ಸುಮಾರು 35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕರೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು. ಕೆರೆ ಕಾಮಗಾರಿಯ...
0FansLike
0SubscribersSubscribe

EDITOR PICKS