Prime Tv News Desk
ಮೂಡುಬಿದಿರೆ : ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ನಗದು ದರೋಡೆ…!!
ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ.ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು...
ಉಪ್ಪಿನಂಗಡಿ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ : ಇಬ್ಬರು ಕಳ್ಳರು ಅರೆಸ್ಟ್…!!
ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿoದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಅಡೆದಿದ್ದಾರೆ.ಬಂಧಿತ ಆರೋಪಿಗಳನ್ನು ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25)...
ಪಡುಬಿದ್ರಿ : ಯುವಕನೋರ್ವ ಬಾಟಲಿಯಲ್ಲಿ ತುಂಬಿಸಿ ಇಟ್ಟಿದ್ದ ಆಸಿಡ್ ನ್ನು ನೀರು ಎಂದು ಬಾವಿಸಿ...
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಯುವಕನೋರ್ವ ಪ್ಲಾಸ್ಟಿಕ್ ಬಾಟಲಿಯಲ್ಲಿ ತುಂಬಿಸಿ ಇಟ್ಟಿದ್ದ ಟೈಲ್ಸ್ ಕ್ಲೀನಿಂಗ್ ಮಾಡುವ ಆಸಿಡ್ ನ್ನು ನೀರು ಎಂದು ಭಾವಿಸಿ ಕುಡಿದು ಅಸ್ವಸ್ಥನಾಗಿ ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದ ಯುವಕ...
ಬೆಂಗಳೂರು : ಫೇಕ್ ವೀಡಿಯೋ ಕಾಲ್ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ…!!
ಬೆಂಗಳೂರು : ಫೇಕ್ ವೀಡಿಯೋ ಕಾಲ್ಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿಯಾಗಿದ್ದಾನೆ.ಮೋಹನ್ ಖಾಸಗಿ ಕಾಲೇಜಿನಲ್ಲಿ...
ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಆರೋಪಿಯ ಬಂಧನ…!!
ಹೆಬ್ರಿ : ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ (ತನಿಖೆ)...
ಬ್ರಹ್ಮಾವರ : ಕಾರು ಡಿಕ್ಕಿಯಾಗಿ ನಿವೃತ್ತ ಬ್ಯಾಂಕ್ ಉದ್ಯೋಗಿ ಸಾವು…!!
ಬ್ರಹ್ಮಾವರ : ಕಾರು ಢಿಕ್ಕಿ ಹೊಡೆದ ಪರಿಣಾಮ ಬಾರಕೂರಿನ ಉದಯ ಕುಮಾರ್ ಶೆಟ್ಟಿ (62) ಮೃತಪಟ್ಟ ಘಟನೆ ಎಸ್.ಎಂ.ಎಸ್. ಬಳಿ ಗುರುವಾರ ಸಂಭವಿಸಿದೆ.ಉದಯ ಕುಮಾರ್ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಉಡುಪಿ...
ಉಡುಪಿ ಜೈಲಿನಲ್ಲಿದ್ದ ಕೈದಿ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು….!!
ಮಂಗಳೂರು : ಚಿಕಿತ್ಸೆಗಾಗಿ ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಗುರುವಾರ ವರದಿಯಾಗಿದೆ.ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಮೃತಪಟ್ಟ ಕೈದಿ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ...
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ : 14ನೇ ಆರೋಪಿಗೆ ಜಾಮೀನು ಮಂಜೂರು…!!
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿಯಲ್ಲಿ ಬಂಧಿತನಾಗಿದ್ದ 14ನೇ ಆರೋಪಿ ಶೃಂಗೇರಿ ನಿವಾಸಿ ರವಿ ಸಂಜಯ್ ಎಂಬಾತನಿಗೆ ಮಂಗಳೂರು 2ನೇ ಹೆಚ್ಚುವರಿ ನ್ಯಾಯಾಲಯದಲ್ಲಿ...
ವಿಟ್ಲ: ಅನ್ಯಕೋಮಿನ ಯುವಕನಿಂದ ವ್ಯಕ್ತಿಯ ಮೇಲೆ ಹಲ್ಲೆ : ಆರೋಪಿ ಅರೆಸ್ಟ್…!!
ವಿಟ್ಲ: ಅನ್ಯಕೋಮಿನ ಯುವಕನೊಬ್ಬ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ವಿಟ್ಲ ಉರಿಮಜಲು ಎಂಬಲ್ಲಿ ನಡೆದಿದೆ.ಹಲ್ಲೆಗೈದ ಆರೋಪಿಯನ್ನು ಕೋಲ್ಪೆ ನಿವಾಸಿ ಸುಲೈಮಾನ್ ರವರ ಪುತ್ರ ಇರ್ಷಾದ್ ಎಂದು ಗುರುತಿಸಲಾಗಿದೆ.ಉರಿಮಜಲು ನಿವಾಸಿ ಗಣೇಶ್ ಎಂಬವರು ತಮ್ಮ...
ಕಲಾವಿದ, ಕಲೋಪಾಸಕ ಮುರಲಿ ಕಡೆಕಾರ್ಗೆ ಅಕಾಡೆಮಿಯ ಗೌರವ ಪ್ರಶಸ್ತಿ…!!
ಉಡುಪಿ : ಮುರಲಿ ಕಡೆಕಾರ್ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಬಂದಿದೆ. ಇದು ಯಾವಾಗಲೋ ಬರಬೇಕಿತ್ತು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮುರಲಿಯವರು ಮಾತ್ರ ಪ್ರಶಸ್ತಿ-ಸಂಮಾನಗಳ ಬಗ್ಗೆ ಯಾವತ್ತೂ...









