Home Authors Posts by PrimeTv Live News Desk

PrimeTv Live News Desk

PrimeTv Live News Desk
574 POSTS 0 COMMENTS

ಬ್ರಹ್ಮಾವರ: ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆ…!!

0
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು ಎಂದು ಮಾಹಿತಿ ತಿಳಿಯಲಾಗಿದೆ. ಬ್ರಹ್ಮಾವರ ಕ್ರಾಸ್‌ ಲ್ಯಾಂಡ್...

ಸೈಬರ್ ಅಪರಾಧಕ್ಕೆ ಬಳಸುತ್ತಿದ್ದ 15 ಬೇನಾಮಿ ಬ್ಯಾಂಕ್ ಖಾತೆ ಪತ್ತೆ : ಶಿವಮೊಗ್ಗದಲ್ಲಿ ಮೂವರ...

0
ಶಿವಮೊಗ್ಗ : ಸೈಬರ್ ಅಪರಾಧಗಳಿಗೆ ಬಳಕೆಯಾಗುತ್ತಿದ್ದ 15 ಬೇನಾಮಿ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದು ಮೂವರನ್ನು ಬಂಧಿಸಿದ್ದಾರೆ. ‌ಶಿವಮೊಗ್ಗ ಜಿಲ್ಲೆಯ ಶರಾವತಿ ನಗರದ ಜಗದೀಶ್ (43), ಚಿಕ್ಕಮಗಳೂರಿನ ಅರ್ಷಾದ್ (39), ಶಿವಮೊಗ್ಗ ಹೊಸಮನೆ...

ನಡು ರಸ್ತೆಯಲ್ಲಿ ಕಲ್ಲು ಹಿಡಿದು ಇಬ್ಬರು ವ್ಯಕ್ತಿಗಳ ಹೊಡೆದಾಟ : ಹುಚ್ಚಾಟದ ವಿಡಿಯೋ ಜಾಲತಾಣದಲ್ಲಿ...

0
ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ‌ ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತನ ರಕ್ಷಣೆ : ಸೂಚನೆ…!!

0
ಉಡುಪಿ : ನಾಗರಿಕ ‌ಸಮಾಜದಲ್ಲಿ ಅನಾಗರಿಕ ಬದುಕು ಸಾಗಿಸುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ‌ ಘಟನೆ ಶುಕ್ರವಾರ ನಡೆದಿದೆ. ಯಾವುದೋ ಗಂಭೀರ ಕಾಯಿಲೆಗೆ ತುತ್ತಾಗಿರುವ ವ್ಯಕ್ತಿಯು ಅನ್ನಹಾರ...

ಮಂಗಳೂರು ಸೈಬರ್ ಅಪರಾಧ ಪೊಲೀಸರ ಯಶಸ್ವಿ ಕಾರ್ಯಾಚರಣೆ : ಹೈದರಾಬಾದ್ ನಲ್ಲಿ ಕುಳಿತು ಸೈಬರ್...

0
ಮಂಗಳೂರು : ನಗರದ ಬಂದರು ನಿವಾಸಿ ಮೊಹಮ್ಮದ್ ಇಕ್ಬಾಲ್ ರವರ ಸ್ನೇಹಿತ ಇಬ್ರಾಹಿಂ ಎಂಬಾತನು ದೂರುದಾರರ ಕರೆಂಟ್ ಖಾತೆಯನ್ನು ವ್ಯವಹಾರದ ಉದ್ದೇಶಕ್ಕಾಗಿ ನೀಡುವಂತೆ ಕೇಳಿಕೊಂಡಿದ್ದು, ದೂರುದಾರರು ಅದಕ್ಕೆ ಒಪ್ಪಿ ತಮ್ಮ ಬ್ಯಾಂಕ್ ಖಾತೆಯ...

ಕಂಬಳ ಕರೆ ಶಂಕುಸ್ಥಾಪನೆ ಗೊಂದಲ : ಬಡಗುಬೆಟ್ಟುವಿನಲ್ಲಿ ನಿಷೇಧಾಜ್ಞೆ ಜಾರಿ…!!

0
ಉಡುಪಿ : ನಗರದ 80 ಬಡಗುಬೆಟ್ಟುವಿನಲ್ಲಿ ಕಂಬಳಕರೆಗೆ ಶಂಕುಸ್ಥಾಪನೆ ನೆರವೇರಿಸುವ ಕುರಿತಂತೆ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಇಂದು ನಿಷೇಧಾಜ್ಞೆ ಹೊರಡಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ಗಂಟೆ ವರೆಗೆ ಮಣಿಪಾಲ...

ಅಕ್ರಮ ಗೋಹತ್ಯೆ ಪ್ರಕರಣ : 56 ಕೆಜಿ ಮಾಂಸ ಪತ್ತೆ : ಆರೋಪಿಯ ಮನೆ...

0
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ...

ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ನಟ ದಿಲೀಪ್ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ...

0
ಕೊಚ್ಚಿ : 2017ರ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲೆಯಾಳಂ ಸಿನೆಮಾ ನಟ ದಿಲೀಪ್ ಹಾಗೂ ಇತರರ ಖುಲಾಸೆ ಪ್ರಶ್ನಿಸಿ ಕೇರಳ ಸರಕಾರ ಶುಕ್ರವಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ. ಈ ಪ್ರಕರಣದಲ್ಲಿ...

ಮಲ್ಪೆ : ₹2.11 ಕೋಟಿಗೂ ಅಧಿಕ ವಂಚನೆ ಪ್ರಕರಣ : ಸ್ನೇಹಿತರೇ ಸೇರಿ ಮೋಸ...

0
ಉಡುಪಿ : ಮಲ್ಪೆಯಲ್ಲಿ 2 ಕೋಟಿ ರೂಪಾಯಿಗೂ ಅಧಿಕ ಹೂಡಿಕೆ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮೀಯ ಸ್ನೇಹಿತರೇ ಸೇರಿ ಜಾಗ ವ್ಯವಹಾರದ ಹೆಸರಿನಲ್ಲಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ದೀಪಕ್ ಎಂಬವರು ನೀಡಿದ...

ಉಡುಪಿ : ಉಪ ಲೋಕಾಯುಕ್ತ ಬಿ. ವೀರಪ್ಪರಿಂದ ಹಠಾತ್ ದಾಳಿ…!!

0
ಉಡುಪಿ: ಉಡುಪಿ ಜಿಲ್ಲೆಗೆ ಭೇಟಿ ನೀಡಿರುವ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಮುಂಜಾನೆಯಿಂದಲೇ ವಿವಿಧ ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಹಠಾತ್ ಭೇಟಿ ನೀಡಿ...
0FansLike
0SubscribersSubscribe

EDITOR PICKS