PrimeTv Live News Desk
ಫೇಸ್ ಬುಕ್ ಪೊಸ್ಟ್ ಪ್ರಕರಣ : ಬ್ರಹ್ಮಾವರ ಪೊಲೀಸರಿಂದ ಇಬ್ಬರ ಬಂಧನ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಿನಾಂಕ 29-01-2026 ರಂದು ದ್ವೇಷ ಭಾಷಣ ಪ್ರಕರಣ ದಾಖಲಾಗಿರುವ ಅಪರಾಧ ಕ್ರಮಾಂಕ 19/2026 ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ಬ್ರಹ್ಮಾವರ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪೇಸ್ ಬುಕ್...
ಕಾರ್ಕಳ: ಮೂರ್ಛೆರೋಗದಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು…!!
ಕಾರ್ಕಳ : ಮೂರ್ಛೆರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕು ಕೌಡೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ.
ಉಡುಪಿ ಕುದಿಗ್ರಾಮದ ಸೀನ(41) ಎಂಬವರು ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದು, ಕಳೆದ...
ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷನ ಮನೆಯಲ್ಲಿ ಕಳ್ಳತನ…!!
ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಕಾಪು ದಿವಾಕರ್ ಶೆಟ್ಟಿ ಅವರ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ತೆರಳಿದ್ದರು. ಪುರಸಭಾ...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ…!!
ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಕಾಣಿಕೆ ಹುಂಡಿಯಲ್ಲಿ ಜ.29ರಂದು ಒಟ್ಟು 1,39,28,383 ರೂಪಾಯಿ ನಗದು ಸಂಗ್ರಹವಾಗಿದೆ. ಇದಲ್ಲದೆ 350 ಗ್ರಾಂ ಚಿನ್ನ ಹಾಗೂ 1,670 ಗ್ರಾಂ ಬೆಳ್ಳಿ ಕೂಡ ದೊರೆತಿದೆ.
ಕಳೆದ...
ಲೋಕಾಯುಕ್ತ ದಾಳಿ : ಭೂಸ್ವಾಧೀನಾಧಿಕಾರಿ ಎನ್. ತೇಜಸ್ ಕುಮಾರ್ ಮನೆಯಲ್ಲಿ 26.55 ಕೋಟಿ ರೂ....
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಿಯೋಜನೆ ಮೇರೆಗೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದ ಎನ್. ತೇಜಸ್ ಕುಮಾರ್ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಳಿ ವೇಳೆ 26.65 ಕೋಟಿ...
ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ : ಸಚಿವ ದಿನೇಶ್ ಗುಂಡೂರಾವ್…!!
ಬೆಂಗಳೂರು: ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆದಾಗ್ಯೂ, ಸರ್ಕಾರಿ ವೈದ್ಯರು ತಮ್ಮ ನಿಯಮಿತ ಸರ್ಕಾರಿ ಕರ್ತವ್ಯಗಳನ್ನು ಪೂರ್ಣಗೊಳಿಸಿದ ನಂತರ...
ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ವಿಶೇಷ ತಂಡ ರಚನೆ : ರಾಮಲಿಂಗಾರೆಡ್ಡಿ…!!
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ...
ಉಡುಪಿ: 15 ದಿನಗಳೊಳಗೆ ನಿರಾಕ್ಷೇಪಣಾ ಪತ್ರದ ವಿಲೇವಾರಿಯಾಗದಿದ್ದರೆ ಉಗ್ರ ಪ್ರತಿಭಟನೆ : ಪ್ರಸನ್ನ ಕುಮಾರ್...
ಉಡುಪಿ: ಉಡುಪಿ ಜಿಲ್ಲೆಯ ಆರ್.ಟಿ.ಓ. ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನದ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದೆ ಸತಾಯಿಸುತ್ತಿದ್ದು, ಇದರಿಂದ ಸಾವಿರಕ್ಕೂ ಹೆಚ್ಚು ನಿರಾಕ್ಷೇಪಣಾ ಪತ್ರದ ಕಡತಗಳು ವಿಲೇವಾರಿಯಾಗದೆ ಉಳಿದುಕೊಂಡಿದೆ. 15 ದಿನಗಳೊಳಗೆ...
ಒತ್ತಡಕ್ಕೆ ಒಳಗಾಗದೇ ಪತ್ರಿಕಾ ಧರ್ಮ ಪಾಲನೆ ಅಗತ್ಯ – ಶ್ರೀ ಮಾರುತಿ ಗುರೂಜಿ :...
ಭಟ್ಕಳ: ಪತ್ರಕರ್ತರು ಯಾವುದೇ ಒತ್ತಡಕ್ಕೂ ಮಣಿಯದೆ ಸಮಾಜದ ಹಿತವನ್ನು ಮೊದಲಿಗಿಟ್ಟು ಪತ್ರಿಕಾ ಧರ್ಮ ಪಾಲಿಸಬೇಕು. ಸತ್ಯನಿಷ್ಠ ಲೇಖನಿಯಲ್ಲಿ ಚ್ಯುತಿ ಉಂಟಾದರೆ ಅದರ ಪರಿಣಾಮ ಸಮಾಜದ ಮೇಲೆ ಗಂಭೀರವಾಗಿ ಬೀರುವ ಸಾಧ್ಯತೆ ಇದೆ ಎಂದು...
ಬೆಳ್ತಂಗಡಿ: ವ್ಯಕ್ತಿ ನಿಗೂಢವಾಗಿ ನಾಪತ್ತೆ…!
ಬೆಳ್ತಂಗಡಿ : ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36)...









