PrimeTv Live News Desk
ವಿದ್ಯುತ್ ಶಾಕ್‌ನಿಂದ ವ್ಯಕ್ತಿ ಸಾವು : ಪ್ರಕರಣ ದಾಖಲು…!!
ಶಂಕರನಾರಾಯಣ, ಜೂ.11: ಸಿದ್ದಾಪುರ ಗ್ರಾಮದ ಕಿರ್ಲಾಡಿಯಲ್ಲಿ ಸಂಭವಿಸಿದ್ದ ವಿದ್ಯುತ್ ಶಾಕ್‌ನಿಂದ ವ್ಯಕ್ತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪುತ್ರ ನೀಡಿದ ದೂರಿನ ಮೇರೆಗೆ ಮೃತರ ಸಹೋದರಿ ಹಾಗೂ ಆಕೆಯ ಪತಿಯ ವಿರುದ್ಧ ಶಂಕರನಾರಾಯಣ...
₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ತೆಂಕ ನಿಡಿಯೂರು ಗ್ರಾಮದ ಕುಮ್ಮೆಕೆರೆ ಕಾಮಗಾರಿ ಉದ್ಘಾಟನೆ
ಮಲ್ಪೆ : ತೆಂಕನಿಡಿಯೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ ಕುಮ್ಮೆಕೆರೆ ಕಾಮಗಾರಿಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಕೆರೆ ಕಾಮಗಾರಿಯ...
ಸಹಾಯಕ ಪ್ರಾಧ್ಯಾಪಕ ಶಿವಪ್ಪ ಎನ್ ರವರಿಗೆ ಪಿಎಚ್.ಡಿ ಪದವಿ ಘೋಷಣೆ : ಶಿವಪ್ಪ ಎನ್...
ಹಾವೇರಿ: ಜೂ.08: ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಶಿವಪ್ಪ ಎನ್. ಅವರು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರವಿಭಾಗದಲ್ಲಿ "ಎ ಸೋಶಿಯಲಾಜಿಕಲ್ ಸ್ಟಡಿ ಆಫ್ ಕೆ.ಸಿ. (ಕೋರಮಂಗಲ ಚಲ್ಲಘಟ್ಟ) ವ್ಯಾಲಿ ವಾಟರ್ ಪ್ರಾಜೆಕ್ಟ್ ಇನ್ ಕೋಲಾರ...
ಕೆರೆಮನೆ ಶಿವಾನಂದ ಹೆಗಡೆ, ಗುಣವಂತೆ ಅವರಿಗೆ ಪ್ರಶಸ್ತಿ ಪ್ರಧಾನ…!!
ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಶ್ರೀ ಜನಾರ್ದನ ಹಾಗೂ ಮಹಾಕಾಳಿ ದೇವಸ್ಥಾನ, ಅಂಬಲಪಾಡಿ, ಉಡುಪಿ ಇವರ ಸಹಯೋಗದೊಂದಿಗೆ ಇಲ್ಲಿ ದಿನಾಂಕ:03/05/2026ರಂದು 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದು, ಸದರಿ ಸಾಲಿನ...
ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ : ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ...
ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್ 12 (ಶುಕ್ರವಾರ) ನಾಳೆ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ...
ಮಗು ಕರುಣಿಸಿದ ಪ್ರಕರಣ : ಕೊನೆಗೂ ರಾಜಿ ಸಂಧಾನಕ್ಕಿಳಿದ ಕೃಷ್ಣ ರಾವ್ ಕುಟುಂಬಸ್ಥರು, ಜೂನ್...
ಪುತ್ತೂರು : ಬಿಜೆಪಿ ಮುಖಂಡರಾಗಿದ್ದ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಆರೋಪಿ ಪರ ವಕೀಲರು ಹೈಕೋರ್ಟ್...
ಪ್ರಧಾನಿ ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆ…!!
ಉಡುಪಿ : 12 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ದಾಖಲೆಯ 4339ನೇ ದಿನವನ್ನು ಪೂರೈಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪದ ಯಶಸ್ವಿ ಸಾಕಾರಕ್ಕಾಗಿ ಉಡುಪಿಯ...
ಕಾಪುವಿನಲ್ಲಿ ‘ಲೋಕ ಕಲ್ಯಾಣ ಮೇಳ’ : 11 ಫಲಾನುಭವಿಗಳಿಗೆ 4.40 ಲಕ್ಷ ರೂ. ಸಾಲ...
ಉಡುಪಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಹಾಗೂ ಪುರಸಭಾ ವ್ಯಾಪ್ತಿಯ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಂಯುಕ್ತ ಆಶ್ರಯದಲ್ಲಿ ‘ಲೋಕ ಕಲ್ಯಾಣ ಮೇಳ’ ಕಾರ್ಯಕ್ರಮವು ಕಾಪು ಪುರಸಭೆಯ...
ಸಿಗರೇಟ್ ಸೇದಿರುವ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ : ಬಾಲಕನಿಂದ 120 ಗ್ರಾಂ ಚಿನ್ನ ದೋಚಿದ...
ಕೊಪ್ಪಳ: ಅಪ್ರಾಪ್ತ ಬಾಲಕನೋರ್ವನಿಗೆ ಸಿಗರೇಟ್ ಸೇದಲು ಕಲಿಸಿ, ಅದರ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ ಚಿನ್ನ ದೋಚಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಬಸವರಾಜ್ ಅಂಗಡಿ ಮತ್ತು ನವೀನ್ ಎಂಬ ಇಬ್ಬರು...
ತಲೆಮರೆಸಿಕೊಂಡಿದ್ದ ಫೋಕ್ಸೋ ಪ್ರಕರಣದ ಆರೋಪಿಯ ಬಂಧನ…!!
ಪುತ್ತೂರು : ಪೋಕ್ಸೋ ಪ್ರಕರಣವೊಂದರಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ನರಿಮೊಗರು ನಿವಾಸಿ ನಮನ್ ನಾಯಕ್ (32) ಬಂಧಿತ ಆರೋಪಿ...










