Home Authors Posts by PrimeTv Live News Desk

PrimeTv Live News Desk

PrimeTv Live News Desk
1713 POSTS 0 COMMENTS

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ತನಿಖೆಗೆ ಹೈಕೋರ್ಟ್ ಅನುಮತಿ…!!

0
ಬೆಳ್ತಂಗಡಿ: ಧರ್ಮಸ್ಥಳ ಎಸ್ಐಟಿ ತನಿಖೆ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಮತ್ತು ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್...

ಕೋಳಿ ಅಂಕಕ್ಕೆ ದಾಳಿ: ಮೂವರ ಸೆರೆ…!!

0
ವಿಟ್ಲ : ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗ ದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವನ್ನು ಆಡುತ್ತಿ ರುವ ವಿಚಾರ ತಿಳಿದ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ತಂಡ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಅರ್ಜಿ ಆಹ್ವಾನ

0
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗ ಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ...

ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತೆಯ ರಂಪಾಟ : ಚಾಕುವಿನಿಂದ ದಾಳಿಗೆ ಯತ್ನಮ…!!

0
ಉಡುಪಿ : ನಗರದ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸೋಮವಾರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಅಪ್ರಾಪ್ತ ಯುವತಿ ಚಾಕು ಹಿಡಿದು ರಂಪಾಟ ನಡೆಸಿದ ಘಟನೆ ಸಂಭವಿಸಿದೆ. ಯುವತಿಯ ರಕ್ಷಣೆಗೆ ತೆರಳಿದ್ದ ಸಮಾಜಸೇವಕ ವಿಶು ಶೆಟ್ಟಿ...

ಯುವಕನ ಮೇಲೆ ತಂಡದಿಂದ ಹಲ್ಲೆ : ನಾಲ್ವರ ವಿರುದ್ಧ ಪ್ರಕರಣ ದಾಖಲು…!!

0
ಬೈಂದೂರು: ವೈಯಕ್ತಿಕ ವಿಚಾರವೊಂದನ್ನು ಮುಂದಿಟ್ಟುಕೊಂಡು ಯುವಕನೊಬ್ಬನ ಮೇಲೆ ನಾಲ್ವರು ಸೇರಿ ಹಲ್ಲೆ ನಡೆಸಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ತೊಂಡೆಮಕ್ಕಿಯಲ್ಲಿ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿಯಂತೆ, ತೊಂಡೆಮಕ್ಕಿ ಸೂರ್ಕುಂದ...

ಕಲ್ಮಾಡಿಪಾದೆ ಬಬ್ಬುಸ್ವಾಮಿ ದೈವಸ್ಥಾನ ಸಂಪರ್ಕ ರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ

0
ಮಲ್ಪೆ: ಉಡುಪಿ ನಗರಸಭೆಯ ಕಲ್ಮಾಡಿ ವಾರ್ಡಿನಲ್ಲಿ ಸುಮಾರು 13 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಮಾಡಿ ಪಾದೆ ಬಬ್ಬುಸ್ವಾಮಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ...

ಚಿನ್ನಯ್ಯನಿಂದ ಎಸ್‌ಐಟಿಗೆ ಜೀವ ಬೆದರಿಕೆ ದೂರು…!!

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿರುವ ಚಿನ್ನಯ್ಯ ತನಗೆ ಜೀವಬೆದರಿಕೆ ಇರುವ ಬಗ್ಗೆ ಎಸ್‌ಐಟಿಗೆ ದೂರು ನೀಡಿದ್ದಾನೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ...

ನೇಣು ಬಿಗಿದುಕೊಂಡು ಆತ್ಮಹತ್ಯೆ…!

0
ಮಣಿಪಾಲ : ಮೂಡುಸಗ್ರಿ ನಿವಾಸಿ ರಾಮ ಪೂಜಾರಿ (70) ಮನೆಯ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ತೆರಳಿದ್ದು, ಪ್ರಕರಣ ದಾಖಲಾಗಿದೆ.

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

0
ಉಡುಪಿ: 2002ರಲ್ಲಿ ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಸುಮಾರು 24 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲ್ಲೂಕಿನ...

ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!!

0
ಉಳ್ಳಾಲ : ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಸೋಮೇಶ್ವರದಲ್ಲಿ ಸಂಭವಿಸಿದೆ. ಸೋಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಮನ್ವಿ (16) ಆತ್ಮಹತ್ಯೆಗೈದ ವಿದ್ಯಾರ್ಥಿನಿ. ಮನೆಯಲ್ಲಿ ತಾಯಿ ಹಾಗೂ...
0FansLike
0SubscribersSubscribe

EDITOR PICKS