Home Authors Posts by Prime Tv News Desk

Prime Tv News Desk

Prime Tv News Desk
355 POSTS 0 COMMENTS

ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವಿಗೆ ಮನವಿ…!!

0
ಉಡುಪಿ : ಜೀವನದಲ್ಲಿ ಸಾಧನೆ ತೋರಬೇಕಾದ ಯುವ ಪತ್ರಕರ್ತ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದ ನಿವಾಸಿ ಸಂದೀಪ್ ಪೂಜಾರಿ, ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ...

ಉಡುಪಿ: ಸಂಚಾರ ನಿಯಮ ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಪ್ರಯಾಣ...

0
ಉಡುಪಿ : ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು,ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, ಒಂದೇ ದ್ವಿಚಕ್ರ ವಾಹನದಲ್ಲಿ ಐವರು...

ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆದ ಸಿಇಟಿ ಪರೀಕ್ಷೆಯ ಕೇಂದ್ರದಲ್ಲಿ ವಸ್ತ್ರ ಸಂಹಿತೆ ನೆಪದಲ್ಲಿ...

0
ಉಡುಪಿ: ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ವಿದ್ಯಾಭ್ಯಾಸದ ಜೊತೆಗೆ ಕಠಿಣ ಪರಿಶ್ರಮದಿಂದ ಹಗಲಿರುಳು ಓದಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಪರೀಕ್ಷಾ ಸಿಬ್ಬಂದಿಗಳ ವಸ್ತ್ರ ಸಂಹಿತೆಯ ನೆಪದಲ್ಲಿ ‌...

ಕೋಳಿ ಅಂಕಕ್ಕೆ ದಾಳಿ : ಇಬ್ಬರ ಬಂಧನ…!!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಆಜ್ರಿ ಗ್ರಾಮದ ಬಾಂಡ್ಯ ಹೊಳೆಕಡು ಎಂಬಲ್ಲಿ ಸಂಜೆ ವೇಳೆ ಸಂಭವಿಸಿದೆ.ಸುಧೀರ್, ಸುಧಾಕರ ಬಂಧಿತ ಆರೋಪಿಗಳು...

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ರಥೋತ್ಸವ, ಮಹಾಪೂಜೆ, ಪಲ್ಲಪೂಜೆ ಸಂಪನ್ನ

0
ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ಮಹಾಲಕ್ಷ್ಮೀ ರಥೋತ್ಸವ ಸಂಪನ್ನಗೊಂಡಿತು.ದೇಗುಲದ ತಂತ್ರಿಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಅವರ ನೇತೃತ್ವದಲ್ಲಿಪ್ರಾತಃಕಾಲ ಪೂಜೆ, ನವಕ ಪ್ರಧಾನ ಹೋಮ, ಕಲಶಾಭಿಷೇಕ,...

ಕಾರ್ಕಳ: ನಾಳೆ “ಅಷ್ಟಮಿ” ನಾಟಕದ ಶತ ಸಂಭ್ರಮ…!!

0
ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ' ನಾಟಕದ ಶತ ಸಂಭ್ರಮ ಕಾರ್ಯಕ್ರಮ ಏ.20ರ ಸಂಜೆ 5 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು...

ಕುಂದಾಪುರ : ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಚಿಕಿತ್ಸೆಗೆ ಸ್ಪಂದಿಸದೆ...

0
ಕುಂದಾಪುರ: ಹಂಗಳೂರು ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಓಮ್ಮಿ ಕಾರು ಢಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟ ಘಟನೆ ನಡೆದಿದೆ.ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಒಮ್ಮಿ ಕಾರನ್ನು ಅದರ ಚಾಲಕ...

ನಾಪತ್ತೆಯಾಗಿದ್ದ ಉಡುಪಿಯ ಹೊಟೇಲ್ ಮಾಲಕ ಪತ್ತೆ…!!

0
ಉಡುಪಿ: ವಾರದ ಹಿಂದೆ ಕಾಣೆಯಾಗಿದ್ದ ಉಡುಪಿಯ ತೆಂಕಪೇಟೆಯ ಖ್ಯಾತ ಹೊಟೇಲ್ ಮಾಲಕ ಅಜಿತ್ ಕುಮಾರ್ ಅವರು ಪತ್ತೆಯಾಗಿದ್ದಾರೆ.ಮನಸ್ಸಿಗೆ ಬೇಸರವಾಗಿದ್ದ ಕಾರಣಕ್ಕೆ ಯಾರಿಗೂ ಹೇಳದೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದೆ ಎಂಬುವುದಾಗಿ ಅವರು ಉಡುಪಿ...

ಮೂಲ್ಕಿ: ಬಪ್ಪನಾಡು ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ಮುರಿದು ಬಿದ್ದ ದೇವರ ತೇರು…!!

0
ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ಸಂಭವಿಸಿದೆ.ಶನಿವಾರ ಬೆಳಗ್ಗಿನ ಜಾವ ಸುಮಾರು...

ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಶೂಟೌಟ್ ಪ್ರಕರಣ : ನಾಲ್ವರ ವಿರುದ್ಧ ಕೇಸ್...

0
ಬೆಂಗಳೂರು: ಮಧ್ಯರಾತ್ರಿ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ರಿಕ್ಕಿ ರೈ...

EDITOR PICKS