PrimeTv Live News Desk
ಕಂಡ್ಲೂರು ಬ್ರಿಡ್ಜ್ ಬಳಿ ಅಕ್ರಮ ಮರಳು ದಂಧೆ : 11 ಮಂದಿ ಬಂಧನ…!!
ಕುಂದಾಪುರ, ಫೆ.10: ಕುಂದಾಪುರ ವೃತ್ತ ವ್ಯಾಪ್ತಿಯ ಕಂಡ್ಲೂರು ಬ್ರಿಡ್ಜ್ ಸಮೀಪ ವರಾಹಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ದಂಧೆಯನ್ನು ಪೊಲೀಸರು ಭೇದಿಸಿದ್ದು, 11 ಮಂದಿಯನ್ನು ಬಂಧಿಸಿ ನಾಲ್ಕು ದೋಣಿಗಳು ಹಾಗೂ ಸುಮಾರು 3½...
ಮಂಗಳೂರು : ಆನ್ಲೈನ್ ಮೂಲಕ 10 ಲಕ್ಷ ರೂ. ವಂಚನೆ : ಪ್ರಕರಣ ದಾಖಲು…!!
ಮಂಗಳೂರು: ಅಪರಿಚಿತರು ಕಳುಹಿಸಿದ ಎಪಿಕೆ ಲಿಂಕ್ ಡೌನ್ಲೋಡ್ ಮಾಡಿದ ವ್ಯಕ್ತಿಯ ಖಾತೆಯಿಂದ 10 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ.5ರಂದು ತನಗೆ ಬಂದ ಎಪಿಕೆ ಲಿಂಕ್ನ್ನು...
ಮಂಗಳೂರು ಸಮೀಪ ಭೀಕರ ಕಾರು ಅಪಘಾತ : ಭಟ್ಕಳದ ಮೂಲದ ವಿದ್ಯಾರ್ಥಿ ಮೃತ್ಯು…!!
ಭಟ್ಕಳ, ಫೆ.10: ಮಂಗಳೂರು ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಟ್ಕಳದ ಸಮೀರ್ ಶಾಬಂದ್ರಿ ಅವರ ಪುತ್ರ, ವಿದ್ಯಾರ್ಥಿ ಇಫಾಮ್ ಶಾಬಂದ್ರಿ (18) ಮೃತಪಟ್ಟಿದ್ದಾರೆ.
ಇಫಾಮ್ ಅವರು ತಮ್ಮ ಸ್ನೇಹಿತರೊಂದಿಗೆ ಭಟ್ಕಳದಿಂದ ಕಾರಿನಲ್ಲಿ...
ಮಂಗಳೂರು: ವಾಹನದಿಂದ ಹಣ ಕಳವು : ಆರೋಪಿಯ ಬಂಧನ…!!
ಮಂಗಳೂರು: ನಗರದ ಬಂದರು ಬೀಬಿ ಅಲಾಬಿ-ಜೆಎಂ ರಸ್ತೆಯ ಮಧ್ಯೆ ವಾಹನದಿಂದ ಹಣವನ್ನು ಕಳವುಗೈದಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೂಲತಃ ಕಸಬಾ ಬೆಂಗ್ರೆಯ ಪ್ರಸಕ್ತ ಜಪ್ಪು ಮಾರ್ಕೆಟ್ ಬಳಿಕ ಗುಜ್ಜರೆಕೆರೆಯ ನಿವಾಸಿ...
ಕಾರ್ಕಳದಲ್ಲಿ ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ : 8 ಮಂದಿ ಬಂಧನ..!!
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿದ್ದು, 8 ಮಂದಿಯನ್ನು ದಸ್ತಗಿರಿ ಮಾಡಿರುವ ಘಟನೆ ನಡೆದಿದೆ.
ಫೆಬ್ರವರಿ 7ರ ರಾತ್ರಿ ಸುಮಾರು...
ಟಿ20 ಬೆಟ್ಟಿಂಗ್ : ಐಫೋನ್ ಸಹಿತ ಆರೋಪಿ ಸೆರೆ…!!
ಕೋಟ: ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮನಿತ್...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!!
ಮಂಗಳೂರು: ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಇದು ತನ್ನ ಅಪಹರಣದ ಕಟ್ಟುಕಥೆ ಕಟ್ಟಿರುವ ಮಾಹಿತಿ ತಿಳಿದುಬಂದಿದೆ.
ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ನಲ್ಲಿ ಗೀರಿ ಅಪಹರಣದ ಕಥೆ...
ಶಿರ್ವ : ಸಮೀಪ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ : ಚಾಲಕನ ಸಮಯ ಪ್ರಜ್ಞೆಯಿಂದ...
ಶಿರ್ವ : ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಮಾರುತಿ ಡಿಸೈರ್ ಕಾರೊಂದು ಸೋಮವಾರ ಮಧ್ಯರಾತ್ರಿ ಆಕಸ್ಮಿಕವಾಗಿ ರಸ್ತೆ ಮಧ್ಯದಲ್ಲೇ ಬೆಂಕಿಗಾಹುತಿಯಾದ ಘಟನೆ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಸಮೀಪ ಸಂಭವಿಸಿದೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು...
ಕಾರ್ಕಳ : ಬೆಂಕಿಗೆ ಹಲವು ಗಿಡಗಳು ಬಲಿ…!!
ಕಾರ್ಕಳ: ಸಾರ್ವಜನಿಕ ಹಿಂದೂ ರುದ್ರಭೂಮಿ ವ್ಯವಸ್ಥಾಪನಾ ಸಮಿತಿ ಹಾಗೂ ನೆಕ್ಲಾಜೆ ಶ್ರೀ ಕಾಳಿಕಾಂಬಾ ಆಡಳಿತ ಮಂಡಳಿಯ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ನೆಡಲಾಗಿದ್ದ ಹಲವು ಗಿಡಗಳು ಕಿಡಿಗೇಡಿಗಳ ಕೃತ್ಯದಿಂದ ಬೆಂಕಿಗೆ ಸಿಲುಕಿ...
ಉಡುಪಿ : ಪರ್ಯಾಯ ಸಂದರ್ಭದಲ್ಲಿ ಸಹಕರಿಸಿದ ಕೆನರಾ ಬ್ಯಾಂಕ್ ನ ಅಧಿಕಾರಿಗಳು ಹಾಗೂ ಸಿಬ್ಬಂದಿ...
ಉಡುಪಿ:ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಕಾಲದಲ್ಲಿ ಸಹಕರಿಸಿದ ಕೆನರಾ ಬ್ಯಾಂಕ್ನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು...









