PrimeTv Live News Desk
ಸಂಕಡ್ಕದಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ : ಆರೋಪಿಗಳು ಪರಾರಿ..!!
ಕಡಬ, ಮಾ. 7: ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಸಂಕಡ್ಕ ಪ್ರದೇಶದಲ್ಲಿರುವ ತೋಟದಲ್ಲಿ ಹುಂಜ ಕೋಳಿಗಳನ್ನು ಕಟ್ಟಿ ಹಣ ಪಣವಾಗಿ ಜೂಜಾಟ ಆಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ...
ಪತ್ರಕರ್ತ ಹೆಸರಿನಲ್ಲಿ ಬ್ಲಾಕ್ಮೇಲ್ ದಂಧೆಗೆ ಕಡಿವಾಣ ಅಗತ್ಯ : ಶಿವಾನಂದ ತಗಡೂರು…!!
ಉಡುಪಿ, ಮಾ.7: ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ...
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ...
ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಮಂಜುನಾಥ ನಾಯಕ್ ನಿಧನ…!!
ಉಡುಪಿ : ರಾಷ್ಟ್ರೀಯ ಹೆದ್ದಾರಿ ಇಲಾಖೆ ಶೃಂಗೇರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ನಾಯಕ್ (52 ವರ್ಷ) ಮಾರ್ಚ್ 6ರಂದು ಬೆಳಗಿನ ಜಾವ ಹೃದಯಘಾತದಿಂದ ನಿಧನರಾದರು.
ಮೃತರು...
ಡಾ.ಶಿವರಾಮ ಕಾರಂತ ಸಾಧಕ ಸ್ತ್ರೀ ಪುರಸ್ಕಾರಕ್ಕೆ ವೈಲೆಟ್ ಪಿಂಟೋ ಆಯ್ಕೆ…!!
ಕೋಟ : ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮತ್ತು ಉಸಿರು ಕೋಟ ವತಿಯಿಂದ...
ಮೈತ್ರಿ ಪ್ಲಾಂಟೇಶನ್ ಬಹುಕೋಟಿ ವಂಚನೆ : ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಬಲೆಗೆ…!!
ಬೆಂಗಳೂರು : ಹೆಚ್ಚಿನ ಲಾಭಾಂಶದ ಆಮಿಷ ಒಡ್ಡಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿರುವ 'ಮೈತ್ರಿ ಪ್ಲಾಂಟೇಶನ್ ಅಂಡ್ ಹಾರ್ಟಿಕಲ್ಚರ್ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯ ಪ್ರಮುಖ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕೆ.ಆರ್....
ಮಾರ್ಚ್ 13, ಉಡುಪಿಯಲ್ಲಿ ಕೇಂದ್ರ ಪ್ರಾಯೋಜಿತ ಗರ್ಭಕಂಠ ಕ್ಯಾನ್ಸರ್ ನಿಯಂತ್ರಣ ಲಸಿಕೆ ವಿತರಣಾ ಕಾರ್ಯಕ್ರಮ...
ಉಡುಪಿ : ಭಾರತ ದೇಶದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿಯಂತ್ರಣ (HPV ವ್ಯಾಕ್ಸಿನೇಶನ್ ಕ್ಯಾಂಪೆನ್) ಲಸಿಕೆ ನೀಡುವ ಕಾರ್ಯಕ್ರಮ ಉಡುಪಿ ಬಸ್ ನಿಲ್ದಾಣದ ಬಳಿಯ ಬೋರ್ಡ್ ಹೈಸ್ಕೂಲ್ನಲ್ಲಿ ಅಧಿಕೃತವಾಗಿ...
ಪರೀಕ್ಷೆ ಬರೆಯುವಾಗಲೇ ಕಾಡಿದ ಹೊಟ್ಟೆನೋವು : ಟಾಯ್ಲೆಟ್ನಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ…!!
ತೆಲಂಗಾಣ : 16 ವರ್ಷದ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ನಂತರ ತೀವ್ರ ಹೊಟ್ಟೆನೋವಿನಿಂದ ಬಳಲಿದ್ದು, ತನ್ನ ತಾಯಿ ಜೊತೆ ಆಸ್ಪತ್ರೆಗೆ ತೆರಳಿದ್ದಾಳೆ.
ಪರೀಕ್ಷೆ ನಡೆಯುತ್ತಿರುವಾಗಲೇ ವಿದ್ಯಾರ್ಥಿನಿ ಹೊಟ್ಟೆನೋವು ಹೆಚ್ಚಾಗಿದ್ದು, ವಾಶ್ರೂಂಗೆ ಹೋಗಿದ್ದಾಳೆ. ಅದರೆ ಅಲ್ಲಿ...
ವಿಟ್ಲ: ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟ : ಸ್ಥಳೀಯ ನಿವಾಸಿ ಪೊಲೀಸರ ವಶಕ್ಕೆ…!!
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟಗೊಂಡ ಘಟನೆ ವರದಿಯಾಗಿದೆ.
ಈ ಸಂಬಂಧ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು...
ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ…!!
ಜಗತ್ತಿನಲ್ಲಿ ಸಂಬoಧ ಕಟ್ಟಿಕೊಟ್ಟದ್ದೇ ಜನಪದ : ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್
ಉಡುಪಿ : ಜಗತ್ತು ಸಂತೋಷದಿoದಿರಲು ಕಲೆ ಬೇಕು. ಅಮ್ಮನ ಜೋಗುಳದಿಂದ ಹಿಡಿದು ಮಾನವನ ಪ್ರತೀ ಹಂತದಲ್ಲಿಯೂ ಜನಪದದ ಪ್ರಭಾವ...









