Home Authors Posts by PrimeTv Live News Desk

PrimeTv Live News Desk

PrimeTv Live News Desk
558 POSTS 0 COMMENTS

ಪರೀಕ್ಷೆ ಬರೆಯುವಾಗಲೇ ಕಾಡಿದ ಹೊಟ್ಟೆನೋವು : ಟಾಯ್ಲೆಟ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ…!!

0
ತೆಲಂಗಾಣ : 16 ವರ್ಷದ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ನಂತರ ತೀವ್ರ ಹೊಟ್ಟೆನೋವಿನಿಂದ ಬಳಲಿದ್ದು, ತನ್ನ ತಾಯಿ ಜೊತೆ ಆಸ್ಪತ್ರೆಗೆ ತೆರಳಿದ್ದಾಳೆ. ಪರೀಕ್ಷೆ ನಡೆಯುತ್ತಿರುವಾಗಲೇ ವಿದ್ಯಾರ್ಥಿನಿ ಹೊಟ್ಟೆನೋವು ಹೆಚ್ಚಾಗಿದ್ದು, ವಾಶ್‌ರೂಂಗೆ ಹೋಗಿದ್ದಾಳೆ. ಅದರೆ ಅಲ್ಲಿ...

ವಿಟ್ಲ: ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟ : ಸ್ಥಳೀಯ ನಿವಾಸಿ ಪೊಲೀಸರ ವಶಕ್ಕೆ…!!

0
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟಗೊಂಡ ಘಟನೆ ವರದಿಯಾಗಿದೆ. ಈ ಸಂಬಂಧ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು...

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ…!!

0
ಜಗತ್ತಿನಲ್ಲಿ ಸಂಬoಧ ಕಟ್ಟಿಕೊಟ್ಟದ್ದೇ ಜನಪದ : ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಉಡುಪಿ : ಜಗತ್ತು ಸಂತೋಷದಿoದಿರಲು ಕಲೆ ಬೇಕು. ಅಮ್ಮನ ಜೋಗುಳದಿಂದ ಹಿಡಿದು ಮಾನವನ ಪ್ರತೀ ಹಂತದಲ್ಲಿಯೂ ಜನಪದದ ಪ್ರಭಾವ...

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ…!!

0
ಉಡುಪಿ : ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿತು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...

ಕಾರ್ಕಳ : ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಶಿವಮೊಗ್ಗದಲ್ಲಿ ಬಂಧನ..!!

0
ಕಾರ್ಕಳ ನಗರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಇಬ್ರಾಹಿಂ ಯಾನೆ @ ಇಬ್ಬು ಎಂಬುವವನು ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದನು. ಕಾರ್ಕಳ ನಗರ...

ಉಡುಪಿ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

0
ಉಡುಪಿ: ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಒಬ್ಬನನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿಘ್ನೇಶ್ವರ ಐತಾಳ್ (56) ಎಂದು ಗುರುತಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಸುಮಾರು 10...

ರಂಗಭೂಮಿ ಉಡುಪಿ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಬಹುಮಾನ ವಿತರಣೆ :...

0
ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ರಂಗ ಶಿಕ್ಷಣ ತರಬೇತಿಯನ್ನು ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸುಮಾರು 25 ಶಾಲೆಗಳಿಗೆ ವಿಸ್ತರಿಸುವ ಚಿಂತನೆ ನಡೆದಿದೆ. ಈ ಯೋಜನೆಗೆ ಸಂಘಸoಸ್ಥೆಗಳು ಹಾಗೂ ದಾನಿಗಳು...

ಸಮತೋಲಿತ, ದೂರದೃಷ್ಟಿಯ ಬಜೆಟ್ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

0
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ತಾವು ಆರ್ಥಿಕ ತಜ್ಞರಾಗಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಬಜೆಟ್...

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಯಶ್ ಪಾಲ್ ಸುವರ್ಣ…!!

0
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ ಎಂದು...

ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ : ಪ್ರಕರಣ ದಾಖಲು…!!

0
ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 68ವರ್ಷದ ಮಹಿಳೆಯೋರ್ವರು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್‌ನಲ್ಲಿರಿಸಿದ್ದರು. ಮಾ.3ರಂದು...
0FansLike
0SubscribersSubscribe

EDITOR PICKS