PrimeTv Live News Desk
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : ಸ್ಕೂಟಿ ಸವಾರ ಸ್ಥಳದಲ್ಲೇ ಸಾವು, ಗೂಡ್ಸ್ ಚಾಲಕ...
ಪಡುಬಿದ್ರಿ : ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿಯ ಬಳಿ ರವಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗೂಡ್ಸ್ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು...
ಉಡುಪಿಯಲ್ಲಿ 6 ತಿಂಗಳ ಒಳಗೆ ಬಾಸ್ಕೆಟ್ ಬಾಲ್ ಸ್ಟೇಡಿಯಂ ನಿರ್ಮಿಸಿ ರಾಜ್ಯಮಟ್ಟದ ಟೂರ್ನಮೆಂಟ್ ಆಯೋಜನೆ...
ಉಡುಪಿ: ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ಅಧಿಕೃತ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಇಂದು ಉದ್ಘಾಟನೆಗೊಂಡಿತು.
ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್....
ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ…!
ಬೆಂಗಳೂರು : ನಗರದ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳು ಗಾಂಜಾ ಡ್ರಗ್ಸ್ ಸಿಗರೇಟ್ ಸೇರಿದಂತೆ ಇತರೆ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು ಆದರೆ...
ತಾಂತ್ರಿಕ ದೋಷದಿಂದ ನಾಲ್ಕು ಗಂಟೆ ಆಕಾಶದಲ್ಲೇ ಸುತ್ತಿದ ವಿಮಾನ – ಕೂದಲೆಳೆ ಅಂತರದಲ್ಲಿ ಪಾರಾದ...
ಹುಬ್ಬಳ್ಳಿ: ತಾಂತ್ರಿಕ ದೋಷದಿಂದಾಗಿ ನಿಯಂತ್ರಣ ಕಳೆದುಕೊಂಡ ವಿಮಾನವೊಂದು ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹೊಡೆದ ಘಟನೆ ನಡೆದಿದ್ದು, ನೂರಾರು ಪ್ರಯಾಣಿಕರು ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರಬೇಕಿದ್ದ...
ಕಾರ್ಕಳ: ಮನೆಗೆ ನುಗ್ಗಿ ಸ್ಕೂಟಿಯ ಕೀ ಕದ್ದು ಸ್ಕೂಟಿ ಕಳ್ಳತನ…!!
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಆನಂದನಗರದಲ್ಲಿ ಮನೆ ಕಳ್ಳತನ ಪ್ರಕರಣ ವರದಿಯಾಗಿದೆ.
ಹರೀಶ್ ಶೆಟ್ಟಿ (46) ಅವರು ಉಜಿರೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಏಪ್ರಿಲ್ 16ರಂದು ಬೆಳಿಗ್ಗೆ 06:45ಕ್ಕೆ ತಮ್ಮ ವಾಸದ ಮನೆಯನ್ನು ಬೀಗ...
ಹಿರಿಯಡ್ಕ: ಪಾದಾಚಾರಿಗೆ ಕಾರು ಡಿಕ್ಕಿ : ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು..!
ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಹಿರಿಯಡ್ಕ–ಕಾರ್ಕಳ ರಸ್ತೆಯ ಕೋಟ್ನಕಟ್ಟೆ ಬಸ್ ತಂಗುದಾಣದ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಏಪ್ರಿಲ್ 19ರಂದು ಬೆಳಗ್ಗೆ ಸುಮಾರು...
ಮಂಗಳೂರು: ಬೃಹತ್ ಪ್ರಮಾಣದ ಮಾದಕ ದ್ರವ್ಯ ಮಾರಾಟ : ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…!!
ಮಂಗಳೂರು : ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ ಪೊಲೀಸರು, 46.50 ಲಕ್ಷ ರೂ ಮೌಲ್ಯದ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್...
ಮೂಡಬಿದ್ರೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರ್ಗ ಬಷೀರ್ ಅರೆಸ್ಟ್…!!
ಮೂಡಬಿದ್ರೆ : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಮಿಜಾರು ಗ್ರಾಮದ ನಿವಾಸಿ ಕೆ. ಅಬ್ದುಲ್ ಬಶೀರ್...
ಪತ್ರಕರ್ತ ಗಣೇಶ್ ಪ್ರಭು ನಿಧನ : ಎ.21ರಂದು ಶ್ರದ್ಧಾಂಜಲಿ ಸಭೆ..!!
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪ್ರತಿಕಾ ಭವನದ ಸಹಯೋಗದೊಂದಿಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಎ.21ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ...
ನೀರಾಟವಾಡಲು ತೆರಳಿದ್ದ ಬಾಲಕನೊಬ್ಬ ನಾಲೆಯ ಕೆಸರಿನಲ್ಲಿ ಮುಳುಗಿ ಮೃತ್ಯು…!!
ಉಳ್ಳಾಲ : ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ನೀರಾಟವಾಡಲು ತೆರಳಿದ್ದ ಬಾಲಕನೊಬ್ಬ ನಾಲೆಯ ಕೆಸರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲದಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ...










