Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕರಿಗೆ ಕರವೇ ಎಚ್ಚರಿಕೆ : ಕ್ಷಮೆಯಾಚನೆ…!!

0
ಕುಂದಾಪುರ: ಕುಂದಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲೆಗಳ ವಿಚಾರವಾಗಿ ಆಗಮಿಸಿದ್ದ ಹಿಂದಿ ಭಾಷಿಕ ಯುವಕರು, ಆಸ್ಪತ್ರೆ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಸಾಮಾಜಿಕ...

ಬೆಳ್ತಂಗಡಿ: ವಾರಂಟು ಆಸಾಮಿ ಅರೆಸ್ಟ್…!!

0
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ವಾರಂಟು‌ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜನಾರ್ಧನ ಎಂದು ತಿಳಿದು ಬಂದಿದೆ. ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No.104/2025 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಜನಾರ್ಧನ...

ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ನಿಧನ…!!

0
ಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ವರ್ಷದಿಂದ ಬ್ರೈನ್...

ಮುರ್ಡೇಶ್ವರ ಬೀಚ್‌ನಲ್ಲಿ ಗಾಂಜಾ ಸೇವನೆ : ಹುಬ್ಬಳ್ಳಿ ಮೂಲದ ವ್ಯಕ್ತಿ ಅರೆಸ್ಟ್…!!

0
ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮ್ಹಾತೋಬಾರ ದೇವಸ್ಥಾನದ ಸಮೀಪದ ಬೀಚ್ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದಾನೆ ಎಂಬ ಅನುಮಾನದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿಯ ಅಮರಗೋಳ ನಿವಾಸಿ,...

ಕಾಪು ಹೊಸಮಾರಿಗುಡಿ ಕಚೇರಿ ನಿರ್ವಾಹಕ ಸಂತೋಷ್ ಶೆಟ್ಟಿ ನಿಧನ…!!

0
ಉಡುಪಿ: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಕಚೇರಿ ನಿರ್ವಾಹಕ ಹಾಗೂ ಸಾಯಿ ಕ್ಯಾಟರರ್ಸ್‌ ಮಾಲೀಕ ಸಂತೋಷ್ ಶೆಟ್ಟಿ ಗುರ್ಮೆ ಕಳತ್ತೂರು ಸಂತೋಷ್ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಸಂತೋಷ್ ಶೆಟ್ಟಿ ಅವರು...

ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ…!!

0
ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಮುಂದೆ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿರುವ‌ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ...

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ…!!

0
ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ. ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ. ಮಂಗಳೂರು...

ಗಾಂಜಾ ಮಾರಾಟಕ್ಕೆ ಯತ್ನ : ಬಜಪೆ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ…!!

0
ಮಂಗಳೂರು : ಮೂಡಬಿದ್ರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಗುರುಪುರ- ಕೈಕಂಬ ಪೊಳಲಿ ದ್ವಾರದ ರಸ್ತೆಯ ಬಳಿ ಆಗಸ್ಟ್ 15ರಂದು 1.214 ಗ್ರಾಂ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ...

ವಿಜಯಪುರ: ಆಸ್ತಿ ವಿವಾದ : ಪ್ರಿಯಕರನ ಜೊತೆ ಸೇರಿ ತಂದೆಯನ್ನೇ ಕೊಲೆ ಮಾಡಿದ ಪುತ್ರಿ…!!

0
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದ್ದ ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುಟಗಿ ಕೊಲೆ ಪ್ರಕರಣ ರೋಚಕ ತಿರುವು ಪಡೆದಿದೆ. ಆಸ್ತಿ ವಿವಾದ ಹಾಗೂ ಅಕ್ರಮ...

ಮಣಿಪಾಲ : ಅಮೆಜಾನ್ ಡೆಲಿವರಿ ಹಬ್ ಪ್ರಾಂಚಸಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ…!!

0
ಉಡುಪಿ: ಅಮೆಜಾನ್ ಕಂಪನಿಯ ಆನ್‌ಲೈನ್ ಡೆಲಿವರಿ ಹಬ್ ಪ್ರಾಂಚಸಿ ಕೊಡಿಸುವುದಾಗಿ ನಂಬಿಸಿ 4,20,000 ರೂ. ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ಕೂರು...
0FansLike
0SubscribersSubscribe

EDITOR PICKS