PrimeTv Live News Desk
ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸ್ ದಾಳಿ : ಓರ್ವನ ಬಂಧನ…!!
ಶಿವಮೊಗ್ಗ: ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿದ ಪೊಲೀಸರು ಸೊತ್ತುಗಳ ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಿಕಾರಿಪುರ ಪಟ್ಟಣ್ಣದ ಭದ್ರಾಪುರ ಗ್ರಾಮದ 3ನೇ ಕ್ರಾಸ್ ನಿವಾಸಿ ಲಕ್ಷ್ಮಣಪ್ಪ...
ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ
ಉಡುಪಿ : ನಿರಂತರ್ ಉದ್ಯಾವರ ಸಂಘಟನೆಯ ಎಂಟನೇ ವರ್ಷದ ನಾಲ್ಕು ದಿನದ ಬಹುಭಾಷಾ ನಾಟಕೋತ್ಸವಕ್ಕೆ ನಿನ್ನೆ ಚಾಲನೆ ದೊರಕಿತು. ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫೆಬ್ರವರಿ 5ರಿಂದ 8ರವರೆಗೆ ನಾಲ್ಕು...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ : ವಿದ್ಯುತ್ ಕಂಬಕ್ಕೆ ಹಾನಿ…!!
ಪುತ್ತೂರು: ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಫೆ.5 ರ ತಡರಾತ್ರಿ ನಡೆದಿದೆ.
ತಮಿಳುನಾಡು ನೋಂದಣಿಯ ಸರಕು ಹೊತ್ತ ಲಾರಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದು, ಬೈಪಾಸ್ ರಸ್ತೆಯಲ್ಲಿ...
ಕಾರ್ಕಳ : ಅತ್ತೂರು ಚರ್ಚ್ ಬಳಿ ಅಪಘಾತ : ಬೈಕ್ ಸವಾರರಿಗೆ ಗಾಯ…!!
ಕಾರ್ಕಳ : ಅತ್ತೂರು ಚರ್ಚ್ ಬಳಿ ಬೆನ್ಜ್ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಸವಾರರು ಗಾಯಗೊಂಡ ಘಟನೆ ಫೆ. 5ರ ಸಂಜೆ ನಡೆದಿದೆ.
ಬೈಕ್ ಸವಾರರಾದ ನಿಟ್ಟೆ ಕಾಲೇಜಿನ ಇಂಜಿನೀಯರಿಂಗ್...
ಮನೆ ಬೀಗ ಮುರಿದು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಶಿವಳ್ಳಿ ಗ್ರಾಮದ ಅಮಿತಾ...
ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ : ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ...
ಉಡುಪಿ: ರಾಜ್ಯಾದ್ಯಂತ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ 'ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ'ದ ಉಡುಪಿ ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
ಗೀತಾಂಜಲಿ ಸುವರ್ಣ ಅವರು...
ಕುಂದಾಪುರ: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ – ಆರೋಪಿಗಳಿಗೆ 5 ವರ್ಷ ಜೈಲು...
ಕುಂದಾಪುರ:ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿತರಿಗೆ ನ್ಯಾಯಾಲಯ 5 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಅಮಾಸೆಬೈಲು ಶಾಲೆಗೆ ಹೋಗುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು...
ಮಂಗಳೂರು ನಗರ ಸೆನ್ ಪೊಲೀಸರ ಕಾರ್ಯಾಚರಣೆ : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ...
ಮಂಗಳೂರು : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್...
ಕಾಪು ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಗುರ್ಮೆ ಸುರೇಶ್...
ಕಾಪು, ಫೆಬ್ರವರಿ 05, 2026:ಕಾಪುವಿನ ಪೊಲಿಪು ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ...
ಕುಕ್ಕುಂದೂರು ಗ್ರಾಮದಲ್ಲಿ ಅಕ್ರಮ ಸ್ಪೋಟಕ ಬಳಕೆ, ಇಬ್ಬರ ಬಂಧನ..!!
ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಪ್ರದೇಶದಲ್ಲಿ ಅಕ್ರಮ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆದ ಪ್ರಕರಣ ಬೆಳಕಿಗೆ ಬಂದಿದೆ.
ದಿನಾಂಕ 21 ಜನವರಿ 2026ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ...









