Prime Tv News Desk
ವೃದ್ದಾಶ್ರಮಕ್ಕೆ ಟಿವಿ, ಗೀಜರ್ ನೀಡಿದ ಸಚಿವೆ ಹೆಬ್ಬಾಳಕರ್…!!
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಳಗಾವಿಯ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯಲ್ಲಿರುವ ಶ್ರೀಮತಿ ಚನ್ನಮ್ಮ ಬಸವಂತಯ್ಯಾ ಹಿರೇಮಠ ವೃದ್ಧಾಶ್ರಮಕ್ಕೆ ವೈಯಕ್ತಿಕವಾಗಿ ಟಿ.ವಿ ಹಾಗೂ...
ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು….!!
ಪುತ್ತೂರು : ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ...
ಉಡುಪಿ : ಬೈಕ್ ಢಿಕ್ಕಿ : ಪಾದಚಾರಿ ಸಾವು….!!
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಸೀದಿ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.ಮೃತಪಟ್ಟವರು ಕಿನ್ನಿಗೋಳಿಯ ರೋನಾಲ್ಡ್ ಡಿಸೋಜಾ (67) ಎಂದು ತಿಳಿದು...
ಕಾರು ತೆಂಗಿನ ಮರಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತ್ಯು…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದ ಕಾರು ಚಾಲಕ ಅಭಿಷೇಕ್ ಎಂದು ತಿಳಿದು ಬಂದಿದೆ.ಪಡುಬಿದ್ರಿ ಪೊಲೀಸ್...
ಬ್ರಹ್ಮಾವರ : ಟಿಪ್ಪರ್ ಮರಕ್ಕೆ ಢಿಕ್ಕಿ : ಚಾಲಕ ಸಾವು…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಟಿಪ್ಪರ್ ಮರಕ್ಕೆ ಢಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತಪಟ್ಟ ಚಾಲಕ ಶ್ರೀಕಾಂತ್ ಎಂದು ತಿಳಿದು ಬಂದಿದೆ.ಈ ಘಟನೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪಘಾತ...
ನಲ್ಲೂರು ಅಕ್ರಮ ಕಸಾಯಿಖಾನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಸಂಘ ಪರಿವಾರದ ಕಾರ್ಯಕರ್ತನ ಬಂಧನ…!!
ಉಡುಪಿ: ನಲ್ಲೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ನಲ್ಲೂರಿನ ಶಿವಪ್ರಸಾದ್(28) ಎಂದು ಗುರುತಿಸಲಾಗಿದೆ. ನ.12ರಂದು...
ವಿಟ್ಲ : ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು…!!
ವಿಟ್ಲ : ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಸಮೀಪದ ಹೈಟೆನ್ಶನ್ ಲೈನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು...
ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತ : ಬಂಟ್ವಾಳದ ಯುವಕ ಸ್ಥಳದಲ್ಲೇ ಸಾವು…!!
ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ...
ಬಂಟ್ವಾಳ : ಬಿ.ಸಿರೋಡಿನ ಅಂಗಡಿಯೊಂದರಲ್ಲಿ ಕಳ್ಳತನ…!!
ಬಂಟ್ವಾಳ : ಬಿ.ಸಿ ರೋಡಿನ ಹೃದಯಭಾಗದಲ್ಲಿರುವ ಹಾರ್ಡ್ ವೇರ್ ಅಂಗಡಿಯೊಂದರ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ಡ್ರಾಯರ್‌ನಲ್ಲಿರಿಸಿದ್ದ ಸಾವಿರಾರು ರೂಪಾಯಿ ಹಾಗೂ ಸಾಮಾಗ್ರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.ಬಿಸಿರೋಡಿನ ಕೃಷ್ಣಾ ಕಾಂಪ್ಲೆಕ್ಸ್...
ಪಡುಬಿದ್ರಿ : ಭೀಕರ ರಸ್ತೆ ಅಪಘಾತ : ಗೌಜಿ ಇವೆಂಟ್ ಮಾಲೀಕ ಬಲಿ…!!
ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.ಇಂದು (ಡಿ. 10 ) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ...









