Home Authors Posts by PrimeTv Live News Desk

PrimeTv Live News Desk

PrimeTv Live News Desk
1921 POSTS 0 COMMENTS

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ರೌಡಿಶೀಟರ್‌ಗೆ 20 ವರ್ಷ ಕಠಿಣ ಜೈಲು ಶಿಕ್ಷೆ…!!

0
ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ರೌಡಿಶೀಟರ್‌ಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ...

ಅಂಗವಿಕಲರ ಸೇವೆ, ರಕ್ತದಾನ ಅತ್ಯಮೂಲ್ಯ ಕಾರ್ಯ : ವಿನಯಕುಮಾರ ಸೊರಕೆ…!!

0
ಉಡುಪಿ: ರಕ್ತದಾನವು ಅತ್ಯಮೂಲ್ಯವಾದ ಸೇವಾ ಕಾರ್ಯವಾಗಿದೆ. ಇದರಿಂದ ಇನ್ನೊಬ್ಬರ ಜೀವ ಉಳಿಸಿದ ಮಹತ್ಕಾರ್ಯ ಮಾಡಿದಂತಾಗುತ್ತದೆ. ಅಂಗವಿಕಲರಿಗೆ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದೂ ಸಹ ಸಮಾಜಮುಖಿ ಕಾರ್ಯವೇ ಆಗಿದೆ. ತನ್ನ...

ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಕೊಲೆ : ನಾಲ್ವರಿಗೆ ಶಿಕ್ಷೆ ಪ್ರಕಟ : ಮೂವರಿಗೆ ಜೀವಾವಧಿ…!!

0
ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎನ್ನುವ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದುಗೊಳಿಸಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ : ಅನ್ಸಾರ್...

0
ಉಡುಪಿ : "ಪ್ರತಿ ವರ್ಷ ನವೆಂಬರ್ ಒಂದರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವ ದಿನಾಚರಣೆಯಂದು ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿರುವಂತಹ ಸಾಧಕರನ್ನು ಗುರುತಿಸಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವುದು ಮೊದಲಿಂದ...

ಉಡುಪಿ: ಮನೆ ಬಾಡಿಗೆ ವಿವಾದ : ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ :...

0
ಉಡುಪಿ: ಮನೆ ಬಾಡಿಗೆ ಮುಂಗಡ ಹಣದ ವಿವಾದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರ ಮೇಲೆ ಆಸಿಡ್ ಎರಚಿ ತಲವಾರಿನಿಂದ ಕೊಲೆ ಯತ್ನ ನಡೆಸಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ...

ಉಡುಪಿ: ಮ್ಯಾಟ್ರಿಮೋನಿಯಲ್ಲಿ ಪರಿಚಯ, ಬೆದರಿಸಿ 43 ಲಕ್ಷ ರೂ. ವಸೂಲಿ : ಇಬ್ಬರು ಅರೆಸ್ಟ್…!!

0
ಉಡುಪಿ: ಮ್ಯಾಟ್ರಿಮೋನಿ ಆಪ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು ವಿವಾಹದ ನೆಪದಲ್ಲಿ ಯುವಕನಿಗೆ ಬೆದರಿಸಿ 42.97 ಲಕ್ಷ ರೂ. ವಸೂಲಿ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಪಿರ್ಯಾದಿದಾರ ಪ್ರದೀಪ್ ಕೆ, ಉಡುಪಿಯ...

ಕಾರ್ಕಳ: ಕನ್‌ಸ್ಟ್ರಕ್ಷನ್ ಕೆಲಸಕ್ಕೆ ಹೋದ ಯುವಕ ನಾಪತ್ತೆ : ಪ್ರಕರಣ ದಾಖಲು…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕನ್‌ಸ್ಟ್ರಕ್ಷನ್ ಕೆಲಸಕ್ಕೆ ಹೋದ ಯುವಕ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಸಬಾ ಗ್ರಾಮದ ನಿವಾಸಿ ನೂರ್‌ಜಹಾನ್ (88) ಅವರ ಮಗ ಮೊಹಮ್ಮದ್ ನಯಾಜ್ (33) ಕಾರ್ಕಳದಲ್ಲಿ ಕನ್‌ಸ್ಟ್ರಕ್ಷನ್...

ಉಡುಪಿ: ಲಂಡನ್‌ನಲ್ಲಿ ಉದ್ಯೋಗದ ಆಮಿಷವೊಡ್ಡಿ 16.16 ಲಕ್ಷ ರೂ. ವಂಚನೆ…!!

0
ಉಡುಪಿ: ಯು.ಕೆ. (ಲಂಡನ್)ನಲ್ಲಿ ಪತಿ-ಪತ್ನಿಗೆ ಉದ್ಯೋಗ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ 16.16 ಲಕ್ಷ ರೂಪಾಯಿ ವಂಚಿಸಿರುವ ಆರೋಪದ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊನ್ನಾವರ ತಾಲೂಕಿನ ಕೋಡಾಣಿ ನಿವಾಸಿ...

ಬೈಂದೂರು: ಹಣ ಪಣಕ್ಕಿಟ್ಟು ಜುಗಾರಿ ಆಟ : ಇಬ್ಬರು ಪೊಲೀಸ್ ವಶಕ್ಕೆ…!!

0
ಬೈಂದೂರು: ಹಣವನ್ನು ಪಣವಾಗಿಟ್ಟು ಗರ್‌ ಗರ್‌ ಮಂಡಲ್‌ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಅ. 28ರಂದು ತಡರಾತ್ರಿ ನಡೆದಿದೆ. ಬೈಂದೂರು ಪೊಲೀಸ್ ಠಾಣೆಯ ಪಿಎಸ್‌ಐ...

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ದುರ್ಗಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೊರ್ನಾಲು ಮನೆಯ ದಿನೇಶ್ ಪೂಜಾರಿ ಎಂದು ತಿಳಿಯಲಾಗಿದೆ. ಮೃತರು ಆಟೋ ಚಾಲಕರಾಗಿದ್ದು, ನವರಾತ್ರಿ ಸಂದರ್ಭದಲ್ಲಿ...
0FansLike
0SubscribersSubscribe

EDITOR PICKS