Home Authors Posts by Prime Tv News Desk

Prime Tv News Desk

Prime Tv News Desk
2719 POSTS 0 COMMENTS

ಮೂಡುಬಿದಿರೆ : ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ನಗದು ದರೋಡೆ…!!

0
ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ.ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು...

ಉಪ್ಪಿನಂಗಡಿ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ : ಇಬ್ಬರು ಕಳ್ಳರು ಅರೆಸ್ಟ್…!!

0
ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿoದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಅಡೆದಿದ್ದಾರೆ.ಬಂಧಿತ ಆರೋಪಿಗಳನ್ನು ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25)...

ಪಡುಬಿದ್ರಿ : ಯುವಕನೋರ್ವ ಬಾಟಲಿಯಲ್ಲಿ ತುಂಬಿಸಿ ಇಟ್ಟಿದ್ದ ಆಸಿಡ್ ನ್ನು ನೀರು ಎಂದು ಬಾವಿಸಿ...

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಯುವಕನೋರ್ವ ಪ್ಲಾಸ್ಟಿಕ್ ಬಾಟಲಿಯಲ್ಲಿ ತುಂಬಿಸಿ ಇಟ್ಟಿದ್ದ ಟೈಲ್ಸ್ ಕ್ಲೀನಿಂಗ್ ಮಾಡುವ ಆಸಿಡ್ ನ್ನು ನೀರು ಎಂದು ಭಾವಿಸಿ ಕುಡಿದು ಅಸ್ವಸ್ಥನಾಗಿ ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದ ಯುವಕ...

ಬೆಂಗಳೂರು : ಫೇಕ್ ವೀಡಿಯೋ ಕಾಲ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ…!!

0
ಬೆಂಗಳೂರು : ಫೇಕ್ ವೀಡಿಯೋ ಕಾಲ್‌ಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿಯಾಗಿದ್ದಾನೆ.ಮೋಹನ್ ಖಾಸಗಿ ಕಾಲೇಜಿನಲ್ಲಿ...

ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ : ಆರೋಪಿಯ ಬಂಧನ…!!

0
ಹೆಬ್ರಿ : ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕ (ತನಿಖೆ)...

ಬ್ರಹ್ಮಾವರ : ಕಾರು ಡಿಕ್ಕಿಯಾಗಿ ನಿವೃತ್ತ ಬ್ಯಾಂಕ್ ಉದ್ಯೋಗಿ ಸಾವು…!!

0
ಬ್ರಹ್ಮಾವರ : ಕಾರು ಢಿಕ್ಕಿ ಹೊಡೆದ ಪರಿಣಾಮ ಬಾರಕೂರಿನ ಉದಯ ಕುಮಾರ್‌ ಶೆಟ್ಟಿ (62) ಮೃತಪಟ್ಟ ಘಟನೆ ಎಸ್.ಎಂ.ಎಸ್. ಬಳಿ ಗುರುವಾರ ಸಂಭವಿಸಿದೆ.ಉದಯ ಕುಮಾರ್‌ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಉಡುಪಿ...

ಉಡುಪಿ ಜೈಲಿನಲ್ಲಿದ್ದ ಕೈದಿ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು….!!

0
ಮಂಗಳೂರು : ಚಿಕಿತ್ಸೆಗಾಗಿ ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಗುರುವಾರ ವರದಿಯಾಗಿದೆ.ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಮೃತಪಟ್ಟ ಕೈದಿ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ...

ಬಂಟ್ವಾಳ: ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : 14ನೇ ಆರೋಪಿಗೆ ಜಾಮೀನು ಮಂಜೂರು…!!

0
ಬಂಟ್ವಾಳ: ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿಯಲ್ಲಿ ಬಂಧಿತನಾಗಿದ್ದ 14ನೇ ಆರೋಪಿ ಶೃಂಗೇರಿ ನಿವಾಸಿ ರವಿ ಸಂಜಯ್ ಎಂಬಾತನಿಗೆ ಮಂಗಳೂರು 2ನೇ ಹೆಚ್ಚುವರಿ ನ್ಯಾಯಾಲಯದಲ್ಲಿ...

ವಿಟ್ಲ: ಅನ್ಯಕೋಮಿನ ಯುವಕನಿಂದ ವ್ಯಕ್ತಿಯ ಮೇಲೆ ಹಲ್ಲೆ : ಆರೋಪಿ ಅರೆಸ್ಟ್…!!

0
ವಿಟ್ಲ: ಅನ್ಯಕೋಮಿನ ಯುವಕನೊಬ್ಬ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ವಿಟ್ಲ ಉರಿಮಜಲು ಎಂಬಲ್ಲಿ ನಡೆದಿದೆ.ಹಲ್ಲೆಗೈದ ಆರೋಪಿಯನ್ನು ಕೋಲ್ಪೆ ನಿವಾಸಿ ಸುಲೈಮಾನ್ ರವರ ಪುತ್ರ ಇರ್ಷಾದ್ ಎಂದು ಗುರುತಿಸಲಾಗಿದೆ.ಉರಿಮಜಲು ನಿವಾಸಿ ಗಣೇಶ್ ಎಂಬವರು ತಮ್ಮ...

ಕಲಾವಿದ, ಕಲೋಪಾಸಕ ಮುರಲಿ ಕಡೆಕಾರ್‌ಗೆ ಅಕಾಡೆಮಿಯ ಗೌರವ ಪ್ರಶಸ್ತಿ…!!

0
ಉಡುಪಿ : ಮುರಲಿ ಕಡೆಕಾರ್‌ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಬಂದಿದೆ. ಇದು ಯಾವಾಗಲೋ ಬರಬೇಕಿತ್ತು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮುರಲಿಯವರು ಮಾತ್ರ ಪ್ರಶಸ್ತಿ-ಸಂಮಾನಗಳ ಬಗ್ಗೆ ಯಾವತ್ತೂ...

EDITOR PICKS