Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಕೊಲ್ಲೂರು: ಜಾತಿ ನಿಂದನೆ ವಿಚಾರಕ್ಕೆ ಎರಡು ಪ್ರತ್ಯೇಕ ಪ್ರಕರಣ – 3 ಮಂದಿಯ ಬಂಧನ…!!

0
ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಜಾತಿ ನಿಂದನೆ ಮತ್ತು ಬಳಿಕ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು 3 ಜನರನ್ನು ಬಂಧಿಸಿದ್ದಾರೆ. ಬೆಳ್ಳಾಲ ಗ್ರಾಮ,...

ಕಡೆಕಾರ್ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಸತೀಶ್ ಕೋಟ್ಯಾನ್ ಹೃದಾಯಘಾತದಿಂದ ನಿಧನ….!!

0
ಉಡುಪಿ: ಕಡೆಕಾರ್ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ, ಸಮಾಜ ಸೇವಕ ಪಿತ್ರೋಡಿ ಸತೀಶ್ ಕೋಟ್ಯಾನ್(56) ಹೃದಾಯಘಾತದಿಂದ ಇಂದು ನಿಧನರಾದರು. ಸ್ಥಳೀಯವಾಗಿ ಸಮಾಜಮುಖಿಯಾಗಿ ಗುರುತಿಸಿಕೊಂಡಿದ್ದ ಸತೀಶ್ ಅವರು ಸ್ನೇಹ ಜೀವಿಯಾಗಿದ್ದರು. ಮೊದಲು ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡಿದ್ದ...

ಕುಂದಾಪುರ: ₹1,800 ಸಾಲದ ಕಂತಿಗಾಗಿ ಜಾಮೀನುದಾರನ ಅಪಹರಣ : ಕಬ್ಬಿಣದ ರಾಡ್‌ನಿಂದ ಹಲ್ಲೆ…!!

0
ಕುಂದಾಪುರ: ಕೇವಲ ₹1,800 ಸಾಲದ ಕಂತು ಬಾಕಿ ಇದೆ ಎಂಬ ಕಾರಣಕ್ಕೆ ಸಾಲದ ಜಾಮೀನುದಾರನನ್ನು ಕಾರಿನಲ್ಲಿ ಅಪಹರಿಸಿ, ಕಬ್ಬಿಣದ ರಾಡ್‌ನಿಂದ ಭೀಕರವಾಗಿ ಹಲ್ಲೆ ನಡೆಸಿ ಬೈಕ್‌ ಎತ್ತೊಯ್ದಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ...

ತಾಯಿ ಬೈದಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ…!!

0
ಕೊಲ್ಲೂರು: ತಾಯಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಬೆಳ್ಳಾಲ ಗ್ರಾಮದ ಗಂಗಮಾತಾ ನಿವಾಸಿ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್....

ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಏಕಾಏಕಿ ಕುಸಿದು...

ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ “ರಾಧಾಕೃಷ್ಣಾರ್ಪಣ”…!!

0
ಉಡುಪಿ: ಶ್ರೀ ಭ್ರಾಮರೀ ನಾಟ್ಯಾಲಯ (ರಿ) ಅಮ್ಮುಂಜೆ ರಜತ ವರ್ಷದ ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-12 "ರಾಧಾಕೃಷ್ಣಾರ್ಪಣ"ಪರ್ಯಾಯ ಶಿರೂರು ಮಠ ಶ್ರೀ ಕೃಷ್ಣ ಮಠ ಉಡುಪಿ ಇವರ ಸಹಯೋಗದೊಂದಿಗೆ 04-08-2026 ರ ಮಂಗಳವಾರ ಶ್ರೀಕೃಷ್ಣ...

ರೈಲ್ವೆ ಗುತ್ತಿಗೆ ಹೆಸರಲ್ಲಿ 94.81 ಲಕ್ಷ ರೂ. ವಂಚನೆ ಆರೋಪ : ಪ್ರಕರಣ ದಾಖಲು…!!

0
ಉಡುಪಿ : ರೈಲ್ವೆ ಕಾಮಗಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಸುಮಾರು 94.81 ಲಕ್ಷ ರೂಪಾಯಿ ವಂಚನೆ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕನ್ನರ್‌ಪಾಡಿಯ ಗುತ್ತಿಗೆದಾರ  ನೀಡಿದ ದೂರಿನ ಪ್ರಕಾರ, ಕೊಂಕಣ ರೈಲ್ವೆಯ...

ಮಣಿಪಾಲ: ರಸ್ತೆಯಲ್ಲಿ ಬುಲೆಟ್ ಜಂಪ್ ಮಾಡಿ ರೀಲ್ಸ್ ಮಾಡಿದ ಯುವಕನ ವಿರುದ್ಧ ಕೇಸ್…!!

0
ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಬೈಕ್ ಅನ್ನು ಅಪಾಯಕಾರಿಯಾಗಿ ಜಂಪ್ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ವಿರುದ್ಧ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಡುಪಿ ತಾಲೂಕು ಶಿವಳ್ಳಿ ಗ್ರಾಮ, ಪೆರಂಪಳ್ಳಿ ಸಾಯಿರಾಧ...

ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ : ಆಟೋ ಚಾಲಕ ಅರೆಸ್ಟ್…!!

0
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಬೆದರಿಸಿ ನಿರಂತರ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮತ್ತು ಸ್ಥಳ...
0FansLike
0SubscribersSubscribe

EDITOR PICKS