PrimeTv Live News Desk
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ : ಉಡುಪಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ…!
ಉಡುಪಿ, ಫೆಬ್ರವರಿ 12: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಲೇಬರ್ ಕೋಡ್ಗಳನ್ನು ಹಿಂಪಡೆಯಬೇಕು ಹಾಗೂ ಕರ್ನಾಟಕ ಸರ್ಕಾರವು ಏಪ್ರಿಲ್ 1ರಿಂದ ಅವುಗಳನ್ನು ಜಾರಿ ಮಾಡಬಾರದು ಎಂದು ಆಗ್ರಹಿಸಿ ಅಖಿಲ ಭಾರತ ಸಾರ್ವತ್ರಿಕ...
ಸಭೆ – ಸಮಾರಂಭಗಳ ತ್ಯಾಜ್ಯ ವಿಲೇವಾರಿಗೆ ಪೂರ್ವಾನುಮತಿ ಕಡ್ಡಾಯ…!!
ಉಡುಪಿ : ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ದಿನನಿತ್ಯದ ತ್ಯಾಜ್ಯ ಹೊರತುಪಡಿಸಿ ಸಾರ್ವಜನಿಕ ಸಭೆ, ಸಮಾರಂಭ, ಗೃಹ ಪ್ರವೇಶ, ಮದುವೆ, ಕ್ರೀಡಾಕೂಟ ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ...
ಕಾಪು: ಯೋಜನಾ ಪ್ರಾಧಿಕಾರದ ಸಿಬ್ಬಂದಿಗಳು ಕಚೇರಿಯೊಳಗೆ ಲಾಕ್..!
ಕಾಪು : ಯೋಜನಾ ಪ್ರಾಧಿಕಾರದ ಸಿಬ್ಬಂದಿಗಳು ಕಚೇರಿ ಒಳಗ ಲಾಕ್ ಆಗಿರುವ ಘಟನೆ ಕಾಪು ಪುರಸಭೆ ಕಟ್ಟಡದಲ್ಲಿ ಸಂಜೆ ನಡೆದಿದೆ.
ಪುರಸಭೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಕಾಪು ಯೋಜನಾ ಪ್ರಾಧಿಕಾರದ ಎರಡು ಕಚೇರಿಗಳಿಗೆ ತೆರಳಲು ಇರುವುದು...
ಬ್ರಹ್ಮಾವರ: ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ – ದೋಣಿ ಹಾಗೂ ಮರಳು ವಶ, ಆರೋಪಿಗಳು...
ಬ್ರಹ್ಮಾವರ : ಉಪ್ಪೂರು ಗ್ರಾಮದ ಅಮ್ಮುಂಜೆ ಪ್ರದೇಶದಲ್ಲಿರುವ ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ವರದಿಯಾಗಿದೆ.
ಫೆಬ್ರವರಿ 11ರಂದು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಶೋಕ್...
ಶಂಕರನಾರಾಯಣ: ಹಾಲಾಡಿ ಬಳಿ ರಸ್ತೆ ಅಪಘಾತ : ಬೈಕ್ ಸವಾರ ಮೃತ್ಯು.!!
ಕುಂದಾಪುರ : ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.
ಸಿದ್ದಾಪುರ ಗ್ರಾಮದ ನಿವಾಸಿ ಗಣೇಶ್ ಕುಲಾಲ್ (37) ಅವರು ನೀಡಿದ ದೂರಿನ ಪ್ರಕಾರ, ಫೆಬ್ರವರಿ...
ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು…!!
ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ...
ಬಂಟ್ವಾಳ: ಐಟಿಐ ವಿದ್ಯಾರ್ಥಿಗಳ ಮಧ್ಯೆ ಗಲಾಟೆ : ಇಬ್ಬರು ಸಹಪಾಠಿಗಳಿಗೆ ಚೂರಿ ಇರಿದ ವಿದ್ಯಾರ್ಥಿ…!!
ಮಂಗಳೂರು: ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಇಬ್ಬರು ಸಹಪಾಠಿಗಳಿಗೆ ವಿದ್ಯಾರ್ಥಿಯೋರ್ವ ಪೆನ್ ಚಾಕುವಿನಿಂದ ಇರಿದ ಘಟನೆ. ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನೊಳಗಿನ ವಿಚಾರದಲ್ಲಿ ವಿದ್ಯಾರ್ಥಿ ಹೇಮಂತ್...
ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ…!!
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ...
ಕಡ್ತಲ: ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ತೆರಳಿದ್ದ ಕಾರ್ಮಿಕರು ಓಮ್ನಿ ಕಾರಿನೊಂದಿಗೆ ನಾಪತ್ತೆ…!!
ಅಜೆಕಾರು : ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋದ ಕೇರಳದ ಕಾರ್ಮಿಕರಿಬ್ಬರು ಓಮ್ನಿ ವಾಹನದ ಜೊತೆ ನಾಪತ್ತೆಯಾಗಿರುವ ಪ್ರಕರಣ ಕಾರ್ಕಳ ತಾಲೂಕಿನ ಕಡ್ತಲ ಎಂಬಲ್ಲಿ ನಡೆದಿದೆ.
ಕಡ್ತಲ ಗ್ರಾಮದಲ್ಲಿ ಮಠದಬೆಟ್ಟು ಎಂಬಲ್ಲಿ ರಬ್ಬರ್ ತೋಟ ಹೊಂದಿದ್ದ...
ಉಡುಪಿ: ಬಸ್ ಏಜೆಂಟ್ ಬಾವಿಗೆ ಹಾರಿ ಆತ್ಮಹತ್ಯೆ…!!
ಉಡುಪಿ: ಬಸ್ ಏಜೆಂಟೊಬ್ಬರು ಮನೆಯ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ...









