Home Authors Posts by Prime Tv News Desk

Prime Tv News Desk

Prime Tv News Desk
2722 POSTS 0 COMMENTS

21.44 ಲಕ್ಷ ರೂ. ಮೌಲ್ಯದ ಕಾಫಿ ಚೀಲ ಕಳವು : ಐವರ ಬಂಧನ…!!

0
ಪುತ್ತೂರು : ಕಂಪನಿಯೊಂದಕ್ಕೆ ತಲಾ 60 ಕೆಜಿ ತೂಕದ ಕಾಫಿ ಬೀಜ ತುಂಬಿದ 320 ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಿಂದ ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ...

0
ಉಡುಪಿ : ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ ಕುಟುಂಬಗಳು ಆ ಭಾಗದಲ್ಲಿ ವಾಸ ಮಾಡಲು ಅನುಮತಿಯಿಲ್ಲದೆ, ಜೀವನೋಪಾಯಕ್ಕೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಕುಟುಂಬಗಳಿಗೆ ಪುನರ್ವಸತಿ ಹಾಗೂ ನ್ಯಾಯಯುತ ಪರಿಹಾರದ ಅಗತ್ಯ...

ವ್ಯಕ್ತಿಯೋರ್ವರು ತೆಂಗಿನಮರದಿಂದ ಕಾಯಿ ಕೊಯ್ಯುತ್ತಿರುವಾಗ ಆಕಸ್ಮಾತ್‌ ಕಾಲು ಜಾರಿ ಆಯತಪ್ಪಿ ಕೆಳಗೆ ಬಿದ್ದು ಸಾವು…!!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ವ್ಯಕ್ತಿಯೊಬ್ಬರು ಮನೆಯ ತೆಂಗಿನಮರದಿಂದ ಕಾಯಿ ಕೊಯ್ಯುತ್ತಿರುವಾಗ ಆಕಸ್ಮಾತ್‌ ಕಾಲು ಜಾರಿ ಆಯತಪ್ಪಿ ತೆಂಗಿನ ಮರದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತಪಟ್ಟವರು ರವೀಂದ್ರನಾಥ ಶೆಟ್ಟಿ...

ಕರಂಬಳ್ಳಿ ವಲಯ ಬ್ರಾಹ್ಮಣ : ಸಮಿತಿ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ…!!

0
ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ 19ನೇ ವಾರ್ಷಿಕೋತ್ಸವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀನಿವಾಸ ಸಭಾಭವನದಲ್ಲಿ ನಡೆಯಿತು.ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಷ್ಣು ಸಹಸ್ರ ನಾಮಾವಳಿ ಸಹಿತ ತುಳಸಿ ಅರ್ಚನೆ, ವಿವಿಧ ಆರಾಧನೆ, ಮಹಿಳೆಯರಿಗೆ...

ಅಂತಾರಾಷ್ಟ್ರೀಯ ಫಿಲಾಟೆಲಿ ಪ್ರದರ್ಶನಕ್ಕೆ ಪೂರ್ಣಿಮಾ ಜನಾರ್ದನ್ ಆಯ್ಕೆ

0
ಉಡುಪಿ : ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ತನ್ನ 17ನೇ ನ್ಯಾಷನಲ್ ಬಾಲಿ ಫಿಲಾಟಲಿ ಪ್ರದರ್ಶನ (Baliphex-2025)ದಲ್ಲಿ ಆಯೋಜಿಸಿರುವ ಇಂಟರ್ನ್ಯಾಷನಲ್ ಫ್ರೆಂಡ್ ಶಿಪ್ ಫಿಲಾಟಲಿ ಎಕ್ಸಿಬಿಷನ್ ಅಂಡ್ ಕಾಂಪಿಟೇಶನ್ ನಲ್ಲಿ ಉಡುಪಿ ಜಿಲ್ಲೆಯ ಫಿಲಾಟಲಿಸ್ಟ್,...

ಉಡುಪಿ ಜಿಲ್ಲಾಸ್ಪತ್ರೆ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ ತಕ್ಷಣ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಉಡುಪಿ ನಗರ...

0
ಉಡುಪಿ : ನಗರ ಬಿಜೆಪಿ ಮಂಡಲ ವತಿಯಿಂದ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯದಿಂದ ರೋಗಿಯನ್ನು ಗೂಡ್ಸ್...

ಡಿ.12 ರಂದು ಕರಾವಳಿಯಾದ್ಯಂತ ಪಿಲಿಪಂಜ ತುಳು ಸಿನಿಮಾ ಬಿಡುಗಡೆ…!!

0
ಮಂಗಳೂರು : ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ...

ಮಲ್ಪೆ : ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶ : 10 ಮಂದಿ ವಶಕ್ಕೆ….!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ 10 ಮಂದಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿರುವುದು ತಿಳಿದುಬಂದ ಪ್ರಕಾರ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತರು 1) ಹಕೀಮ್‌ ಆಲಿ, 2) ಸುಜೋನ್‌...

ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ…!!

0
ಯಕ್ಷಗಾನ ಕಲೆಗೆ ಯಶಸ್ವಿ ಕಲಾವೃಂದದ ಕೊಡುಗೆ ಅನನ್ಯ : ಸಾಧಕರನ್ನು ಅಭಿನಂದಿಸಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು....!!ಉಡುಪಿ : ತೆಕ್ಕಟ್ಟೆ ಕೋಮೆಯ ಯಶಸ್ವಿ ಕಲಾವೃಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ...

ಮಂಗಳೂರು : ವಿದ್ಯಾರ್ಥಿಗೆ ಆನ್‌ಲೈನ್ ನಲ್ಲಿ 31.99 ಲಕ್ಷ ರೂ. ವಂಚನೆ…!!

0
ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜೊತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್‌ಲೈನ್ ನಲ್ಲಿ 31.99 ಲಕ್ಷ ರೂ. ವಂಚನೆಗೈದ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಾಟ್ಸಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ...

EDITOR PICKS