Home Authors Posts by PrimeTv Live News Desk

PrimeTv Live News Desk

PrimeTv Live News Desk
2249 POSTS 0 COMMENTS

ಉಡುಪಿ: ಯುವತಿ ನಾಪತ್ತೆ : ಪ್ರಕರಣ ದಾಖಲು…!!

0
ಉಡುಪಿ: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ವಡಭಾಂಡೇಶ್ವರ ದೇವಸ್ಥಾನ ಬಳಿ ವಾಸವಾಗಿದ್ದ ದೀಕ್ಷಾ(20) ಎಂಬ ಯುವತಿಯು ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಜುಲೈ 21 ರಂದು ಕೆಲಸ ಮಾಡಿಕೊಂಡಿದ್ದ ಬೇಕರಿಯಲ್ಲಿ ಶೌಚಾಲಯಕ್ಕೆ ಹೋಗಿ ಬರುತ್ತೇನೆಂದು...

ಅನ್ನಭಾಗ್ಯ ಯೋಜನೆಯ ಉಚಿತ ಪಡಿತರ ಅಕ್ಕಿ ಅಕ್ರಮ ಸಾಗಾಟ : ಪ್ರಕರಣ ದಾಖಲು…!!

0
ಬ್ರಹ್ಮಾವರ: ಅನ್ನಭಾಗ್ಯ ಯೋಜನೆಯ ಉಚಿತ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೋಟ ಪೊಲೀಸರು ಹಾಗೂ ಆಹಾರ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿದ್ದಾರೆ. ಆಹಾರ ನಿರೀಕ್ಷಕ ವಸಂತ ಕುಮಾರ್ ಅವರಿಗೆ ದೊರೆತ ಖಚಿತ...

₹ 1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಶಾಸಕ ಯಶ್...

0
ಉಡುಪಿ : ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ ನಿಡಂಬಳ್ಳಿ ನಾಗೇಶ್ ಸಾಲ್ಯಾನ್ ಮನೆವರೆಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಶ್ರೀ...

ಮಲ್ಪೆ: ಬಾವಿಗೆ ಬಿದ್ದು ವೃದ್ಧೆ ದುರ್ಮರಣ…!!

0
ಮಲ್ಪೆ: ಉಡುಪಿ ತಾಲೂಕಿನ ಕೊಡವೂರು ಗ್ರಾಮದ 71 ವರ್ಷದ ಶಾಂತ ಬೆಳ್ಚಡ ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರ ಪುತ್ರಿ ಕುಸುಮಾ ಜಯಾ ಪಾಲನ್...

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿ ಅರೆಸ್ಟ್…!!

0
ಹಿರಿಯಡ್ಕ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪಿಯನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಹಾರ್ಡ್‌ ವೇ‌ರ್ ಅಂಗಡಿಯಲ್ಲಿರುವ ಬಿಹಾರ ಮೂಲದ ಕಾರ್ಮಿಕ ರಾಮಚಂದ್ರ ರಾಜ್ವರ್(35) ಅತ್ಯಾಚಾರಗೈದ ಆರೋಪಿ. ಈತ ಅಪ್ರಾಪ್ತ ಬಾಲಕಿ ಸೋಮವಾರ ಸಂಜೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ...

ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ..!!

0
ಉಡುಪಿ: ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ...

ಬಂಟ್ವಾಳ: ವಾರಂಟ್ ಆರೋಪಿ ಬಂಧನ, ನ್ಯಾಯಾಲಯಕ್ಕೆ ಹಾಜರು..!!

0
ಬಂಟ್ವಾಳ: ಮಾನ್ಯ ಬಂಟ್ವಾಳ ನ್ಯಾಯಾಲಯದ CC No. 578/2020 ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿದ್ದ ಆರೋಪಿ ಸಂಜಯ್ ಸಹಾನಿ ಅವರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ...

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯ ವರ್ತನೆ : ‘ನಿನ್ ರೇಟ್ ಎಷ್ಟು?’ ಅಂತ ಕೇಳಿದ...

0
ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ವಿಜಯ್ ರಾಘವ್ ( 42 ) ಬಂಧಿತ ಆರೋಪಿ....

ಮಂಗಳೂರು : ಶೂ ಮಾರಾಟ ಮಳಿಗೆ ಬೆಂಕಿಗಾಹುತಿ…!!

0
ಮಂಗಳೂರು: ಶೂ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಅವಗಡ ಆಕಸ್ಮಿಕವಾಗಿ ಸಂಭವಿಸಿದ ಘಟನೆ ಹಂಪನಕಟ್ಟೆಯಲ್ಲಿ ನಡೆದಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಬೆಳಗ್ಗೆ ಸುಮಾರು ಒಂಬತ್ತು ಗಂಟೆಯ ವೇಳೆಗೆ ಈ ದುರಂತ ಸಂಭವಿಸಿದೆ. ಬೆಂಕಿಯ...

ಧರ್ಮಸ್ಥಳ ಪೊಲೀಸರಿಂದ ವಾರಂಟ್ ಆರೋಪಿ ಬಂಧನ…!!

0
ಬೆಳ್ತಂಗಡಿ: ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No. 688/2023 ಪ್ರಕರಣದಲ್ಲಿ ವಾರಂಟ್ ಆಸಾಮಿಯಾಗಿದ್ದ ವರದಾಕ್ಷ ಆಚಾರ್ಯ ಎಂಬವರನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಾರಂಟ್ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ...
0FansLike
0SubscribersSubscribe

EDITOR PICKS